ಸಾರಿಗೆನೌಕರರುಮುಷ್ಕರಆರಂಭಿಸಿದರೆಪರಿಸ್ಥಿತಿನಿಭಾಯಿಸಲುಸರ್ಕಾರಸಮರ್ಥವಾಗಿದೆ: G Parameshwar

ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು ನಾಳೆಯಿಂದ ಅನಿರ್ದಾಷ್ಟವಧಿಗೆ ಮುಷ್ಕರ ಆರಂಭಿಸಲಿದ್ದಾರೆ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಇವತ್ತು…

ಕೊಪ್ಪಳದಲ್ಲಿ ಯುವಕನೊಬ್ಬನ ಕೊ*ಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಅರಸಿದ್ದಿ ಹೇಳೋದೇನು?

ಕೊಪ್ಪಳ : ನಿನ್ನೆ ರಾತ್ರಿ 8 ಗಂಟೆಗೆ ಸುಮಾರಿಗೆ ನಗರದ ವಾರ್ಡ್​ ನಂಬರ್ ಮೂರರಲ್ಲಿ ಗವಿಸಿದ್ದಪ್ಪ ನಾಯಕ್ ಹೆಸರಿನ 26-ವರ್ಷ ವಯಸ್ಸಿನ ಯುವಕನ ಕೊಲೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ…

ಲಾಭದಲ್ಲೇ ಇದೆ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ?

ಯಶ್ ತಾಯಿ ಪುಷ್ಪಾ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ತೆರೆ ಕಂಡಿತು. ‘ಸು ಫ್ರಮ್ ಸೋ’ ಸಿನಿಮಾ ಎದುರು ಬಿಡುಗಡೆ ಆಯಿತು. ರಾಜ್ ಬಿ. ಶೆಟ್ಟಿ…

3ನೇ ವಾರವೂ ‘ಸು ಫ್ರಮ್ ಸೋ’ ಹೌಸ್​ಫುಲ್; ಬೆಂಗಳೂರಲ್ಲೇ 450ಕ್ಕೂ ಅಧಿಕ ಶೋ.

‘ಸು ಫ್ರಮ್ ಸೋ’ ಸಿನಿಮಾ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 450ಕ್ಕೂ ಹೆಚ್ಚು ಶೋಗಳು ಸಿಕ್ಕಿವೆ. ಬುಕ್ ಮೈ ಶೋನಲ್ಲಿ 9.5 ರೇಟಿಂಗ್ ಪಡೆದ ಈ ಚಿತ್ರ,…

ಕೋಲಾರದಲ್ಲಿ ಗ್ರಂಥಪಾಲಕ/ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ.|| Job Opening.

ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯು ಗ್ರಂಥಪಾಲಕ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5 ರಂದು ನೇರ ಸಂದರ್ಶನವನ್ನು ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಪದವಿ…

ತುಮಕೂರು || 19 ನವಿಲುಗಳು ನಿಗೂಢ ಸಾವು || 19 Peacocks dead.

ಮಿಡಿಗೇಶಿ: ಇಲ್ಲಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನುಮಾನಕ್ಕೆ ಕಾರಣವಾಗಿದೆ. ಜಮೀನು ಒಂದರಲ್ಲಿ…

ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹ*ಲ್ಲೆ.

ಬಳ್ಳಾರಿ: ಅಪ್ರಾಪ್ತ ಬಾಲಕಿಯ ಫೋಟೋ ವಾಟ್ಸ್‌ಆಪ್ ಸ್ಟೇಟಸ್​ ಇಟ್ಟಿದ್ದಕ್ಕೆ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು…

ಸಂಪಾದಕೀಯ || ಅತ್ಯಾ*ರಿಗೆ ಜೀವಾವಧಿ ಶಿಕ್ಷೆ : ವಿಶ್ವಾಸ ಮೂಡಿಸಿದ ತೀರ್ಪು.

ಹಾಸನದ ಲೋಕಸಭಾ ಸದಸ್ಯರಾಗಿದ್ದ ಜಾತ್ಯತೀತ ಜನತಾ ದಳ ಪಕ್ಷದ 34 ವರ್ಷದ ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದ 48 ವರ್ಷದ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ…

ಯುವಕನ ಭೀಕರ ಕೊ*ಲೆ: ಬೆಚ್ಚಿಬಿದ್ದ ಕೊಪ್ಪಳ ಜನ, ಹ*ತ್ಯೆಗೆ ಮುಳುವಾಯ್ತು ಪ್ರೀತಿ!

ಕೊಪ್ಪಳ : ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ  ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್…

Prajwal Revannaಗೆ ಬಿಗ್ಶಾಕ್; ಜೀವಾವಧಿಶಿಕ್ಷೆಪ್ರಕಟಿಸಿದಕೋರ್ಟ್..!

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು…