ಸಾರಿಗೆ ಮುಷ್ಕರ: ಹಲವೆಡೆ ರಸ್ತೆಗಿಳಿಯದ KSRTC, BMTC ಬಸ್ಗಳು

ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಆತಂಕ ಶುರುವಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ…

ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : CM

ಬೆಂಗಳೂರು : ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ…

Rahul Gandhi ನೇತೃತ್ವದ ಪ್ರತಿಭಟನಾ ಸಮಾವೇಶ ಮುಂದೂಡಲ್ಪಟ್ಟಿದ್ದಕ್ಕೆ ವಿಷಾದಿಸಿದ DK Sivakumar.

ಬೆಂಗಳೂರು: ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್​ನಲ್ಲಿ ನಡೆಯಬೇಕಿದ್ದ ಪ್ರತಿಭಟನಾ ಸಮಾವೇಶ 8ನೇ ತಾರೀಖಿನವರರೆಗೆ ಮುಂದೂಡುವಂತಾಗಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು. ಪತ್ರಿಕಾ ಗೋಷ್ಠಿ ನಡೆಸಿ…

ತುಮಕೂರು || ಅಮಾನಿಕೆರೆಯಲ್ಲಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ | Resume Boating in Amanikere

ತುಮಕೂರು: ನಗರದ ಐತಿಹಾಸಿಕ ಹಾಗೂ ಪ್ರಕೃತಿ ಸೌಂದರ್ಯವನ್ನು ಹೊಂದಿರುವ ಅಮಾನಿಕೆರೆಯಲ್ಲಿ ಕೆಲವೊಂದು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆಯನ್ನು ಪುನಃ ಆರಂಭಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬAಧಿತ…

‘ಕಾಂತಾರ’ ಚಿತ್ರಕ್ಕೆ ಬರಲಿದೆ ಮತ್ತೊಂದು ಪಾರ್ಟ್? ಟಾಲಿವುಡ್ ಖ್ಯಾತ ಹೀರೋಗೆ ಮಣೆ..?

ಕಾಂತಾರ ಚಿತ್ರದ ಭಾರೀ ಯಶಸ್ಸಿನ ಬಳಿಕ, ಚಿತ್ರಕ್ಕೆ ಪ್ರಿಕ್ವೆಲ್ ಬರುತ್ತಿದೆ.ಅಕ್ಟೋಬರ್ 2ರಂದು ಪ್ರಿಕ್ವೆಲ್ ಬಿಡುಗಡೆಯಾಗಲಿದೆ. ಸೀಕ್ವೆಲ್ನಲ್ಲಿ ಜೂನಿಯರ್ ಎನ್ಟಿಆರ್ ನಟಿಸುವ ಸಾಧ್ಯತೆಯಿದೆ ಎಂಬುದು ಸದ್ಯದ ಸುದ್ದಿ. ರಿಷಬ್…

ಮಹಿಳೆಎದುರುಪ್ಯಾಂಟ್ಬಿಚ್ಚಿಸೆಕ್ಯೂರಿಟಿಯಿಂದಅಸಭ್ಯವರ್ತನೆ..!

ಬೆಂಗಳೂರು: ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿ ಅಸಭ್ಯ ವರ್ತನೆ ತೋರಿರುವಂತಹ ಘಟನೆ ಕೆಂಗೇರಿ ಉಪನಗರದಲ್ಲಿ‌ ನಡೆದಿದೆ. ಮಾರ್ಟ್​​ವೊಂದರಲ್ಲಿ ಕೆಲಸ ಮಾಡುವ ಚಂದ್ರಹಾಸ ಎಂಬಾತನಿಂದ ಕೃತ್ಯವೆಸಗಲಾಗಿದೆ. ಘಟನೆ ಸಂಬಂಧ ಕೆಂಗೇರಿ…

ಹೋರಾಟಕ್ಕೆಬೆಂಬಲನೀಡುವಂತೆಪ್ರಯಾಣಿಕರನೆರವುಕೋರಿದಸಾರಿಗೆಸಂಸ್ಥೆಯಪದಾಧಿಕಾರಿಗಳು.

ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್…

ತುಮಕೂರು || ಪಕ್ಕದ ತಾಲ್ಲೂಕಿಗೆ ಅನುದಾನ, ನಮಗೆ ಇಲ್ಲ : ಸಾಮೂಹಿಕ ರಾಜೀನಾಮೆಗೆ ಮುಂದಾದ ಗ್ರಾ.ಪಂ ಸದಸ್ಯರು.

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಹಳ್ಳಿಗಳು ಪುನಶ್ಚೇತನ ಗಣಿಬಾಧಿತ ಪ್ರದೇಶಗಳಾಗಿವೆ. ಆದರೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಓ ವಸತಿ ರಹಿತರಿಗೆ…

ರಾಜಮನೆತನದ ಬಗ್ಗೆ ಸಿಎಂಗೆ, ಸಚಿವರಿಗೆ ಅಸಡ್ಡೆ: KRS  ಕುರಿತ Mahadevappa ಹೇಳಿಕೆಗೆ BJP ಕಿಡಿ..!

ಬೆಂಗಳೂರು: ಕೆಆರ್​ಎಸ್ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ…

ವಾಟ್ಸ್ಆ್ಯಪ್ಚಾಟ್ಅನ್ನುಹೈಡ್ಮಾಡಲುಬಯಸುವಿರಾ? ಹೀಗೆಮಾಡಿ..

ಬೆಂಗಳೂರು : ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಅನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ತಮ್ಮ ಸ್ನೇಹಿತರು, ಸಂಬಂಧಿಕರು, ಕಚೇರಿ ಸಿಬ್ಬಂದಿ ಮತ್ತು ಪರಿಚಯಸ್ಥರಿಗೆ ವಿವಿಧ ಉದ್ದೇಶಗಳಿಗಾಗಿ ನಿಯಮಿತವಾಗಿ…