ವಿಮರ್ಶಕರ ಬಾಯಿ ಮುಚ್ಚಿದ ತೇಜಸ್ವಿ ಬ್ಯಾಟಿಂಗ್!
2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಅಲಭ್ಯ ಎಂಬ ಟೀಕೆಗಳಿಗೆ ‘ಹಿಟ್‌ಮ್ಯಾನ್’ ಶತಕದ ಮೂಲಕ ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅಮೋಘ 33ನೇ ಏಕದಿನ ಶತಕ ಸಿಡಿಸಿದ ರೋಹಿತ್,…
ನಿಮ್ಮಿಂದ ನಿಮಗಾಗಿ | Pragathi Media Networks Venture
2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಅಲಭ್ಯ ಎಂಬ ಟೀಕೆಗಳಿಗೆ ‘ಹಿಟ್‌ಮ್ಯಾನ್’ ಶತಕದ ಮೂಲಕ ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅಮೋಘ 33ನೇ ಏಕದಿನ ಶತಕ ಸಿಡಿಸಿದ ರೋಹಿತ್,…
ಬೆಂಗಳೂರು: ಬೆಂಗಳೂರು ನಗರದ ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು APMC ಬಳಿ ನಡೆದ ದುರಂತದಲ್ಲಿ 26 ವರ್ಷದ ಟೆಕ್ಕಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಈ ಘಟನೆಯ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಸ್ಥಳೀಯರೊಬ್ಬರು,…
ಭಾರತದಲ್ಲಿ ಅಡುಗೆ ಎಣ್ಣೆಯ ಮರುಬಳಕೆಯಿಂದ ಯುವಕರಲ್ಲಿ ಹೃದಯ ಕಾಯಿಲೆ, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಎನ್‌ಎಚ್‌ಆರ್‌ಸಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಆರೋಗ್ಯ…
ಧಾರವಾಡ: ಡಿಸೆಂಬರ್ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ…
ಇತ್ತೀಚಿನ ಬಿಡುವಿಲ್ಲದ ಜೀವನಶೈಲಿಯ ಕಾರಣ ಮಾನಸಿಕ ಒತ್ತಡ ಕಿರಿಕಿರಿ, ಆಯಾಸ ಮತ್ತು ಆತಂಕವು ಜೀವನದ ಒಂದು ಭಾಗವಾಗುತ್ತಿವೆ. ಈಗಿನ ಜನರಂತೂ ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚು ಸ್ಟ್ರೆಸ್ ತೆಗೆದುಕೊಳ್ಳುತ್ತಾರೆ.…
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್‌ನಂತಹ ತಾಂತ್ರಿಕ ಕ್ಷೇತ್ರಗಳಲ್ಲಿ ಅಥವಾ…
ಬೆಂಗಳೂರು: ಬೆಂಗಳೂರು ನಗರದಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.…
ಈ ನೇಮಕಾತಿ ಪ್ರಕ್ರಿಯೆಯು ವಿವಿಧ ವಿಭಾಗಗಳಲ್ಲಿ ಒಟ್ಟು 63 ಹುದ್ದೆಗಳನ್ನು ಭರ್ತಿ ಮಾಡುತ್ತದೆ . ಈ ಹುದ್ದೆಗಳು ಪ್ರಾಥಮಿಕವಾಗಿ ನರ್ಸಿಂಗ್ ಕಾಲೇಜಿನಲ್ಲಿವೆ. ವಿಭಾಗಗಳಲ್ಲಿ ಅರಿವಳಿಕೆಶಾಸ್ತ್ರ, ಆಸ್ಪತ್ರೆ ಆಡಳಿತ,…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಲಾಲ್ಬಾಗ್ ಸುರಂಗ ಮಾರ್ಗ ಯೋಜನೆಯ…
ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಅಶ್ಲೀಲವಾಗಿ ನಿಂದಿಸಿ…