ಮುಂಗಾರು ಮುಗೀತು – ಚಂಡಮಾರುತವೂ ಹೋಯ್ತು! ಚಳಿ ಶುರು, ಕೆಲವೇ ಜಿಲ್ಲೆಗಳಲ್ಲಿ ಮಳೆ.

ಬೆಂಗಳೂರು: ಮುಂಗಾರು ಆಯ್ತು, ಚಂಡಮಾರುತ ಮುಗೀತು ಕರ್ನಾಟಕದಾದ್ಯಂತ ಬಿಸಿಲು ಆರಂಭವಾಗಿದೆ. ಜತೆಗೆ ತಂಪಾದ ಗಾಳಿ ಬೀಸುತ್ತಿದೆ. ಕೆಲವೇ ಕೆಲವು ಕಡೆಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.ಭಾಲ್ಕಿ, ಔರಾದ್ನಲ್ಲಿ ಹೆಚ್ಚು ಮಳೆಯಾಗಿದೆ. ಹುಮ್ನಾಬಾದ್, ಬೀದರ್, ಚಿಂಚೋಳಿ, ಕಮಲಾಪುರ, ತರೀಕೆರೆ, ಮೂಡುಬಿದಿರೆ, ಪೊನ್ನಂಪೇಟೆ, ಗೇರುಸೊಪ್ಪ, ಗುರುಮಿಟ್ಕಲ್, ಮಂಗಳೂರು, ಸೈದಾಪುರ, ಸೇಡಂ, ಉಪ್ಪಿನಂಗಡಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH

ಬಂಡೀಪುರ ಸಫಾರಿ ಪಾಯಿಂಟ್ ಕುಡುಕರ ಅಡ್ಡೆ? DCF ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!

ಚಾಮರಾಜನಗರ: ಗಡಿನಾಡು ಚಾಮರಾಜನಗರಕ್ಕೆ ಹುಲಿಗಳ ನಾಡು ಎಂಬ ಬಿರುದು ಕೂಡ ಇದೆ. ಇಂತಹ ಬಂಡೀಪುರ ಸಫಾರಿಗೆ ಮೈ ಮನ ಸೋಲದವರೇ ಇಲ್ಲ. ರಾಜ್ಯ ಹೊರ ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ.…

CM ಕಾರಿನಲ್ಲಿ BJP MLC ರವಿಕುಮಾರ್ ಪ್ರತ್ಯಕ್ಷ; ರಾಜಕೀಯದಲ್ಲಿ ಕುತೂಹಲ.

ಬೆಂಗಳೂರು: ಸದ್ಯ ಆರ್​​ಎಸ್​ಎಸ್​ ವಿಚಾರವಾಗಿ ಸಚಿವರು ಹಾಗೂ ಆಡಳಿತರೂಢ ಕಾಂಗ್ರೆಸ್​ ಶಾಸಕರು ಮತ್ತು ವಿಪಕ್ಷ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಪ್ರಮುಖವಾಗಿ ಆರ್​ಎಸ್​ಎಸ್​ನಿಂದ ಬಂದಿರುವ…

1 ತಿಂಗಳು ಅನ್ನ ಸೇವನೆ ಮಾಡುವುದರಿಂದ ದೇಹದಲ್ಲಿ ಸಂಭವಿಸುವ 5 ಪ್ರಮುಖ ಬದಲಾವಣೆಗಳು.

ನಮ್ಮಲ್ಲಿ ಅನೇಕರಿಗೆ ಅನ್ನ ಸೇವನೆ ಮಾಡದೆ ಒಂದು ದಿನವನ್ನೂ ಕಳೆಯಲು ಸಾಧ್ಯವೇ ಇಲ್ಲ. ಮೂರು ಹೊತ್ತು ಅನ್ನ ಕೊಟ್ಟರು ಇಷ್ಟ ಪಟ್ಟು ತಿನ್ನುವವರಿದ್ದಾರೆ. ಎಷ್ಟೇ ಮೃಷ್ಟಾನ್ನ ಭೋಜನ ಮುಂದೆ…

ಮೈಸೂರಿನಲ್ಲಿ ಹುಲಿ ಸೆರೆ! ಆದರೆ ರೈತನ ಹ*ತ್ಯೆಗೈದ ಹುಲಿ ಇದೇನಾ?”

