ಬಾಲಕನಿಂದ ಅ*ತ್ಯಾಚಾರ: ಸದ್ಯ 18 ವರ್ಷದಯುವತಿ 8 ತಿಂಗಳಗರ್ಭಿಣಿ.

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ…

ಧಾರವಾಡದ ಕೃಷಿ ವಿಜ್ಞಾನ ವಿವಿಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ.

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು SRF ಮತ್ತು ಯೋಜನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 19 ರಂದು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಬೆಳಿಗ್ಗೆ…

‘ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗುತ್ತೆ’; 3 ಕೋಟಿ ರೂ. ವಂಚನೆ ಆರೋಪಕ್ಕೆ Dhruv Sarja ಸ್ಪಷ್ಟನೆ.

ಧ್ರುವ ಸರ್ಜಾ ವಿರುದ್ಧ ಈಗ 3 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ…

ಸಚಿವೆ Lakshmi Hebbalkar ತವರು ಜಿಲ್ಲೆಯಲ್ಲಿ ಹೀನ ಕೃತ್ಯ: ಮಕ್ಕಳ ರಕ್ಷಣಾ ಕೇಂದ್ರದಿಂದಲೇ ಬಾಲಕಿ ಕಿಡ್ಯ್ನಾಪ್!

ಬೆಳಗಾವಿ: ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹರಿಸಿದ್ದ ಘಟನೆಯೊಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ…

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ: DCM D.K. Shivakumar

ಬೆಂಗಳೂರು: “ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹದೇವಪುರ ವಿಧಾನಸಭೆ ಕ್ಷೇತ್ರ…

ಸಂಬಂಧವಿರದವಿಷಯಗಳನ್ನುಬಿಟ್ಟುಕಲಬುರಗಿಮಕ್ಕಳಶಿಕ್ಷಣದಬಗ್ಗೆಖರ್ಗೆಗಳುಯೋಚಿಸಲಿ: pratap simha

ಮೈಸೂರು: ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗ ಪ್ರಿಯಾಂಕ್ ಖರ್ಗೆ ತಮಗೆ ಸಂಬಂಧವಿರದ ವಿಷಯಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆಯೇ ಹೊರತು ತಮಗೆ ಸಂಬಂಧಿಸಿದ ಸಂಗತಿಗಳ ಬಗ್ಗೆ ಮಾತಾಡಲ್ಲ ಎಂದು ಮಾಜಿ ಸಂಸದ ಪ್ರತಾಪ್…

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಇಲ್ಲಿದೆ ಸುವರ್ಣವಕಾಶ.

ಓರಿಯಂಟಲ್ ಇನ್ಶುರೆನ್ಸ್ ಕಂಪನಿ 500ಕ್ಕೂ ಹೆಚ್ಚು ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಇಂಗ್ಲೀಷ್ 12ನೇ ಅಥವಾ ಪದವಿಯಲ್ಲಿ ಒಂದು ವಿಷಯವಾಗಿರಬೇಕು. ವಯಸ್ಸು…

ಜೆಪಿ ನಗರ ವೆಗಾಸಿಟಿ ಮಾಲ್ನಿಂದ ಕಡಬಗೆರೆ ವರೆಗೆ ಮೆಟ್ರೋ ವಿಸ್ತರಣೆಗೆ ಮೋದಿ ಶಂಕುಸ್ಥಾಪನೆ: Tejasvi Surya

ಬೆಂಗಳೂರು : ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೊಳಿಸಲಿದ್ದಾರೆ. ಮೆಟ್ರೋ ಫೇಸ್ 3ಗೆ ಅಡಿಪಾಯ ಹಾಕಲಿರು…

ಕನ್ನಡದಲ್ಲಿ ಮಾತ್ರ ಮಾತನಾಡು, ಹಿಂದಿ, ಇಂಗ್ಲೀಷ್ ಬೇಡ ಎಂದ ಗುಜರಾತಿ ತಾಯಿ.

ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡ ಹಾಗೂ ಇತರ ಭಾಷೆಗಳಿಗೆ ಸಂಬಂಧಿಸಿದಂತೆ ದಿನಕ್ಕೊಂದು ಜಗಳ, ವಿವಾದಗಳು ಇರುತ್ತದೆ. ಕೆಲವೊಂದು ಕಡೆ ಕನ್ನಡ ಮಾತನಾಡುವ ಪ್ರಯತ್ನ, ಕನ್ನಡ ಕಲಿಯುವ ಆಸಕ್ತಿಯನ್ನುಕೆಲವರು ತೋರುತ್ತಾರೆ.…

ಸೀರೆಯಲ್ಲಿ ‘ಆಪರೇಷನ್ ಸಿಂಧೂರ್’ ಶೌರ್ಯ ನೇಯ್ದ ಗದಗಿನ ನೇಕಾರ.|| ‘Operation Sindoor’

ಗದಗ: ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ಮಾಡಿದ್ದ ದಾಳಿಯಲ್ಲಿ ಕರ್ನಾಟಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಬಳಿಕ ಭಾರತೀಯ ಸೇನೆ ಮೇ 7ರಂದು ‘ಆಪರೇಶನ್ ಸಿಂಧೂರ’ ಕಾರ್ಯಾಚರಣೆ…