ಧಾರ್ಮಿಕ ಆಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆ, ಸದನದಲ್ಲಿ ಜೋರು ಚರ್ಚೆ.

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಇಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಧಾರ್ಮಿಕ ಅಚರಣೆಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ವಾಗ್ವಾದ ನಡೆಯಿತು. ಬಿಜೆಪಿಯ ವೇದವ್ಯಾಸ್ ಕಾಮತ್ ಮತ್ತು…

ಧರ್ಮಸ್ಥಳ ಕೇಸ್: ‘ಸುಜಾತಾ ಭಟ್ ತೋರಿಸಿದ್ದು ಅನನ್ಯಾ ಫೋಟೊ ಅಲ್ಲ’! ಮತ್ಯಾರದ್ದು?

ಕೊಡಗು: ಸುಜಾತ ಭಟ್ ತೋರಿಸಿದ್ದು ಅನನ್ಯ ಫೋಟೋ ಅಲ್ಲ, ಅದು ನನ್ನ ವಾಸಂತಿ ಸಹೋದರಿ ಫೋಟೋ ಎಂದು ವಾಸಂತಿ ಸಹೋದರ ಎಂ.ವಿಜಯ್ ಹೇಳಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ…

ಚಹಲ್ ‘ಶುಗರ್ ಡ್ಯಾಡಿ’ ಟಿ-ಶರ್ಟ್ ಮೆಸೇಜ್ಗೆ ಖಡಕ್ ಆಗಿ ಉತ್ತರಿಸಿದ ಧನಶ್ರೀ ವರ್ಮಾ.

ಯಜುವೇಂದ್ರ ಚಹಲ್ ಮತ್ತು ಧನಶ್ರೀ ವರ್ಮ ಅವರ ವಿಚ್ಛೇದನದ ಸಮಯದಲ್ಲಿ ಚಹಲ್ ಅವರು ಧರಿಸಿದ್ದ “ಬಿ ಯುವರ್ ಓನ್ ಶುಗರ್ ಡ್ಯಾಡಿ” ಎಂಬ ಟಿ-ಶರ್ಟ್ ಸಾಕಷ್ಟು ಗಮನ…

SSLCಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ.

ಬಳ್ಳಾರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ…

TB ಡ್ಯಾಂನಲ್ಲಿ ಒಳಹರಿವು ಹೆಚ್ಚಾಗಿ ತುಂಗಭದ್ರಾ ನದಿಗೆ ನೀರು ಬಿಡುಗಡೆ, ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆ.

ಕೊಪ್ಪಳ: ಮಲೆನಾಡ ಪ್ರಾಂತ್ಯದಲ್ಲಿ ಭಾರೀ ಮಳೆ ಸುರಿಯುವುದು ಮುಂದುವರಿದಿರುವ ಕಾರಣ ಜಿಲ್ಲೆಯ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ತುಂಗಭದ್ರಾ…

‘ಜೋಗಿ’ಗೆ 20 ವರ್ಷ; ಪ್ರೇಮ್-ಶಿವಣ್ಣ ಕಾಂಬಿನೇಷನ್ ಚಿತ್ರದ ಕಲೆಕ್ಷನ್ ಎಷ್ಟಾಗಿತ್ತು? | Jogi

‘ಜೋಗಿ’ ಚಿತ್ರ 20ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದೆ. 2005ರಲ್ಲಿ ಬಿಡುಗಡೆಯಾದ ಈ ಚಿತ್ರವು ಶಿವರಾಜ್ ಕುಮಾರ್ ಮತ್ತು ಅರುಂಧತಿ ನಾಗ್ ಅವರ ಅದ್ಭುತ ಅಭಿನಯದಿಂದಾಗಿ ಸೂಪರ್ ಹಿಟ್ ಆಯಿತು.…

ದಲಿತ, ಬಡವ ಮತ್ತು ಹಿಂದುಳಿದ ವರ್ಗಗಳ ಉದ್ಧಾರಕ್ಕಾಗಿ ಶ್ರಮಿಸಿದ ದೇವರಾಜ ಅರಸು ಸಾಮಾಜಿಕ ಹರಿಕಾರ: ಸಿದ್ದರಾಮಯ್ಯ

ಬೆಂಗಳೂರು: ಇವತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜು ಅರಸುರವರ 110 ಜನ್ಮ ವಾರ್ಷಿಕೋತ್ಸವ. ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾವನೂರ್…

ಚಿತ್ರದುರ್ಗ || ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕನಿಂದಲೇ ವಿದ್ಯಾರ್ಥಿನಿಯ ಕೊ*.

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾದ ಅಪ್ರಾಪ್ತ ಯುವತಿ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕ್ಯಾನ್ಸರ್ ಥರ್ಡ್ ಸ್ಟೇಜ್ನಲ್ಲಿರುವ ಆರೋಪಿ ಚೇತನ್ ಎಂಬಾತನೇ ಕೊಲೆ ಮಾಡಿದ್ದು,…

‘ಇದ್ರೆ ನೆಮ್ಮದಿಯಾಗಿರ್ಬೇಕು’ ಹಾಡು ಬಿಡುಗಡೆಗೆ ಹೊಸ ದಿನಾಂಕ ನಿಗದಿ..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತೆ ಜೈಲು ಪಾಲಾಗಿದ್ದಾರೆ. ಹೈಕೋರ್ಟ್ನಲ್ಲಿ ಜಾಮೀನು ಪಡೆದು ನೆಮ್ಮದಿಯಾಗಿದ್ದ ದರ್ಶನ್ ಇದೀಗ ಸುಪ್ರೀಂಕೋರ್ಟ್ ಆದೇಶದಿಂದಾಗಿ ನೆಮ್ಮದಿ ಕಳೆದುಕೊಂಡಿದ್ದಾರೆ. ಮತ್ತೆ…

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು. | Dharmasthala case

ಬೆಂಗಳೂರು: ಧರ್ಮಸ್ಥಳದ  ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ.…