ಮೈಸೂರು || ಮೈಸೂರು ರೈಲ್ವೆ ನಿಲ್ದಾಣ ಆಧುನೀಕರಣಕ್ಕೆ ಕೇಂದ್ರ ಸಚಿವರ ಹಸಿರು ನಿಶಾನೆ

ಮೈಸೂರು: ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು…

ಬೆಂಗಳೂರು || ಪಂಚಮಸಾಲಿಗರ ಮೇಲೆ ಲಾಠಿ ಚಾರ್ಜ್: ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ಸಮೀಪ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ…

ಚಿಕ್ಕಬಳ್ಳಾಪುರ || ಪ್ರೀತಿಗೆ ಪೋಷಕರ ವಿರೋಧ: ಠಾಣೆಯಲ್ಲೇ ಮದುವೆ, ತಂದೆ ಸ್ಥಾನದಲ್ಲಿ ನಿಂತು ಆಶೀರ್ವದಿಸಿದ PSI

ಶಿಡ್ಲಘಟ್ಟ: ಪ್ರೀತಿಗೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲ್ಲಿನ ಪ್ರೇಮಿಗಳಿಬ್ಬರು ಪೊಲೀಸರ ಮೊರೆ ಹೋಗಿ, ಠಾಣೆಯಲ್ಲೇ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಪೊಲೀಸರೇ ಮುಂದೆ ನಿಂತು ವಿವಾಹ…

ತುಮಕೂರು || ಭೀಕರ ರಸ್ತೆ ಅಪಘಾತ: ಇಬ್ಬರು ಮೃತ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ದಾವಣಗೆರೆ ಚೆನ್ನಗಿರಿ ತಾಲ್ಲೂಕಿನ…

ಬೆಂಗಳೂರು || ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ…

ಬೆಂಗಳೂರು || ವಕ್ಫ್ ಮಸೂದೆ ವಿರೋಧಿಸಿ ಎಸ್.ಡಿ.ಪಿ.ಐ ವತಿಯಿಂದ ಭಾರೀ ಪ್ರತಿಭಟನೆ

ಬೆಂಗಳೂರು : ಭಾರತ ಸರ್ಕಾರ ಮಂಡಿಸಿರುವ ವಕ್ಫ್ (ತಿದ್ದುಪಡಿ) ಮಸೂದೆ – 2025 ವಿರುದ್ಧ ಇಂದು ದಿನಾಂಕ 4 ಏಪ್ರಿಲ್ 2025 ರಂದು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ…

ಬೆಂಗಳೂರು || ಡೆಲ್ಲಿಯಿಂದ ಬರಿಗೈನಲ್ಲಿ ಬಂದ ಕೆ.ಎನ್.ರಾಜಣ್ಣ : ಮಧುಬಲೆ ಚರ್ಚೆಗೆ ನೋ ಟೈಮ್

ಬೆಂಗಳೂರು : ಮಧುಬಲೆ ಪ್ರಕರಣದ ಬಗ್ಗೆ ಹೈಕಮಾಂಡ್ ನಾಯಕರಿಗೆ ವಿವರಣೆ ನೀಡಲು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು 3 ದಿನದಿಂದ ಇಲ್ಲಿ ಬೀಡುಬಿಟ್ಟಿದ್ದರು. ಆದರೆ, ರಾಷ್ಟ್ರೀಯ ನಾಯಕರು…

ತುಮಕೂರು || ತುಮಕೂರು ಲೋಕಾಯುಕ್ತ ಪೊಲೀಸರಿಗೆ  ‘ಮುಖ್ಯಮಂತ್ರಿಗಳ ಪದಕ’

ತುಮಕೂರು:  ಪೊಲೀಸ್ ಇಲಾಖೆಯಲ್ಲಿ ಅಪ್ರತಿಮ ಸೇವೆ, ಗಣನೀಯ ಕಾರ್ಯ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಕರ್ನಾಟಕ ಲೋಕಾಯುಕ್ತ ತುಮಕೂರು ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಶಿವರುದ್ರಪ್ಪ ಮೇಟಿ ಹಾಗೂ  ಹೆಡ್…

ಮೈಸೂರು || ಕೆ ಎನ್ ರಾಜಣ್ಣನವರಿಗೆ ರಾಜೇದ್ರ ಸಾಥ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು..?

ಮೈಸೂರು :  ಸಹಕಾರ ಸಚಿವ ಕೆ. ಎನ್ ರಾಜಣ್ಣ ಅವರ ಪುತ್ರ ಹಾಗೂ ಎಮ್ಎಲ್ಸಿ ಆರ್. ರಾಜೇಂದ್ರ ಮೈಸೂರು ಜಿಲ್ಲೆಯಲ್ಲಿ ನಡೆಸುತ್ತಿರುವ ಪ್ರವಾಸ ರಾಜಕೀಯ ವಲಯದಲ್ಲಿ ಕುತೂಹಲ…

ಒಂದು ಸಾರಿ ಚಾರ್ಚ್ ಮಾಡಿದ್ರೆ 700 ಕಿ ಮೀ ಪ್ರಯಾಣ ಮಾಡ್ಬೋದು, ಆ ಕಾರು ಯಾವುದು ಗೊತ್ತಾ..?

ತಂತ್ರಜ್ಞಾನ : ಹ್ಯೂಂಡೈ ಮೋಟರ್ಸ್ ಕಂಪನಿಯು ಕೊರಿಯಾದ ಸಿಯೋಲ್ ಮೊಬಿಲಿಟಿ ಶೋದಲ್ಲಿ ತನ್ನ ಹೊಸ ಅಪ್ಡೇಟೆಡ್ ಹೈಡ್ರೋಜನ್ ಎಲೆಕ್ಟ್ರಿಕ್ ಕಾರು ‘Hyundai Nexo’ ಅನ್ನು ಅಧಿಕೃತವಾಗಿ ಪರಿಚಯಿಸಿದೆ.…