ತುಮಕೂರು || ಜಾತಿಗಣತಿ ವರದಿ ಜಾರಿ ಮಾಡಿ ಖಳನಾಯಕರಾಗಬೇಡಿ: ಸಿದ್ದರಾಮಯ್ಯಗೆ ಸೋಮಣ್ಣ ಟಾಂಗ್
ತುಮಕೂರು:- ಜಾತಿ ಗಣತಿ ವರದಿಯನ್ನು ಇನ್ನಷ್ಟು ಗೊಂದಲ ಮಾಡಿಕೊಳ್ಳಬೇಡಿ. ವರದಿಯನ್ನ ತಿರಸ್ಕಾರ ಮಾಡಿ. ಅದನ್ನ ಬಿಟ್ಟು ವರದಿ ಜಾರಿ ಮಾಡಿ ಕಳನಾಯಕರಾಗಬೇಡಿ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ತುಮಕೂರು:- ಜಾತಿ ಗಣತಿ ವರದಿಯನ್ನು ಇನ್ನಷ್ಟು ಗೊಂದಲ ಮಾಡಿಕೊಳ್ಳಬೇಡಿ. ವರದಿಯನ್ನ ತಿರಸ್ಕಾರ ಮಾಡಿ. ಅದನ್ನ ಬಿಟ್ಟು ವರದಿ ಜಾರಿ ಮಾಡಿ ಕಳನಾಯಕರಾಗಬೇಡಿ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…
ಆರೋಗ್ಯ ಸಲಹೆ : ಕ್ಯಾರೆಟ್ನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕ್ಯಾರೆಟ್ ತಿನ್ನುವುದರಿಂದ ದೃಷ್ಟಿ ಸುಧಾರಿಸುತ್ತದೆ, ಚರ್ಮವು ಹೊಳೆಯುತ್ತದೆ ಮತ್ತು ರೋಗ ನಿರೋಧಕ…
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) 3.11 ಲಕ್ಷ ವಿದ್ಯಾರ್ಥಿಗಳು ಬರೆದರು. ಬೆಳಿಗ್ಗೆ ಭೌತವಿಜ್ಞಾನ, ಮಧ್ಯಾಹ್ನ…
ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲು 54 ಸಾವಿರ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಿಗದಿ…
ವಿಜಯಪುರ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿನಿಧಿಸುತ್ತಿರುವ ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಏ.17ರಂದು ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ರ್ಯಾಲಿಯ ಯಶಸ್ವಿಗಾಗಿ…
ತುಮಕೂರು- ಎಂಜಿನಿಯರಿoಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇಂದಿನಿOದ ಆರಂಭವಾದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಯು ನಗರ ಸೇರಿದಂತೆ ಜಿಲ್ಲೆಯಾದ್ಯಂತ 25 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ…
ತುಮಕೂರು : ಡೀಸಲ್ ದರ, ಎಫ್.ಸಿ. ಶುಲ್ಕ ಸೇರಿದಂತೆ ಸಾರಿಗೆ ಇಲಾಖೆಯಲ್ಲಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಏಪ್ರಿಲ್ ೧೪ರ ಮಧ್ಯಾರಾತ್ರಿಯಿಂದ ಹಮ್ಮಿಕೊಂಡಿದ್ದು, ಇದರ ಅಂಗವಾಗಿ…
ಹೊಳೆಯುವ ಮೈಕಾಂತಿಯನ್ನು ಪಡೆಯಲು ಯಾರಿಗೆ ಇಷ್ಟವಿರಲ್ಲ ಹೇಳಿ…? ಹುಡುಗಿಯರು ತಮ್ಮ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಬ್ಯೂಟಿ ಪರ್ಲ ರ್ಗೆತ ಹೋಗಿ ಹಲವಾರು ಬಗೆಯ ಕ್ರೀಂ, ಫೇಶಿಯಲ್, ಬ್ಲೀಚ್ಗಳನ್ನು…
ಬೆಂಗಳೂರು: ಆರ್ಟಿಫಿಷಿಯಲ್ ಇಂಟಲಿಜೆನ್ಸ್ (ಎಐ), ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಹೊಂದುವ…
ಬೆಂಗಳೂರು: ಸಿಮ್ ಖರೀದಿಗೆ ಸಂಬಂಧಿಸಿದಂತೆ ಇಲ್ಲೊಂದು ಭರ್ಜರಿ ಗುಡ್ನ್ಯೂಸ್ ಇದೆ. ಇನ್ಮುಂದೆ ನಿಮಗೆ ಸಿಮ್ ಬೇಕಾದರೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಇನ್ಮುಂದೆ ಕೇವಲ 10…