ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ – ನವೆಂಬರ್ 20ರಂದು ಹೊಸ CM ಪ್ರಮಾಣವಚನ.

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್​ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ…

ತುಮಕೂರಿನಲ್ಲಿ ಗೋಧಿ ಲಾರಿ ಪಲ್ಟಿ; ರೋಡಿಗೆ ಬಿದ್ದ ಗೋಧಿ ಬಾಚಲು ಮುಗಿಬಿದ್ದ ಜನ.

ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹುಳಿಯಾರು ರಸ್ತೆಯ ಹುಯಿಲ್ ದೊರೆ ಸೇತುವೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾಗಿದೆ. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ…

ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ DPRಗೆ ಬಿಡ್ ಕರೆದ BMRCL.

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ  ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದ್ದು, 59.6 ಕಿಮೀ ಹಸಿರು ಮಾರ್ಗ ವಿಸ್ತರಣೆಯ ವಿಸ್ತ್ರತ ಯೋಜನಾ ವರದಿ (DPR) ತಯಾರಿಸಲು ಬಿಎಂಆರ್‌ಸಿಎಲ್ ಬಿಡ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ…

ಸೌದಿ ಅರೇಬಿಯಾದಲ್ಲಿ ದಾರುಣ ದುರಂತ: ಡೀಸೆಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ.

ಸೌದಿ ಅರೇಬಿಯಾ: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತಸಂಭವಿಸಿದೆ. ಡೀಸೆಲ್ ಟ್ಯಾಂಕರ್​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 42 ಮಂದಿ ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ…

ನವೆಂಬರ್ ಕ್ರಾಂತಿ ಚರ್ಚೆ ನಡುವೆ ಖರ್ಗೆ–ಡಿಕೆಶಿ ಗುಪ್ತ ಭೇಟಿ ಯಾಕೆ? DCM ಬಾಯ್ಬಿಚ್ಚಿದ ಗುಟ್ಟು!

ನವದಹಲಿ: ನವೆಂಬರ್ ಕ್ರಾಂತಿ ಚರ್ಚೆಗಳ ನಡುವೆಯೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದೇಕೆ ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ…

ಶಿರಸಿಯ ಅಕ್ಕ–ತಂಗಿ ಒಬ್ಬನೇ ಗಂಡ—ಬಿಡುಗಡೆಗೊಂಡ ಸಂಬಂಧ, ಬೆಂಗಳೂರಲ್ಲಿ ಎರಡನೇ ಹೆಂಡತಿ ಭೀಕರವಾಗಿ ಹ*ತ್ಯೆ!

ಬೆಂಗಳೂರು: ಬೆಂಗಳೂರು ನಗರದ ಹೊಂಗಸಂದ್ರದಲ್ಲಿ 35 ವರ್ಷದ ಮಹಿಳೆ ಪ್ರಮೋದಾ ಬರ್ಬರವಾಗಿ ಕೊಲೆಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ…

ಅಯ್ಯಪ್ಪ ಭಕ್ತರಿಗೆ ‘ಮೆದುಳು ತಿನ್ನುವ ಅಮೀಬಾ’ ಎಚ್ಚರಿಕೆ – ಆರೋಗ್ಯ ವಿಭಾಗದಿಂದ ಹೊಸ ಮಾರ್ಗಸೂಚಿ ಬಿಡುಗಡೆ.

ಶಬರಿಮಲೆ: ಇಂದಿನಿಂದ ಶಬರಿಮಲೆಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಮಧ್ಯರಾತ್ರಿ 3 ಗಂಟೆಗೆ ದೇಗುಲ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಈ…

ಬಸವನಗುಡಿಯಲ್ಲಿ ಇಂದು ಆರಂಭ ಐತಿಹಾಸಿಕ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಇಂದಿನ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಆರಂಭವಾಗಲಿದ್ದು, ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಚಾಲನೆ ಪಡೆಯಲಿದೆ. ಈ ವರ್ಷ ಐದು…

 “ಈ ಏರಿಯಾ ಡಾನ್ ನಾನು!” — ಕಾರು ಅಡ್ಡಗಟ್ಟಿ ಗೂಳಿಯ ದಾದಾಗಿರಿ; ಪುಣೆ.

ಪ್ರಾಣಿಗಳು ಅಷ್ಟಾಗಿ ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ಕೆಲವೊಂದು ಬಾರಿ ಬೀದಿ ನಾಯಿಗಳು, ಬೀಡಾಡಿ ದನ, ಎತ್ತುಗಳು ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಇಲ್ಲೊಂದು ಅಂತಹದ್ದೇ ಘಟನೆಯೊಂದು…

 “ಪವರ್ ಮಿನಿಸ್ಟರ್ ಕೇಳಿದ್ದೆ, ಸಿಕ್ಕಿದ್ದು ನೀರಾವರಿ!” – ಪುಸ್ತಕ ಬಿಡುಗಡೆ ವೇದಿಕೆಯಲ್ಲಿ D.K ಶಿವಕುಮಾರ್ ನೆನಪು ಹಂಚಿಕೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿ ಇಂದು ಲೋಕಾರ್ಪಣೆಗೊಂಡಿದೆ. ಇಂದು (ನವೆಂಬರ್ 14) ವಿಧಾನ ಸೌಧದ ಬ್ಯಾಂಕ್ವೆಟ್…