ಟೋಲ್ ಹಣ ಕೇಳಿದ್ದಕ್ಕೆ ಸಿಬ್ಬಂದಿಗೆ ಥಳಿಸಿದ BJP ಮುಖಂಡ ವಿಜು ಗೌಡ ಪಾಟೀಲ್ ಪುತ್ರ!
ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ…
ನಿಮ್ಮಿಂದ ನಿಮಗಾಗಿ | Pragathi Media Networks Venture
ವಿಜಯಪುರ : ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ…
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೆರಳಿದ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೇಜ್ವಸಿ ಸೂರ್ಯ ‘ವೇಸ್ಟ್ ಮೆಟೀರಿಯಲ್’. ಆತನ ಬಗ್ಗೆ…
ಕಾನ್ಪುರ: ತಾಯಿಯೇ ಮಗನಕೊಲೆಮಾಡಿ ಹೆದ್ದಾರಿಯಲ್ಲಿ ಶವ ಎಸೆದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಇದಕ್ಕೆ ಕಾರಣ 33 ಲಕ್ಷದ ವಿಮೆ ಹಾಗೂ ಆಕೆಗಿರುವ ಅಕ್ರಮ ಸಂಬಂಧ. ಆ ಮಹಿಳೆ ತನ್ನ ಪ್ರಿಯಕರನಿಂದ ತನ್ನ ಮಗನನ್ನು ಕೊಲೆ ಮಾಡಿಸಿ, ಘಟನೆಯನ್ನು ಅಪಘಾತದಂತೆ ಬಿಂಬಿಸಿ, ಶವವನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಸತ್ಯ ಬೆಳಕಿಗೆ ಬಂದಿದೆ. ಈ ಘಟನೆ…
ಮುಜಾಫರ್ ಪುರ,: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು. ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ…
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ದರ್ಶನ್ ಜೈಲು ಸೇರಿದರು. ಸದ್ಯ ಅವರು…
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ…
ಬೆಂಗಳೂರು: ಬೈಕ್ ಟಚ್ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಸ್ವಾಫ್ಟ್‌ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್‌ವೇರ್ ಉದ್ಯೋಗಿ ಪ್ರತೀಕ್ ಎಂಬಾತ …
ತಿರುಪುರ: ತಿರುಪುರಮಂಗಳಂ ರಸ್ತೆಯ ಸೆಂಗುಂತಪುರಂನಲ್ಲಿರುವ ರಾಜ ಗಣಪತಿ ದೇವಸ್ಥಾನದಲ್ಲಿ ಮುಸ್ಲಿಂ ಯುವಕನೊಬ್ಬ ಮುಖ್ಯ ದ್ವಾರದ ಕಡೆಗೆ ಬೆನ್ನು ತಿರುಗಿಸಿ ನಮಾಜ್ ಮಾಡಿದ್ದಾನೆ. ಇದು ಹಿಂದೂ ಭಕ್ತರಿಗೆ ತೀರಾ ನೋವುಂಟು ಮಾಡಿದೆ. ಪೂಚುಕಾಡು ನಿವಾಸಿ ಅಜ್ಮಲ್ ಖಾನ್ ಅಕ್ಟೋಬರ್ 26ರಂದು ದೇವಸ್ಥಾನಕ್ಕೆ ಪ್ರವೇಶಿಸಿದ್ದಾನೆ. ಆತ ನಮಾಜ್ ಮಾಡುತ್ತಿರುವುದನ್ನು ನೋಡಿದ ದೇವಾಲಯದ ಅರ್ಚಕ ನಾಗನಾಥನ್ ಮತ್ತು ಭಕ್ತರು ಆತನನ್ನು ದೇವಸ್ಥಾನದಿಂದ ಹೊರಹೋಗುವಂತೆ ಕೇಳಿಕೊಂಡಿದ್ದಾರೆ. ಆದರೂ ಅದನ್ನು ಲೆಕ್ಕಿಸದೆ ಆತ ನಮಾಜ್ ಮುಂದುವರೆಸಿದ್ದಾನೆ. ಹೆಚ್ಚಿನ ಜನರ ಸಹಾಯದಿಂದ ಆತನನ್ನು ದೇವಸ್ಥಾನದ ಆವರಣದಿಂದ ಹೊರಗೆ ಕರೆದೊಯ್ಯಲಾಯಿತು. ಇದು ಅಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ತಂದೊಡ್ಡಿತ್ತು. ತಮಿಳುನಾಡು ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ…
ಧಾರ್: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ…