ಮೈಸೂರು || ಬಾರ್ ಕ್ಯಾಶಿಯರ್ಗೆ ಧಮ್ಕಿ ಹಾಕಿ ಬಿಯರ್ ಬಾಟಲ್ ಕೇಸ್ ಹೊತ್ತೊಯ್ದ ಪ್ರಕರಣ: ಏಳು ಜನರ ವಿರುದ್ಧ ದೂರು

ಮೈಸೂರು: ಮಧ್ಯರಾತ್ರಿ ವೇಳೆ ಕಿಡಿಗೇಡಿ ಯುವಕರ ಗುಂಪೊಂದು ಮುಚ್ಚಿದ್ದ ಬಾರ್ ಅನ್ನು ಬಲವಂತವಾಗಿ ತೆಗೆಸಿ ಕ್ಯಾಶಿಯರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಬಿಯರ್ ಬಾಟಲ್…

ಬೆಂಗಳೂರು || ಬಿಜೆಪಿಯವರಿಗೆ  ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಬೆಂಗಳೂರು || 25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: ಚರ್ಚೆಗೆ ಗುರಿಯಾಯ್ತು ಸಿಎಂ ಘೋಷಣೆ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ನಡೆಸುವ 169 ವಸತಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 25,000 ಬಾಲಕಿಯರಿಗೆ ಆತ್ಮರಕ್ಷಣಾ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ…

ಕೊಪ್ಪಳ || ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಪ್ರವಾಸಿಗ ಶವವಾಗಿ ಪತ್ತೆ

ಕೊಪ್ಪಳ: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ  ಬಳಿ…

ಬೆಂಗಳೂರು || ಸಿಎಂ ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ಗೆ ರಿಲೀಫ್: ಇಡಿ ತನಿಖೆ ರದ್ದು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ…

ಬೆಂಗಳೂರು || ಮಾರ್ಚ್ 9ಕ್ಕೆ ಈ ಭಾಗದಲ್ಲಿ ಮೆಟ್ರೋ ಸಂಚಾರ ಇರಲ್ಲ..!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಪ್ರಮುಖ ಅಂಶವೊಂದು ಇಲ್ಲಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರದಲ್ಲಿ ಕೆಲವೊಂದು ವ್ಯತ್ಯಾಸವಾಗುತ್ತಿದ್ದು. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ. ಮಾರ್ಚ್ 9ರಂದು ಮೆಟ್ರೋ…

suicideಬೆಳಗಾವಿ || ಕೆಎಸ್‌ಆರ್‌ಟಿಸಿ ಬಸ್‌ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮ*ತ್ಯೆsuicide

ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಅಂತ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ‌ಬೆಳಗಾವಿಯ ಡಿಪೋ 1 ರಲ್ಲಿ ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ…

ಬೆಂಗಳೂರು || ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಕೊನೆಗೂ ಜಾಗ ಫೈನಲ್

ಬೆಂಗಳೂರು : ಎರಡನೇ ವಿಮಾನ ನಿಲ್ದಾಣದ ಸ್ಥಳದ ವಿಚಾರವು ಹಲವು ಕಾರಣಗಳಿಂದ ಕಗ್ಗಂಟಾಗಿ ಉಳಿದಿತ್ತು. ಬೆಂಗಳೂರಿಗೆ ಎರಡನೇ ಏರ್ಪೋರ್ಟ್ ಯಾವ ಜಾಗದಲ್ಲಿ ನಿರ್ಮಾಣವಾಗಲಿದೆ ಎಂಬ ಬಗ್ಗೆಯೂ ನಿಖರ…

ಬೆಂಗಳೂರು || ಚುನಾವಣೆ ಮೇಲೆ ಕಣ್ಣು: ಬೆಂಗಳೂರಿಗೆ ಬರೋಬ್ಬರಿ 1,800 ಕೋಟಿ ರೂ. ಅನುದಾನ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಾರ್ಚ್ 7ರಂದು ಬಜೆಟ್ ಮಂಡನೆ ಮಾಡಿದ್ದು. ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಯೋಜನೆಗಳನ್ನು…