ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಕರ್ನಾಟಕದಲ್ಲಿ LPG ಸಿಲಿಂಡರ್ ಬಿಕ್ಕಟ್ಟು.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆ. ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ…

LPG ಕೊರತೆ: ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಸಿಲಿಂಡರ್ ದರ 4 ಸಾವಿರಕ್ಕೆ ಏರಿಕೆ?

ಹೋಟೆಲ್ ಉದ್ಯಮ ಸಂಕಷ್ಟದಲ್ಲಿ ಇದೆ ಹುಬ್ಬಳ್ಳಿ : ಹೋಟೆಲ್ ಉದ್ಯಮವು ತೀವ್ರ LPG ಸಿಲಿಂಡರ್ ಕೊರತೆಯಿಂದ ತತ್ತರಿಸಿದೆ. ವಾಣಿಜ್ಯ ಸಿಲಿಂಡರ್‌ಗಳು ಲಭ್ಯವಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದಾರೆ. ಒಂದು ಸಿಲಿಂಡರ್‌ಗೆ 4,000-5,000…

ವಿಧಾನಸಭೆಯಲ್ಲಿ ಸಿಲಿಂಡರ್ ಕೊರತೆ ಗದ್ದಲ: ಆಡಳಿತ-ವಿಪಕ್ಷ ವಾಕ್ಸಮರ

 ಬೆಂಗಳೂರು – ಎಲ್ಪಿಜಿ ಗ್ಯಾಸ್ ಪೂರೈಕೆ ವ್ಯತ್ಯಯ, ಸದನದಲ್ಲಿ ಗದ್ದಲ ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ…

ಪೊಲೀಸರು ವೇತನವಿಲ್ಲದೆ ಪರದಾಟ: ಹಣವಿಲ್ಲವೇ ಸರ್ಕಾರಕ್ಕೆ?

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಆತಂಕ ಹುಬ್ಬಳ್ಳಿ: ಕಳೆದ ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿ ಆಗದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಪರದಾಟ ನಡೆಸಬೇಕಾದ ಪ್ರಸಂಗ ಉದ್ಭವಿಸಿದೆ. ತಿಂಗಳ ಆರಂಭದಲ್ಲಿಯೇ ಜಮೆ ಆಗುತ್ತಿದ್ದ ವೇತನ‌…

ಆಸ್ತಿ ತೆರಿಗೆ EMI ಆಯ್ಕೆ?: ಬೆಂಗಳೂರಿಗರಿಗೆ ಹೊಸ ಸುಧಾರಣೆ

ಜಿಬಿಎಯಿಂದ ಸುಲಭ ಪಾವತಿ ಸೂಚನೆ. ಬೆಂಗಳೂರು: ಗ್ರೇಟರ್ಬೆಂಗಳೂರುಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ…

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ ಚಾಲಕ

ಭೀಕರ ಅಪಘಾತದಲ್ಲಿ ನಾಲ್ವರಿಗೆ ಗಾಯ   ಮಾಗಡಿ : ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ…

ರೈಲ್ವೆ ಅಂಡರ್‌ಪಾಸ್‌ನಲ್ಲಿ ಬೃಹತ್ ತಗಡು ಬಿದ್ದು ಆತಂಕ.

 ಶೇಷಾದ್ರಿಪುರಂನಲ್ಲಿ ತಪ್ಪಿದ ಭಾರೀ ಅನಾಹುತ. ಬೆಂಗಳೂರು : ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು…

ಕರ್ನಾಟಕದ ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ.

ಬೇಸಿಗೆಯ ಬಿಸಿಲಿನ ನಡುವೆ ಹೆಚ್ಚಿದ ವಾಯು ಮಾಲಿನ್ಯ ಬೆಂಗಳೂರು : ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್…

ಹೆರಿಗೆ ಬಳಿಕ ಬಾಣಂತಿ ಸಾ*: ವೈದ್ಯರ ನಿರ್ಲಕ್ಷ್ಯ ಆರೋಪ

ಹೆಣ್ಣು ಮಗುವಿಗೆ ಜನ್ಮ ನೀಡಿ ಕಣ್ಮುಚ್ಚಿದ ತಾಯಿ. ಚಿತ್ರದುರ್ಗ: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ…

ಅ*ಲ ಸಂದೇಶ ಪ್ರಕರಣ: ಕೋರ್ಟ್ ಮುಂದೆ ಹಾಜರಾದ ರಮ್ಯಾ

 ಸೋಶಿಯಲ್ ಮೀಡಿಯಾ ಕಿರುಕುಳ ಪ್ರಕರಣದಲ್ಲಿ ಸಾಕ್ಷ್ಯ ದಾಖಲಿಕೆ. ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳಿಸಿದ 11 ಆರೋಪಿಗಳ ವಿರುದ್ಧ ಈಗಾಗಲೇ…