ಮಗನ ಹೈಟ್ ನೋಡುತ್ತಲೇ ನಟ ವಿಜಯ ರಾಘವೇಂದ್ರ ಅಭಿಮಾನಿಗಳ ತಲೆಗೆ ಹೀಗೆ ಹುಳ ಬಿಡೋದಾ? ಅಷ್ಟಕ್ಕೂ ಆಗಿದ್ದೇನು? | Vijay Raghavendra

ನಟ ವಿಜಯರಾಘವೇಂದ್ರ ಅವರು ತಮ್ಮ ಮಗ ಶೌರ್ಯನಿಗೆ ಅಪ್ಪ-ಅಮ್ಮ ಎರಡೂ ಆಗಿದ್ದಾರೆ. ಸ್ಪಂದನಾ ಅವರು 2023ರಲ್ಲಿ ನಿಧನರಾದ ಬಳಿಕ, ಮತ್ತೊಂದು ಮದುವೆ ಸುದ್ದಿ ಹರಿದಾಡುತ್ತಿದ್ದರೂ ಆ ಬಗ್ಗೆ…

BL ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ಪೊಲೀಸರ ವಶ. | Mahesh Shetty

ಬೆಂಗಳೂರು: ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ…

ಮಂಡ್ಯ || ಮಾಸ್ಕ್ಮ್ಯಾನ್ ಜೊತೆ ಕೆಲಸ ಮಾಡಿದ್ದ ವ್ಯಕ್ತಿ ವಿಚಾರಣೆ ವೇಳೆ ನೂರಾರು ಶವಗಳನ್ನು ಹೂತಿರುವುದು ಸುಳ್ಳು.! | Dharmasthala case

ಮಂಡ್ಯ: ಧರ್ಮಸ್ಥಳದಲ್ಲಿ ಶವಗಳ ಶೋಧ ನಡೆಸಿದ ಎಸ್ಐಟಿ ಇದೀಗ ದೂರುದಾರನ ಹಿನ್ನೆಲೆ ಶೋಧಿಸುತ್ತಿದೆ. ಮಾಸ್ಕ್ಮ್ಯಾನ್ ಬಗ್ಗೆ ತನಿಖೆ ತೀವ್ರಗೊಳಿಸಿದೆ. ಮಾಸ್ಕ್ಮ್ಯಾನ್ ಜೊತೆ ಕೆಲಸ ಮಾಡಿದ್ದ ವ್ಯಕ್ತಿ ವಿಚಾರಣೆ…

ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿಗೆ ಹೊಸ ಕಾಯ್ದೆ: ಡಾ. ಜಿ ಪರಮೇಶ್ವರ್. | New Act Against Illegal Mining Cases

ವಿಧಾನಸಭೆ : ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿ ಮಾಡಲು ವಸೂಲಿ ಆಯುಕ್ತರನ್ನು ನೇಮಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಹೊಸ ಕಾಯ್ದೆ ಜಾರಿಗೊಳಿಸಲು ಸಜ್ಜಾಗಿದೆ. ನೂತನ…

Karnataka Rain Update  || ಮಳೆಯ ಅಬ್ಬರ ಕಡಿಮೆಯಾದರೂ 4 ಜಿಲ್ಲೆಗಳಲ್ಲಿ ಎಚ್ಚರಿಕೆ..!

ಬೆಂಗಳೂರು: ರಾಜ್ಯದೆಲ್ಲೆಡೆ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಬುಧವಾರದಿಂದ ಕೊಂಚ ಇಳಿಮುಖವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ ಎಂಬ ಬಗ್ಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ…

ಶಿವಮೊಗ್ಗ || ಬಿಲ್ ಕ್ಲಿಯರ್ ಮಾಡುವ ವೇಳೆ ಪಡೆದುಕೊಳ್ಳುವ ಕಮೀಷನ್ ಕೂಡ ಭಾರೀ ಏರಿಕೆ. | Manjunath alleges.

ಶಿವಮೊಗ್ಗ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆರೋಪಗಳನ್ನು ತಳ್ಳಿಹಾಕಿದರು, ಸರ್ಕಾರ ತನಿಖೆ ಆರಂಭಿಸಲು ಸಂಘವು ಪುರಾವೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ. ಅದಲ್ಲದೆ ಹಾಲಿ ಕಾಂಗ್ರೆಸ್ ಸರ್ಕಾರದ ಸಚಿವರು…

ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ, ಅನನ್ಯ ಭಟ್ ನನ್ನ ಮಗಳು, ನಾನೇ ಹೆತ್ತಿದ್ದು | Sujatha Bhat.

ಬೆಂಗಳೂರು: ಮಾಧ್ಯಮಗಳೊಂದಿಗೆ ಮಾತಾಡಿರುವ ಸುಜಾತಾ ಭಟ್ ಅವರು ಅನನ್ಯ ಭಟ್ ತನ್ನ ಮಗಳು, ಅದನ್ನು ಪ್ರೂವ್ ಮಾಡಲು ಮಾಧ್ಯಮದವರಿಗೆ ಯಾವ ದಾಖಲೆಯನ್ನೂ ಕೊಡಲಾರೆ, ದಾಖಲಾತಿಗಳನ್ನು ಸುಟ್ಟುಹಾಕಿದ್ದಾರೆ, ಅಕೆಯೊಂದಿಗಿದ್ದ…

ವಯನಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ರೂ. ವಿಶೇಷ ಅನುದಾನ: ‘ಕೇರಳ ಸಿಎಂ ಸಿದ್ದರಾಮಯ್ಯ’ ಎಂದು ಅಶೋಕ್ ವ್ಯಂಗ್ಯ.

ಬೆಂಗಳೂರು : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಘೋಷಣೆ ಮಾಡಿರುವ ಕರ್ನಾಟಕ  ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಪಕ್ಷ…

ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​ ಭೇದಿಸಿದ ಪೊಲೀಸ್​​​: 6 ವರ್ಷದ ನಂತ್ರ ಆರೋಪಿಗಳ ಬಂಧನ. | Murder Case

ಚಿಕ್ಕಬಳ್ಳಾಪುರ: ಹಳೆ ದ್ವೇಷ ಹಿನ್ನಲೆ 27 ವರ್ಷದ ಯುವಕನನ್ನು ಕೊಲೆಮಾಡಿ ಆರಾಮವಾಗಿದ್ದ ಆರೋಪಿಗಳು ಇದೀಗ ಕಂಬಿ ಎಣಿಸುವಂತಾಗಿದೆ. ಆ ಮೂಲಕ ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​…

ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್.

ಖ್ಯಾತ ಕನ್ನಡ ನಟ ಡಾಲಿ ಧನಂಜಯ್ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಅವರು…