ಬಾಗಲಕೋಟೆ ದಂಪತಿ ಸಾವಿನಲ್ಲೂ ಒಂದಾದ ಹೃದಯವಿದ್ರಾವಕ ಘಟನೆ.
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ದಂಪತಿಗಳಿಬ್ಬರ ಸಾವು ಇಡೀ ಊರನ್ನೇ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ಕಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ದಂಪತಿಗಳಿಬ್ಬರ ಸಾವು ಇಡೀ ಊರನ್ನೇ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ಕಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ…
ಭಾರತೀಯ ನಿರ್ವಹಣಾ ಸಂಸ್ಥೆ (IIM) ಶೀಘ್ರದಲ್ಲೇ ಸಾಮಾನ್ಯ ಪ್ರವೇಶ ಪರೀಕ್ಷೆ (CAT) ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. IIM CAT ಪರೀಕ್ಷೆಯು ನವೆಂಬರ್ 30…
ಬೆಂಗಳೂರು: ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ…
ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಸ್ಟೆಫಿನ್ ಬ್ಲೆಸ್ಸಿಂಗ್ ನೋಸ್ಲಿ (35) ಬಂಧಿತ ಮಹಿಳೆಯಾಗಿದ್ದು, ಆರೋಪಿಯಿಂದ 35 ಗ್ರಾಂ ಎಂಡಿಎಂಎ ಕ್ರಿಸ್ಟಲ್…
ಆನೇಕಲ್ : ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್(40)…
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್.ವೈ. ಮೇಟಿ…
ಬೆಂಗಳೂರು: ಆರ್ಎಸ್ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ಧಾರವಾಡದ ವಿಭಾಗೀಯ ಪೀಠದಲ್ಲಿ…
ರಿಷಬ್ ಶೆಟ್ಟಿ ಅವರ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಈ ಹಿಂದೆಯೇ ಘೋಷಣೆ ಆಗಿತ್ತು. ಪ್ರಶಸ್ತಿಯನ್ನು ನಿನ್ನೆ…
ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು ಮತ್ತು ಈ ಬಾಂಧವ್ಯ ಈಗ ದೂರವಾಗಿದೆ. ಹೀಗಾಗಿ, ಆಗಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟುಕೊಳ್ಳುತ್ತಲೇ ಇದ್ದರು.…
ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…