DRDOನಲ್ಲಿ 70ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಐಟಿಐ ಪಾಸಾದವರಿಗೆ ಸುವರ್ಣವಕಾಶ. | JOB ALART

DRDOಯ ರಕ್ಷಣಾ ಲೋಹಶಾಸ್ತ್ರ ಸಂಶೋಧನಾ ಪ್ರಯೋಗಾಲಯ (DMRL)ವು ITI ಪಾಸಾದ ಅಭ್ಯರ್ಥಿಗಳಿಗೆ 80ಕ್ಕೂ ಹೆಚ್ಚು ಅಪ್ರೆಂಟಿಸ್‌ಶಿಪ್ ಹುದ್ದೆಗಳನ್ನು ಒದಗಿಸುತ್ತಿದೆ. ವೆಲ್ಡರ್, ಟರ್ನರ್, ಮೆಷಿನಿಸ್ಟ್ ಮುಂತಾದ ಹಲವು ಹುದ್ದೆಗಳಿವೆ.…

IIM -B ಸಂಸ್ಥೆಯ ಜಾಕೆಟ್​​ ಹಾಕಿಕೊಂಡು ಆಟೋ ಓಡಿಸಿದ ಚಾಲಕ, ಇದರ ಹಿಂದಿದೆ ಆತನ ಜೀವನದ ಗುಟ್ಟು.

ಬೆಂಗಳೂರು : ಬಡತನ ಒಬ್ಬ ಮನುಷ್ಯನನ್ನು ಹೇಗೆಲ್ಲಾ ಶ್ರಮಪಡುವಂತೆ ಮಾಡುತ್ತದೆ ಎಂಬುದಕ್ಕೆ ಅನೇಕ ಉದಾಹರಣೆಗಳು ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ವೈರಲ್​​ ಆಗುತ್ತ ಇರುತ್ತದೆ. ಜೀವನ ಸಾಗಿಸಬೇಕು ಎಂಬ…

ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಕೋರ್ಟ್ ಆದೇಶಕ್ಕೂ ಮೊದಲು ಹೀಗಂದ್ರು ಪವಿತ್ರಾ ಗೌಡ.

ಬೆಂಗಳೂರು : ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಅವರು ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಲು ಹೋರಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿಯ ವಿಚಾರಣೆ…

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹುಬ್ಬಳ್ಳಿ ಟು ಕಾರೈಕ್ಕುಡಿ ಮಧ್ಯೆ ವಿಶೇಷ ರೈಲು ಸಂಚಾರ. | Independence Day

ಹುಬ್ಬಳ್ಳಿ: 79ನೇ ಸ್ವಾತಂತ್ರ್ಯ ದಿನಾಚರಣೆ  ಸೇರಿದಂತೆ ಸಾಲು ಸಾಲು ರಜೆ ಹಿನ್ನಲ್ಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಎಸ್ಎಸ್ಎಸ್ ಹುಬ್ಬಳ್ಳಿ…

ಲೋಕಸಭೆ ಚುನಾವಣೆಯಲ್ಲಿ Shivalinge gowda ಆಡಿಯೋ ವೈರಲ್​ ಕೇಸ್​: ಸಿಎಂ, ಡಿಸಿಎಂಗೆ ಸಂಕಷ್ಟ.

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೋಟ್​ಗಾಗಿ ನೋಟು ಹಂಚಿಕೆ ಮಾಡಲಾಗಿದೆ ಎಂಬ ಶಾಸಕ ಶಿವಲಿಂಗೇಗೌಡ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್​ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

ತುಮಕೂರು || ರಾಜಣ್ಣ ಸಂಪುಟದಿಂದ ವಜಾಕ್ಕೆ ಆಕ್ರೋಶ: ತುಮಕೂರಿನಲ್ಲಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ. | PROTEST

ತುಮಕೂರು: ಕೆಎನ್ ರಾಜಣ್ಣ  ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತುಮಕೂರಿನಾದ್ಯಂತ ಅವರ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್​ನ  ಈ ನಿರ್ಧಾರಕ್ಕೆ ಕುಣಿಗಲ್‌, ಮಧುಗಿರಿ, ಕೊರಟಗೆರೆ ಪ್ರದೇಶಗಳಲ್ಲಿರುವ ರಾಜಣ್ಣ ಬೆಂಬಲಿಗರು ಕಿಡಿಕಾರಿದ್ದಾರೆ. ಗುಬ್ಬಿ…

ಅಪ್ಪನ ಸಾವಿನಿಂದ ಬಯಲಾಯ್ತು ಮಗನ ಹ* ರಹಸ್ಯ! ಉತ್ಖನನ ನಡೆಸಿದಾಗ ಸಿಕ್ತು ಅಸ್ಥಿಪಂಜರ.

ಹಾಸನ : ಅತ್ತ ನೂರಾರು ಶವಗಳನ್ನು ಹೂಳಿದ್ದೆ ಎಂಬ ಅನಾಮಿಕನ ದೂರು ಆಧರಿಸಿ ಧರ್ಮಸ್ಥಳದಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ನಡೆಯುತ್ತಿದ್ದರೆ, ಇತ್ತ ಹಾಸನದಲ್ಲೊಂದು ಉತ್ಖನನ ನಡೆದಿದ್ದು, ಎರಡು ವರ್ಷಗಳ…

ಯೆಲ್ಲೋ ಲೈನ್ನಲ್ಲಿ ಮೆಟ್ರೋ ಮಿಸ್ ಮಾಡಿಕೊಂಡಿದ್ದಕ್ಕೆ ಪ್ರಯಾಣಿಕನಿಗೆ 50 ರೂ. ದಂಡ!

ಬೆಂಗಳೂರು: ಆ. 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅದ್ದೂರಿಯಾಗಿ ಹಳದಿ ಲೈನ್ ಮೆಟ್ರೋಗೆ  ಚಾಲನೆ ನೀಡಿದ್ದಾರೆ. ಮೊದಲ ದಿನವೇ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಇದೀಗ ಪ್ರಯಾಣಿಕರ…

ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ 929 ಬಾಲಕಿಯರ ಮೇಲೆ ಲೈಂ*ಕ ದೌರ್ಜನ್ಯ ನಡೆದಿದೆ: SURESH BABU

ಬೆಂಗಳೂರು: ವಿಧಾನಸಭಾ ಅಧಿವೇಶನದ ಮೂರನೇ ದಿನವಾಗಿರುವ ಇಂದು ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು  ಅವರು ಬಹಳ ಮಹತ್ತರವಾದ ವಿಷಯಗಳನ್ನು ಸದನದ ಗಮನಕ್ಕೆ ತಂದು ಸಂಬಂಧಪಟ್ಟ ಸಚಿವರಿಂದ…

‘ಆಪರೇಷನ್ ಸಿಂಧೂರ’ ಬಗ್ಗೆ ಹೇಳಿದ ಮಹಿಳಾ ಅಧಿಕಾರಿಗಳು. | Operation Sindoora

ಸ್ವಾತಂತ್ರ್ಯ ದಿನದಂದು ವಿಶೇಷ ಸಂಚಿಕೆ ಪ್ರಸಾರವಾಗಲಿದೆ. ಇದರಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಮೂವರು ಮಹಿಳಾ ಅಧಿಕಾರಿಗಳು ಬರಲಿದ್ದಾರೆ. ಅವರಲ್ಲಿ ಇಬ್ಬರು ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ನ ನೇತೃತ್ವ…