ಪಾಕಿಸ್ತಾನಕ್ಕೆ ಭಾರತೀಯ ಪ್ರದೇಶಗಳಿರುವ ಬಾಂಗ್ಲಾ ನಕ್ಷೆಯನ್ನು ನೀಡಿದ ಯೂನಸ್.

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರು ಪಾಕಿಸ್ತಾನದ ಜಂಟಿ ಮುಖ್ಯಸ್ಥರ ಸಮಿತಿಗೆ ನೀಡಿದ ಉಡುಗೊರೆಯು ಇದೀಗ ವಿವಾದಕ್ಕೆ ಕಾರಣವಾಗಿದೆ. ಇದು ಕಾಫಿ…

ಪ್ರೀತಿ ಹೆಸರಲ್ಲಿ ಪ್ಲ್ಯಾನ್ ಮಾಡಿದ ಹ*! ಅ*ಚಾರ ಉದ್ದೇಶದಿಂದ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ದುರಂತ.

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…

ಬ್ರೆಜಿಲ್ ಮಾಡೆಲ್ಗೆ ಡೆಲಿವರಿ ಬಾಯ್‌ನಿಂದ ಲೈಂಗಿಕ ಕಿರುಕುಳ! ಆರೋಪಿಯ ಬಂಧನ.

ಬೆಂಗಳೂರು: ಬ್ರೆಜಿಲ್ ಮಾಡೆ​ಲ್​ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ ಆರ್‌ಟಿ ನಗರದಲ್ಲಿ ಈ ಘಟನೆ…

ಕರ್ನಾಟಕದ ಯಾವ ಜಿಲ್ಲೆಗಳಿಗೆ ಎಚ್ಚರಿಕೆ? ಹವಾಮಾನ ತಜ್ಞರ ಮುನ್ಸೂಚನೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತವು ಹಲವಾರು ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಿದೆ. ಕರ್ನಾಟಕ ಹವಾಮಾನ ಇಲಾಖೆಯ ತಜ್ಞ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಈ ಚಂಡಮಾರುತವು…

7 ವರ್ಷದ ಸಿರಿ ಬಾಲಕಿ ಹ* ಪ್ರಕರಣ – ಮಲತಂದೆ ದರ್ಶನ್ ಜೈಲು.

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್…

ಕರ್ನಾಟಕ ಹೈಕೋರ್ಟ್: RSS ಚಟುವಟಿಕೆ ನಿರ್ಬಂಧಕ್ಕೆ ಮಧ್ಯಂತರ ತಡೆ.

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ…

ಕಳ್ಳ ಅಂತ ಅಟ್ಟಾಡಿಸಿದ ಗ್ರಾಮಸ್ಥರು! ಭಯದಿಂದ ತೆಂಗಿನ ಮರವೇರಿದ ಯುವಕ.

ಗದಗ: ಗದಗ ಜಿಲ್ಲೆಯ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು 30-40…

ಕೆಲಸದ ಸ್ಥಳದಲ್ಲಿ ಇಂತಹ ಜನರಿಂದ ದೂರವಿರಿ ಎನ್ನುತ್ತಾರೆ ಚಾಣಕ್ಯ.

ಮನೆಯವರು, ಸ್ನೇಹಿತರನ್ನು ನಂಬುವಂತೆ ಕೆಲಸದ ಸ್ಥಳದಲ್ಲಿಎಲ್ಲರನ್ನೂ ಕುರುಡಾಗಿ ನಂಬಲು ಸಾಧ್ಯವಿಲ್ಲ. ಏಕೆಂದರೆ ಎಲ್ಲರೂ ಒಳ್ಳೆಯವರಾಗಿ ಕಂಡರೂ ಕೂಡ ತಮ್ಮ ಸ್ವಂತ ಲಾಭಕ್ಕಾಗಿ ರಾಜಕೀಯ ಮಾಡುವವರು, ನಿಮ್ಮ ಬೆನ್ನಹಿಂದೆ…

ಅರಸು ಕಾಲೋನಿ–ಮಾರಮ್ಮ ದೇವಸ್ಥಾನ ಬಳಿಯಲ್ಲಿ ಲಾಂಗ್ ಹ*ಲ್ಲೆ.

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನ ಮೇಲೆ ಲಾಂಗ್​ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲ ಬಳಿ ನಡೆದಿದೆ. ಡೆಲಿವರಿ ಬಾಯ್…

ವಾಶ್ರೂಂನಿಂದ ಹೊರಬರುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹ*ತ್ಯೆ.

ಹಾಸನ: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ.…