ಕಾರKarwarವಾರ || Pahalgam terror attack : ಕಾರವಾರ ನೌಕಾ ನೆಲೆಯಲ್ಲಿ ಹೈ ಅಲರ್ಟ್
ಕಾರವಾರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಮೀನುಗಾರರು ಮತ್ತು ದೊಡ್ಡ ಟ್ರಾಲರ್ಗಳ ನಿರ್ವಾಹಕರಿಗೆ ಕಾರವಾರದ ಕರಾವಳಿ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದು ಸಮುದ್ರದಲ್ಲಿ ಯಾವುದೇ ಅನುಮಾನಾಸ್ಪದ ದೋಣಿಗಳ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಕಾರವಾರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಮೀನುಗಾರರು ಮತ್ತು ದೊಡ್ಡ ಟ್ರಾಲರ್ಗಳ ನಿರ್ವಾಹಕರಿಗೆ ಕಾರವಾರದ ಕರಾವಳಿ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದು ಸಮುದ್ರದಲ್ಲಿ ಯಾವುದೇ ಅನುಮಾನಾಸ್ಪದ ದೋಣಿಗಳ…
ಮಂಗಳೂರು: ಹಿಂದುತ್ವವಾದಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ…
ಗಂಗಾವತಿ (ಕೊಪ್ಪಳ): ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಯಾರದ್ದೊ ಕೊಲೆಗೆ ಮತ್ತೊಂದು ಸೇಡಿನ ಕೊಲೆಯಂತಹ ಘಟನೆಗಳಿಂದ ಜನರು ಬೆಚ್ಚಿ ಬೀಳುತ್ತಿದ್ದಾರೆ. ಜನ ಕಾನೂನು ಮತ್ತು ನ್ಯಾಯಾಂಗದಂತ ವ್ಯವಸ್ಥೆ ಮೇಲೆ…
ತುಮಕೂರು : ಜಿಲ್ಲೆಯ ವಿವಿಧ ಪ್ರದೇಶಗಳ ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿ ನೊಣ ಬಾಧೆಯು ಹೆಚ್ಚಾಗಿ ಕಂಡು ಬರುತ್ತಿದ್ದು, ರೋಗವನ್ನು ಸಮಗ್ರವಾಗಿ ಹತೋಟಿ ಮಾಡಲು ಅನುಸರಿಸಬೇಕಾದ ಕ್ರಮಗಳ…
ತುಮಕೂರು : ಬೆವಿಕಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಮೇ 4 ರಿಂದ 31 ರವರೆಗೆ…
ತುಮಕೂರು : ಶ್ರೀ ಸಿದ್ಧಿ ವಿನಾಯಕ ಮಂದಿರ ಮತ್ತು ಉದ್ಯಾನವನ ಜಾಗದಲ್ಲಿ ಮಾಲ್ ನಿರ್ಮಾಣದ ಯೋಜನೆಯನ್ನು ರದ್ದುಗೊಳಿಸಿ ಸಾರ್ವಜನಿಕ ಉದ್ಯಾನವನ ಮತ್ತು ದೇವಸ್ಥಾನ ಸಂರಕ್ಷಿಸುವ ಕುರಿತು ಕೇಂದ್ರ…
ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಅವರ ಶೋಧಕ್ಕೆ ಮುಂದಾಗಲಾಗಿದೆ. ಆರೋಪಿಗಳು ಯಾರೇ ಆಗಿದ್ದರೂ ಅವರನ್ನು ಬಿಡುವುದಿಲ್ಲ ಎಂದು…
ಮಂಗಳೂರು(ದಕ್ಷಿಣ ಕನ್ನಡ): ದುಷ್ಕರ್ಮಿಗಳ ದಾಳಿಯಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ, ಫಾಝಿಲ್ ಹತ್ಯೆ ಆರೋಪಿ ಸುಹಾಸ್ ಶೆಟ್ಟಿ ಪಾರ್ಥಿವ ಶರೀರವು ಮೆರವಣಿಗೆ ಮೂಲಕ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ತೆರಳಿತು.…
ಬೆಂಗಳೂರು: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡುತ್ತಿದ್ದಾರೆ. ಮಧ್ಯಾಹ್ನ 12.30ರ ಬಳಿಕ…
ಇದೀಗ ರೈತರು ಸಾಂಪ್ರದಾಯಿಕ ಕೃಷಿಯಿಂದ ಹೊರಬಂದು ಅದರಲ್ಲೂ ಏಕ ಕೃಷಿಪದ್ಧತಿಗೆ ಜೋತು ಬೀಳದೆ ಹೊಸ ಪ್ರಯೋಗಗಳನ್ನು ಮಾಡುತ್ತಾ ರಾಸಾಯನಿಕ ಮುಕ್ತ ಕೃಷಿಗೆ ಒತ್ತು ನೀಡುತ್ತಾ ನೈಸರ್ಗಿಕ ಕೃಷಿ…