EPFO ಕಚೇರಿಯಲ್ಲಿ ಹಲವಾರು ಖಾಲಿ ಹುದ್ದೆಗಳಿಗೆ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ.
ಕೇಂದ್ರ ಲೋಕಸೇವಾ ಆಯೋಗವು EPFOನಲ್ಲಿ 230ಕ್ಕೂ ಹೆಚ್ಚು ಖಾತೆ ಅಧಿಕಾರಿ ಮತ್ತು ಸಹಾಯಕ PF ಆಯುಕ್ತ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಕೇಂದ್ರ ಲೋಕಸೇವಾ ಆಯೋಗವು EPFOನಲ್ಲಿ 230ಕ್ಕೂ ಹೆಚ್ಚು ಖಾತೆ ಅಧಿಕಾರಿ ಮತ್ತು ಸಹಾಯಕ PF ಆಯುಕ್ತ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ…
ತುಮಕೂರು: ಭಾರತ ದೇಶವು ಸ್ವಾತಂತ್ರ್ಯ ಪಡೆದು 78 ವರ್ಷಗಳು ಕಳೆದರೂ ಕೂಡ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಕ್ಕಳ ಕಳ್ಳ ಸಾಗಾಣಿಕೆ ಇಂತಹ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದೆ.…
ತುಮಕೂರು: ರಸಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ರೈತಮೋರ್ಚಾ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರ ನಿರ್ದೇಶನವನ್ನು ಮೀರಿ ರಸ್ತೆ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿದ ಕೃತ್ಯಕ್ಕೆ ಸಂಬAಧಿಸಿದAತೆ ಬಿಜೆಪಿ ನಗರಾಧ್ಯಕ್ಷ…
ತುಮಕೂರು: ರಾಜ್ಯ ಸರ್ಕಾರದ ಸಹಕಾರ ಸಚಿವರು ಹಾಗೂ ಮಧುಗಿರಿ ಜಿಲ್ಲೆಯ ಶಾಸಕರಾದ ಕೆ.ಎನ್. ರಾಜಣ್ಣ ಅವರು ಜು.31ರಂದು ಮಧುಗಿರಿ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾಮಗಾರಿಗಳಗೆ ಚಾಲನೆ…
ಬೆಂಗಳೂರು: ನಗರದ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ವ್ಯಾಲೆಟ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು, 378 ಕೋಟಿ ರೂ (44 ಮಿಲಿಯನ್…
ದಾವಣಗೆರೆ: ಮೂವರು ಮಕ್ಕಳು ಸೇರಿ ಒಟ್ಟು 5 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಚನ್ನಗಿರಿ ತಾಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.…
ರಾಜ್ಯದ ಜನರಿಗೆ ದಿನನಿತ್ಯದ ಜೀವನ ವೆಚ್ಚದ ಜೊತೆಗೆ ಇದೀಗ ಆಟೋರಿಕ್ಷಾ ಪ್ರಯಾಣದ ದರದ ಏರಿಕೆಯ ಹೊರೆಯೂ ಹೆಚ್ಚಾಗಲಿದೆ. ನಾಳೆಯಿಂದ ಜಾರಿಗೆ ಬರಲಿರುವ ಪರಿಷ್ಕೃತ ಆಟೋ ದರ ಪಟ್ಟಿಯು…
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ…
ಬೆಂಗಳೂರು: ಬೆಂಗಳೂರಿನಲ್ಲಿ ಬಿ ಖಾತಾ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಅದನ್ನು ಎ ಖಾತಾಗೆ ಪರಿವರ್ತಿಸಿ ಕೊಡುವ ಬಗ್ಗೆ ಇತ್ತೀಚೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇದೀಗ…
ಕಾಫಿ ಕುಡಿಯುವ ಅಭ್ಯಾಸವಿರುವವರು ತಿಳಿದುಕೊಳ್ಳಬೇಕಾದ ಹಲವು ವಿಷಯಗಳಿವೆ. ಪ್ರತಿದಿನ ತಪ್ಪದೆ ಕಾಫಿ ಕುಡಿಯುವ ಅಭ್ಯಾಸ ನಿಮ್ಮ ರಕ್ತದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಎಂದಾದರೂ…