Karnataka Rain Alert: ಆ.17ರ ವರೆಗೂ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ | Weather Update

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆಗಸ್ಟ್​ 17ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್: ಬೆಂಗಳೂರು…

ಬೆಂಗಳೂರು ಒಂದು Global City ಅನ್ನೋದನ್ನು ಪಿಎಂ ಮೋದಿ ಅರ್ಥಮಾಡಿಕೊಂಡಿದ್ದಾರೆ: Shivakumar || Global City

ಬೆಂಗಳೂರು: ಬೆಂಗಳೂರು ನಗರದಲ್ಲಿಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾತಾಡಿ ನಿನ್ನೆಯ ಮೆಟ್ರೋ ರೈಲು ಕಾರ್ಯಕ್ರಮ ಬೆಂಗಳೂರಿಗೆ ಸಂಬಂಧಿಸಿದ್ದು ಮತ್ತು ತಾನು ಬೆಂಗಳೂರು ಸಚಿವನಾಗಿದ್ದರೂ ತನಗೆ ಮಾತಾಡುವ…

ಹಳದಿ ಮಾರ್ಗದ ಮೆಟ್ರೋ ಸೇವೆ ಆರಂಭ : ಪ್ರಯಾಣಿಕರಿಗೆ ಪ್ರಮುಖ ಸೂಚನೆಗಳು | Namma Metro Update

ಬೆಂಗಳೂರು: ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಇಂದಿನಿಂದ (ಸೋಮವಾರ) ರೈಲುಗಳ ಸೇವೆ ಆರಂಭವಾಗಿದೆ.…

Tumkur Alert || ನಗರದಲ್ಲಿ ಮತ್ತೆ ಬೈಕ್ ಕಳ್ಳತನ : ಮತ್ತೊಂದು ಪ್ರಕರಣ ದಾಖಲು.

ತುಮಕೂರು: ನಗರದಲ್ಲಿ ಇತ್ತೀಚಿಗೆ ಬೈಕ್ ಕಳ್ಳತನಗಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಗರದಲ್ಲಿ ಎಲ್ಲಿಯೂ ಬೈಕ್ ನಿಲ್ಲಿದಲು ಸಾರ್ವಜನಿಕರು ಆತಂಕ ಪಡುವಂತಾಗಿದೆ. ಇತ್ತೀಚಿಗಷ್ಟೆ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ ಬೈಕ್ ಕಳ್ಳತನ,…

ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ ರಾಷ್ಟಪತಿ Draupadi Murmu.

ರಾಯಚೂರು: ಭ್ರಾತೃತ್ವದ ಸಂಕೇತವಾದ ರಕ್ಷಾ ಬಂಧನದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿ ಶುಭ ಹಾರೈಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಯಚೂರು ಜಿಲ್ಲೆ ದೇವದುರ್ಗ…

ಕೆಸಿ ವೇಣುಗೋಪಾಲ್, ಸಂಸದರಿದ್ದ ಏರ್ ಇಂಡಿಯಾ ವಿಮಾನ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ.

ಚೆನ್ನೈ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ  ತಾಂತ್ರಿಕ…

ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನಕ್ಕೆ ಪಟ್ಟು.

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಎಸ್​ಐಟಿ ರಚನೆ ಮಾಡಿ ಉತ್ಖನನ ಮಾಡುವಂತೆ ಹಿಂದೂ…

ಬೆಂಗಳೂರಿಗೆ ಭಾನುವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಲೋಕಾರ್ಪಣೆ ಮಾಡಿದ್ದರು.

ಬೆಂಗಳೂರು: ಬೆಂಗಳೂರಿಗೆ ಭಾನುವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಲೋಕಾರ್ಪಣೆ ಮಾಡಿದ್ದರು. ಮತ್ತೊಂದೆಡೆ ಅದೇ ಸಮಯದಲ್ಲಿ, ಐದು ವರ್ಷ ವಯಸ್ಸಿನ ಪುಟ್ಟ ಬಾಲಕಿಯೊಬ್ಬಳು ಬೆಂಗಳೂರಿನ…

ನಾಡಹಬ್ಬ ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು

ಮೈಸೂರು : ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳ ಯೋಜನೆ ಮತ್ತು ಬಜೆಟ್ ಬಗ್ಗೆ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಮುಂಬರುವ ದಸರಾ ಆಚರಣೆಯನ್ನು ಇನ್ನಷ್ಟು ಅದ್ದೂರಿಯಾಗಿ…

ಅಕ್ಕಪಕ್ಕ ಕುಳಿತು ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ.

ಬೆಂಗಳೂರು:  ರಾಗಿಗುಡ್ಡ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇಂದು (ಆಗಸ್ಟ್ 10) ಹಬ್ಬದ ವಾತಾವರಣ ಕಂಡುಬಂತು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ.…