ಸಾಕ್ಷಿ ಸಮೇತ ಟಾಂಗ್ ಕೊಟ್ಟ ಅಮಿತ್ ಮಾಳವಿಯಾ.

ಬೆಂಗಳೂರು:   1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಕಾಂಗ್ರೆಸ್‌ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲು ಕಂಡಿದ್ದರು. ಈ ಚುನಾವಣೆಯಲ್ ತಮ್ಮನ್ನು ಮೋಸದಿಂದ ಸೋಲಿಸಿದ್ದಾಗಿ…

5 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಕಡ್ಡಾಯ. | Aadhaar

5 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಕಡ್ಡಾಯ ಬಯೋಮೆಟ್ರಿಕ್‌ಗಳನ್ನು ಸಮಯೋಚಿತವಾಗಿ ನವೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ದೇಶಾದ್ಯಂತ ಶಾಲೆಗಳಿಗೆ ನಿರ್ದೇಶನ…

ಆನೆಗಳಿಗೆ ಅಂಬಾರಿ ಕಟ್ಟೋದು ಇವತ್ತಿಗೂ ಮುಸ್ಲಿಮರು – Abdul Razak

ಬೆಂಗಳೂರು: ಈ ವರ್ಷದ ಮೈಸೂರು ದಸರಾವನ್ನು ಉದ್ಘಾಟಿಸಲು ಲೇಖಕಿಯಾಗಿರುವ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಆಯ್ಕೆಗೆ ಹಿಂದೂಪರ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ…

ಅಭಿಮಾನಿಗಳೇ ವಿಷ್ಣು ಸ್ಮಾರಕ ಕಟ್ತೀವಿ: K.MANJU

ಬೆಂಗಳೂರು: ನಿರ್ಮಾಪಕ ಕೆ ಮಂಜು, ವಿಷ್ಣುವರ್ಧನ್ ಅವರ ಅಭಿಮಾನಿ. ಅವರ ಸಿನಿಮಾಗಳಿಗೆ ಬಂಡವಾಳ ಸಹ ಹೂಡಿದ್ದಾರೆ. ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿದ…

ಹರೀಶ್ ರಾಯ್ ಇದೀಗ ಗಂಭೀರ ಆರೋಗ್ಯ ಸಮಸ್ಯೆ.!

‘ಕೆಜಿಎಫ್’ ಸಿನಿಮಾ ಸೇರಿದಂತೆ ಕನ್ನಡದ ಹಲವಾರು ಸಿನಿಮಾಗಳಲ್ಲಿ ವಿಲನ್ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸಿರುವ ಹರೀಶ್ ರಾಯ್ ಇದೀಗ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಿತ್ರರಂಗದವರ ಸಹಾಯದ…

ಇಳಿ ವಯಸ್ಸಿನಲ್ಲೂ ಹುರುಪಿನಿಂದ ಕುಣಿದ ಎಂಟಿಬಿ ನಾಗರಾಜ್..

ದೇವನಹಳ್ಳಿ: ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಗರುಡಾಚಾರ್ ಪಾಳ್ಯದ ಗಣೇಶೋತ್ಸವದ ಸಂಗೀತ ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಂಗೀತ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂಟಿಬಿ…

ಕುಮಾರಸ್ವಾಮಿ ಬಾಯಿ ಚಪಲಕ್ಕೆ ಮಾತಾಡುತ್ತಾರೋ, ಮತ್ತೆ ಯಾವುದಕ್ಕೆ ಮಾತಾಡುತ್ತಾರೋ ಗೊತ್ತಿಲ್ಲ : Chaluvarayaswamy

ಬೆಂಗಳೂರು: ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟನೆಯನ್ನು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮಾಡುತ್ತಿರುವ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿರುವುದನ್ನು ರಾಜ್ಯ ಕೃಚಿ ಸಚಿವ…

ಒಂದು ಹೆಣ್ಣಿಗೆ ಯಾವ ಹುಚ್ಚು ಹಿಡಿದರೂ ಅದನ್ನು ಬಿಡಿಸಬಹುದು, ಆದರೆ MLA ಆಗುವ ಹುಚ್ಚು ಹಿಡಿದರೆ ಬಿಡಿಸಲಾಗಲ್ಲ -ಮುನಿರತ್ನ ವ್ಯಂಗ್ಯ.

ಬೆಂಗಳೂರು: ರಾಜಾರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಹನುಮಂತರಾಯಪ್ಪ ನಡುವಿನ ರಾಜಕೀಯ ವೈರತ್ವ ಎಲ್ಲರಿಗೂ ಗೊತ್ತಿರುವಂಥದ್ದೇ. ನಿನ್ನೆ ತಮ್ಮ ಕ್ಷೇತ್ರದ ಒಂದು ಭಾಗದಲ್ಲಿ ನಡೆದ ಗಣೇಶ ಉತ್ಸವದಲ್ಲಿ ಭಾಗಿಯಾಗಿದ್ದ…

ಬೆಂಗಳೂರಿನ ಗುರುದ್ವಾರವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ?Bomb

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು,…

ರಾಜಣ್ಣ ಅಭಿಮಾನಿಗಳು Jantar Mantar ನಲ್ಲಿ ಅರೆಬೆತ್ತಲೆ ಮತ್ತು ಉಪವಾಸ ಸತ್ಯಾಗ್ರಹ ಮಾಡಲು ತಯಾರಿ. ಯಾಕೆ  ಅಂತೀರಾ..?

ತುಮಕೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹಿಂದುಳಿದ ವರ್ಗಗಳ ಅಗ್ರನಾಯಕರೆನಿಸಿಕೊಂಡಿರುವ ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿ ವಾರಗಳೇ ಕಳೆದರೂ ಅವರ ಅಭಿಮಾನಿ ಮತ್ತು ಬೆಂಬಲಿಗರಲ್ಲಿ ಅಸಮಾಧಾನದ…