ಶಿವಾಜಿ ನಗರದಲ್ಲಿ ಫುಟ್ಪಾತ್ ಮೇಲೆ ಮಲಗಿದ್ದ ಮಗು ಅಪಹರಣ

ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಹೊರಗಿನ ಫುಟ್ಪಾತ್ನಲ್ಲಿ ತನ್ನ ತಂದೆಯ ಪಕ್ಕದಲ್ಲಿ ಮಲಗಿದ್ದ ಒಂದು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಗುರುವಾರ ಮುಂಜಾನೆ…

ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ- ಮುಖ್ಯ ಆಯುಕ್ತರಾದ Maheshwar Rao

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್  ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.…

BAMUL ನಿರ್ದೇಶಕರಾಗಿ ಮಾಜಿ ಸಂಸದ DK Suresh ಅವಿರೋಧ ಆಯ್ಕೆ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಕನಕಪುರದಿಂದ ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕರಾಗಿ…

DK Sivakumar ನೀವು ಬೆಂಗಳೂರು ಉಸ್ತುವಾರಿ ಸಚಿವರಾಗಲು ನಾಲಾಯಕ್ – Tweet ಮೂಲಕ ಜೆಡಿಎಸ್ ಆಕ್ರೋಶ!

ಬೆಂಗಳೂರು : ಡಿ.ಕೆ ಶಿವಕುಮಾರ್ ನೀವು ಬೆಂಗಳೂರು ಉಸ್ತುವಾರಿ ಸಚಿವರಾಗಲು ನಾಲಾಯಕ್. ಕರ್ನಾಟಕ ಕಾಂಗ್ರೆಸ್ ದುರಾಡಳಿತದಲ್ಲಿ ಬೆಂಗಳೂರಿನ ನಾಗರಿಕರು ನಿತ್ಯ ನರಕ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಆಕ್ರೋಶ…

ಹವಾಮಾನ: ಬೆಂಗಳೂರಿನಲ್ಲಿ ಎರಡು ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ…

ಮಂಗಳೂರು || ಏರೋಸ್ಪೇಸ್ ಎಂಜಿನಿಯರ್ ಸಾ* ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

ಚಂಡೀಗಢ/ಮಂಗಳೂರು: ಧರ್ಮಸ್ಥಳ ಮೂಲದ ಏರೋಸ್ಪೆಸ್ ಎಂಜಿನಿಯರ್ ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ಧರ್ಮಸ್ಥಳದ…

ಬೆಂಗಳೂರು || ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ

ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ಮತ್ತೆ ಸಾಯಿ ಲೇಔಟ್(Sai Layout) ಸಂಪೂರ್ಣ ಜಲಾವೃತಗೊಂಡಿದ್ದು, ಮನೆಯಿಂದ ಹೊರಬರಲಾಗದೇ ಜನ ಪರದಾಡುತ್ತಿದ್ದಾರೆ. ಹೊರಮಾವು(Horamavu) ಸಮೀಪದ ವಡ್ಡರಪಾಳ್ಯದಲ್ಲಿ ಇನ್ನೂ ನೀರು…

ಮಲಗುವ ಮುನ್ನ ನೆನಸಿಟ್ಟ Chia Seed ನೀರು ಕುಡಿದರೆ ರಾತ್ರಿ ಹಸಿವಾಗುವುದಿಲ್ಲ

ಚಿಯಾ ಬೀಜಗಳ ನೀರು ಮತ್ತು ಆರೋಗ್ಯ: ಅದೆಷ್ಟೋ ಜನರಿಗೆ ಬೆಳಗಿನ ಉಪಹಾರವಾಗಿರುವ ಚಿಯಾ ಬೀಜಗಳ ಬಗ್ಗೆ ನಿಮಗೂ ತಿಳಿದಿರಬಹುದು. ಇವುಗಳ ನಿಯಮಿತ ಸೇವನೆ ನಮ್ಮ ಆರೋಗ್ಯಕ್ಕೆ ಬಹಳ…

ಕರಾವಳಿ ಭಾಗ ಸೇರಿದಂತೆ ಈ 15 ಜಿಲ್ಲೆಗಳಲ್ಲಿ ಭಾರೀ rain : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇಂದಿನಿಂದ (ಮೇ 17) ರಾಜ್ಯದ 15 ಜಿಲ್ಲೆಗಳಲ್ಲಿ…