Rahul Gandhi ನೇತೃತ್ವದ ಪ್ರತಿಭಟನೆಗಾಗಿ Freedom Park ಪ್ರಾಚೀನ ಗೋಡೆ ನೆಲಸಮ: ಪೊಲೀಸರಿಗೆ ದೂರು ನೀಡಿದ ಬಿಜೆಪಿ.

ಬೆಂಗಳೂರು: ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ…

ರಾಜ್ಯದಲ್ಲಿ ಇದುವರೆಗೆ ಯಾವುದೇ ಅಹಿತಕರ ಘಟನೆ ಜರುಗಿಲ್ಲ: G. Parameshwar.

ಬೆಂಗಳೂರು: ಸಾರಿಗೆ ನೌಕರರು ಇಂದಿನಿಂದ ಆರಂಭಿಸಿರುವ ಅನಿರ್ದಾಷ್ಟಾವಧಿ ಮುಷ್ಕರ ಸಾಮಾನ್ಯ ಜನಜೀವನ ಮೇಲೆ ಭಾರೀ ಪರಿಣಾಮ ಬೀರಿದೆ. ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಹೇಳುವ ಹಾಗೆ ರಾಜ್ಯದ ಯಾವುದೇ…

ರಕ್ಷಾ ಬಂಧನದಂದು ಈ ಬಣ್ಣದ ರಾಖಿ ಕಟ್ಟಲೇಬೇಡಿ; ಸಂಬಂಧದಲ್ಲಿ ಬಿರುಕು ಉಂಟಾಗಬಹುದು!

2025ರ ರಕ್ಷಾಬಂಧನ ಆಗಸ್ಟ್ 9 ರಂದು ಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ರಾಖಿಯನ್ನು ಆರಿಸುವಾಗ, ಬಾಹ್ಯ ಸೌಂದರ್ಯವನ್ನು ಮಾತ್ರವಲ್ಲದೆ ಅದರ ಬಣ್ಣ, ಚಿಹ್ನೆ, ಆಕಾರವನ್ನೂ ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು ಮುಖ್ಯ.…

Hebbal Flyover Works ಯನ್ನು ವಿನೂತನ ಶೈಲಿಯಲ್ಲಿ ವೀಕ್ಷಿಸಿದ ಡಿಸಿಎಂ DK Sivakumar

ಬೆಂಗಳೂರು: ಹೆಬ್ಬಾಳದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದು ಬೆಂಗಳೂರಿನ ನಿವಾಸಿಗಳಿಗೆಲ್ಲ ಗೊತ್ತಿರುವ ಸಂಗತಿ. ಆದರೆ ಕಾಮಗಾರಿ ವೀಕ್ಷಿಸುವುದು ಇದ್ಯಾವ ವಿಧಾನ ಮಾರಾಯ್ರೇ? ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವತ್ತು ಹೆಬ್ಬಾಳ ಮೇಲ್ಸೇತುವೆ ಕಾಮಗಾರಿಯನ್ನು…

ಸಾರಿಗೆ ನೌಕರರ ಮುಷ್ಕರದ ಪರಿಣಾಮ: ಮೆಟ್ರೋ ನಿಲ್ದಾಣಗಳಲ್ಲಿ ಜನಜಂಗುಳಿ.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದರಿಂದ ಬೆಂಗಳೂರಿನಲ್ಲಿ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಸಾರ್ವಜನಿಕ ಸಂಚಾರಕ್ಕೂ ಅಡ್ಡಿಯಾಗಿದೆ. ಪರಿಣಾಮವಾಗಿ ಬೆಂಗಳೂರಿನ ಹಲವಾರು ಮೆಟ್ರೋ…

ಬೆಳಗಾವಿಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಸುತ್ತಿರುವ ಪೊಲೀಸ್ ಕಮೀಷನರ್.

ಬೆಳಗಾವಿ : ಹೈಕೋರ್ಟ್ ಆದೇಶದ ಹೊರತಾಗಿಯೂ ಕೆಎಸ್​ಆರ್​​ಟಿಸಿ ನೌಕರರು ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಬೆಳಗಾವಿಯಲ್ಲಿ ಮುಷ್ಕರದ ಪ್ರಭಾವ ನಿಚ್ಚಳವಾಗಿ ಕಾಣುತ್ತಿದೆ. ಕೇಂದ್ರೀಯ ಬಸ್​ ನಿಲ್ದಾಣದಲ್ಲಿ ಜನ ಬಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಬೆಳಗಾವಿ ವಿಭಾಗದ ಪೊಲೀಸ್…

ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ KSRTC ಬಸ್​ಗೆ ಕಲ್ಲು ತೂರಾಟ.

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದಾದ್ಯಂತ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ರಾಜ್ಯದ ಹಲವೆಡೆ ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.…

ಹುಬ್ಬಳ್ಳಿ ನೇಹ ಹಿರೇಮಠ ಕೊ*ಲೆ ಪ್ರಕರಣ: ಹಂತಕನ ಜಾಮೀನು ಅರ್ಜಿ ವಜಾ.

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ…

ಬಸ್ ಬಂದ್ ಎಫೆಕ್ಟ್ : ಮೆಟ್ರೋ ನಿಲ್ದಾಣದ ಮುಂದೆ ಪ್ರಯಾಣಿಕರ ಸಾಲು | KSRTC Strike Impact

ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರ…

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭಿಸಲು ಮುಂದಾದ BBMP.

ಬೆಂಗಳೂರು : ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ…