ಸುರಕ್ಷಿತ ನಗರ ನಿರ್ಮಾಣದಲ್ಲಿ ಯಶಸ್ವಿ ಹೆಜ್ಜೆ: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವಕ್ಕೆ ಶ್ಲಾಘನೆ

ಬೆಂಗಳೂರು: ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇರುವ ರಾಜ್ಯ ರಾಜಧಾನಿ ಬೆಂಗಳೂರು ಇವತ್ತು ಸುರಕ್ಷಿತ ಮತ್ತು ಶಾಂತ ನಗರವಾಗಿ ಹೊರ ಹೊಮ್ಮಿದೆ. ಇದಕ್ಕೆ ಪ್ರಸ್ತುತ ಬೆಂಗಳೂರು ಪೊಲೀಸ್​ ಕಮಿಷನರ್​ ಆಗಿರುವ…

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳ ಆಕ್ರೋಶ ತೀವ್ರಗೊಂಡಿದ್ದು, ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ.

ಬೆಂಗಳೂರು: ನಗರದ ರಸ್ತೆ ಗುಂಡಿಗಳು ಬೆಂಗಳೂರಿಗರ ನಿದ್ದೆಗೆಡಿಸಿವೆ. ಬೆಂಗಳೂರಿಗರು ಮಾತ್ರ ಅಲ್ಲ ವಿದೇಶಿ ಉದ್ಯಮಿಗಳು ಕೂಡ ಪಾತ್‌ಹೋಲ್‌ ಬಗ್ಗೆ ಮಾತಾಡುವಂತಾಗಿದೆ. ಈ ಬಗ್ಗೆ ಉದ್ಯಮಿ ಕಿರಣ್‌ ಮಜುಂದಾರ್‌ ಮಾಡಿದ್ದ ಟ್ವೀಟ್​​…

ಇನ್ಮುಂದೆ B-ಖಾತಾದಿಂದ A-ಖಾತಾ ಪರಿವರ್ತನೆ ಸುಲಭ! ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ.

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು   ಆನ್‌ಲೈನ್‌ನಲ್ಲೇ ಪಡೆಯಬಹುದಾಗಿದೆ. ಆ ಮೂಲಕ ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ದೀಪಾವಳಿ…

ವಾಟರ್ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸ್ಥಳದಲ್ಲೇ ಸಾ*.

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದ ಪರಿಣಾಮ 9 ವರ್ಷದ ಬಾಲಕಿ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ HAL ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ನಡೆದಿದೆ. ಅನುಶ್ರೀ ಸಾವನ್ನಪ್ಪಿದ ಬಾಲಕಿಯಾಗಿದ್ದು, ಬೆಳಗ್ಗೆ…

ಸತತ 2ನೇ ಬಾರಿಗೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ CM.

ಹಾಸನ :ವರ್ಷದಲ್ಲಿ ಒಮ್ಮೆ ಮಾತ್ರ ಕೃಪೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವ ಈ ವರ್ಷವೂ ಭಕ್ತರಿಂದ ಭಾರೀ ಸ್ಪಂದನೆ ಪಡೆದುಕೊಂಡಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! SSLC ಮತ್ತು II PUC ಪಾಸಿಂಗ್ ಮಾರ್ಕ್ಸ್ ಕಡಿತ.

ಬೆಂಗಳೂರು: 2025-26ನೇ ಸಾಲಿನ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್​ ನ್ಯೂಸ್​ ಕೊಟ್ಟಿದೆ. ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕ ಮತ್ತು SSLCಯಲ್ಲಿ 625ಕ್ಕೆ…

ಹಾಸನಾಂಬ ಸನ್ನಿಧಿಯಲ್ಲಿ ಡಿಕೆಶಿಯಿಂದ ನಾರಾಯಣಿ ಮಂತ್ರ ಮತ್ತು ಖಡ್ಗಮಾಲಾ ಸ್ತೋತ್ರ ಪಠಣ.

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನೋತ್ಸವದ ಆರನೇ ದಿನದಂದು, ಹಾಸನ ಜಿಲ್ಲೆಗೆ ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದಾರೆ. ಸುಮಾರು 8 ಲಕ್ಷಕ್ಕೂ ಅಧಿಕ ಭಕ್ತರು ಈಗಾಗಲೇ…

ಹಾಸನಾಂಬೆ ದೇವಿ ದರ್ಶನಕ್ಕೆ ಬಾನು ಮುಷ್ತಾಕ್ ಕುಟುಂಬ ಸಮೇತ ಆಗಮನ.

ಹಾಸನ: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಕುಟುಂಬ ಸಮೇತರಾಗಿ ಬಂದು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಆ ಬಳಿಕ ಮಾತನಾಡಿದ ಅವರು, ಇದೇನು ಮೊದಲ ಬಾರಿಗೆ ಹಾಸನಾಂಬೆಯ ದರ್ಶನವನ್ನು…

ವಾರ್ಷಿಕ ₹800 ಕೋಟಿ ತೆರಿಗೆ ಪಾವತಿಸುವವರು ಆಕ್ರೋಶದೊಂದಿಗೆ ಸರ್ಕಾರಕ್ಕೆ ಪ್ರಶ್ನೆ.

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ರಸ್ತೆ ಗುಂಡಿಗಳ ವಿಚಾರ ಭಾರಿ ಚರ್ಚೆಯಲ್ಲಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಪೋಸ್ಟ್ ಬೆನ್ನಲ್ಲೇ ನಾವು ಆಸ್ತಿ ತೆರಿಗೆ ಕಟ್ಟುವುದಿಲ್ಲ ಮತ್ತು ನಮ್ಮಿಂದ ತೆರಿಗೆ…

ದಮ್ಮನಕಟ್ಟೆ ಸಫಾರಿಯಲ್ಲಿ ಬಿಂದಾಸ್ ಹುಲಿ ದರ್ಶನ! ಪ್ರವಾಸಿಗರಲ್ಲಿ ಖುಷಿ.

ಮೈಸೂರು: ಮೈಸೂರಿನ ದಮ್ಮನಕಟ್ಟೆ ಸಫಾರಿ ವೇಳೆ ಹುಲಿಯೊಂದು ಬಿಂದಾಸ್ ಆಗಿ ಓಡಾಡುತ್ತಿರುವ ದೃಶ್ಯ ಪ್ರವಾಸಿಗರ ಕಣ್ಣಿಗೆ ರಸದೌತಣ ನೀಡಿತ್ತು. ಅಪರೂಪದ ದೃಶ್ಯ ಪ್ರವಾಸಿಗರ ಮೊಗದಲ್ಲಿ ಸಂತಸ ತಂದಿದೆ. ಕಬಿನಿ…