ಮೈಸೂರು: ಭಾನುವಾರ ಹುಲಿ ದಾಳಿಗೆ ರೈತ ರಾಜಶೇಖರ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಹುಡುಕುತ್ತಿದ್ದ ಅರಣ್ಯ ಇಲಾಖೆಯ ಬಲೆಗೆ ಹುಲಿಯೊಂದು…

ಅಧಿಕಾರಿಗಳ ಸೋಗಲ್ಲಿ 56 ವರ್ಷದ ಉದ್ಯಮಿಗೆ 1.32 ಕೋಟಿ ರೂ. ವಂಚನೆ.

ಬೆಂಗಳೂರು: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56…

ರೇಣುಕಾ ಸ್ವಾಮಿ ಕೊ* ಪ್ರಕರಣ: ದರ್ಶನ್ ಹಾಸಿಗೆ-ಬಟ್ಟೆ ಅರ್ಜಿಗೆ ಕೋರ್ಟ್ ಆದೇಶ ಹೊರಬಿದ್ದಿದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ…

ಪುನೀತ್ ಇಲ್ಲದ ನೋವಿನಲ್ಲಿ ಶಿವಣ್ಣ ಪುಣ್ಯಸ್ಮರಣೆಗೆ ಪೂಜೆ ಸಲ್ಲಿಸಿದರು.

ಪುನೀತ್ ರಾಜ್​ಕುಮಾರ್ ಇಲ್ಲ ಎಂಬ ನೋವು ಮೊದಲಿನಿಂದಲೂ ಕಾಡುತ್ತಿದೆ. ಎಷ್ಟೇ ವರ್ಷ ಕಳೆದರೂ ಅದು ಮರೆ ಆಗುವಂತದ್ದಲ್ಲ. ಪುನೀತ್ ಇಲ್ಲದೆ ನಾಲ್ಕು ವರ್ಷ ಕಳೆದ ಸಮಯದಲ್ಲಿ ಶಿವಣ್ಣನ…

ಪೇರಳೆ ಹಣ್ಣು: ಆರೋಗ್ಯಕ್ಕೆ ಫೋಸ್ಟ್ ಆದರೆ ಕೆಲವರಿಗೆ ‘ವಿಷ’! ಏನು ಎಚ್ಚರಿಕೆ?

ಚಳಿಗಾಲ ಆರಂಭವಾಗಿದೆ. ಮಳೆಗಾಲದಂತೆ ಈ ಋತುವಿನಲ್ಲಿಯೂ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಈ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ವಿವಿಧ ಬಗೆಯ ಹಣ್ಣುಗಳು ಅದರಲ್ಲಿಯೂ ಮುಖ್ಯವಾಗಿ ಪೇರಳೆ ಹಣ್ಣುಗಳು…

ಅಪ್ಪು ಪುಣ್ಯಸ್ಮರಣೆ: ಅಶ್ವಿನಿ ಪುನೀತ್ ರಾಜ್​​ಕುಮಾರ್ ಪುಣ್ಯಸ್ಥಳಕ್ಕೆ ಪೂಜೆ ಸಲ್ಲಿಸಿದರು.

ಪುನೀತ್ ರಾಜ್​​ಕುಮಾರ್ ನಿಧನ ಹೊಂದಿ ಇಂದಿಗೆ ಆರು ವರ್ಷಗಳಾಯ್ತು. ಈ ಆರು ವರ್ಷಗಳಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಪ್ರತಿ ದಿನವೂ ನೆನಪಿಸಿಕೊಂಡಿದ್ದಾರೆ. ಅಪ್ಪು ಅವರ ಪತ್ನಿ ಅಶ್ವಿನಿ ಪುನೀತ್…