ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ.

ಲಿಖಿತ ಪರೀಕ್ಷೆ ಇಲ್ಲದೆ ನೀವು ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದರೆ, ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಿಮಗಾಗಿ ಒಂದು ಉತ್ತಮ ಅವಕಾಶವನ್ನು ತಂದಿದೆ. NEEPCO ಕಾರ್ಯನಿರ್ವಾಹಕ…

ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ.

ಮಂಡ್ಯ: ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ…

ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ…

ರಮ್ಯಾ ದುಬೈದಲ್ಲಿ ಶಿವಣ್ಣ-ಗೀತಾ ಜೊತೆ ಮಜಾದಿನ ಸುತ್ತಾಟ.

 ರಮ್ಯಾ, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರುಗಳ ಜೊತೆಗೆ ದುಬೈನಲ್ಲಿ ಸುತ್ತಾಡಿದ್ದಾರೆ. ಚಿತ್ರಗಳನ್ನು ಸಹ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ದುಬೈ ಕನ್ನಡಿಗರ ಕೂಟ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ…

ಪುಣೆಯಲ್ಲಿ ಸೈಬರ್ ವಂಚನೆ: ನಿರ್ಮಲಾ ಸೀತಾರಾಮನ್ ನಕಲಿ ಹಸ್ತಾಕ್ಷರ ಬಳಸಿ ಮಹಿಳೆಯಿಂದ 99 ಲಕ್ಷ ರೂ ವಸೂಲಿ.

ಪುಣೆ: ಇವತ್ತು ಎಲ್ಲವೂ ಆನ್​ಲೈನ್ ಆಗಿರುವುದರಿಂದ ಸೈಬರ್ ಅಪರಾಧಿಗಳಿಗೆ ಹಣ ದೋಚಲು ಒಳ್ಳೆಯ ಮಾರ್ಗಗಳು ಸಿಕ್ಕಿವೆ. ಇತ್ತೀಚೆಗೆ ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬರುತ್ತಿವೆ. ಪುಣೆಯ…

ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ | ದೆಹಲಿಯ ಕಾರು ಸ್ಫೋಟ ಪ್ರಕರಣ.

ಮೈಸೂರು: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಫೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾವಂತರೇ ಭಯೋತ್ಪಾದಕರಾಗಿ ಬದಲಾಗುತ್ತಿರೋದು ಬಹಳ ಅಪಾಯಕಾರಿ.…

 ‘ತಿಥಿ’ ಸಿನಿಮಾದ ಖ್ಯಾತ ನಟ ಗಡ್ಡಪ್ಪ ಇಹಲೋಕ ತ್ಯಜಿಸಿದರು; 89ನೇ ವಯಸ್ಸಿನಲ್ಲಿ ಕೊನೆಯುಸಿರು.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ…

ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಲು ಸಜ್ಜಾದ ವಿಜಯ್, ಹಲವು ಯೋಜನೆ.

ಸೂಪರ್ ಸ್ಟಾರ್ ವಿಜಯ್ ಕೊನೆಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ವಿಜಯ್, ತಮ್ಮ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಮೋಜು-ಮಸ್ತಿ! ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ FIR.

ಬೆಂಗಳೂರು: ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ  ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ.  ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ  ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ…

 “ಮಮತೆಯ ತೊಟ್ಟಿಲು”-ಶಿಶುಗಳನ್ನು ಕಸದ ಬುಟ್ಟಿಗೆ ಅಲ್ಲ, ಮಮತೆಯ ಅಂಗಳಕ್ಕೆ! ಬೆಂಗಳೂರಿನಲ್ಲೊಂದು ಮಾನವೀಯ ಯೋಜನೆ.

ಬೆಂಗಳೂರು: ಪೋಕ್ಸೊ ಪ್ರಕರಣಗಳಲ್ಲಿ, ಲೈಂಗಿಕ ದೌರ್ಜನ್ಯ ಅಥವಾ ಅಸುರಕ್ಷಿತ ಲೈಂಗಿಕತೆಯ ನಂತರ ಗರ್ಭಿಣಿಯರಾಗಿ ಮಗುವಿಗೆ ಜನ್ಮ ನೀಡುವ ಹುಡುಗಿಯರು ಶಿಶುವನ್ನು ಕಸದ ಬುಟ್ಟಿಗಳು ಅಥವಾ ಚರಂಡಿಯಲ್ಲಿ ಬಿಟ್ಟುಹೋಗುವುದನ್ನು ತಡೆಯಲು…