ಬೆಂಗಳೂರು ||Bengaluru Metro: ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಲೈನ್ ಮತ್ತೆ ವಿಳಂಬ, ಪ್ರಯಾಣಿಕರು ಆಕ್ರೋಶ

ಬೆಂಗಳೂರು : ಬೆಂಗಳೂರಿನ ಐಟಿ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುವ ನಿತ್ಯ ಸಾವಿರಾರು ಜನರಿಗೆ ಸಾರಿಗೆ ಸೇವೆ ಒದಗಿಸಬಲ್ಲ ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆ ಮತ್ತೆ ವಿಳಂಬವಾಗಲಿದೆ.…

ಮಂಗಳೂರು || BJP ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಹೈಡ್ರಾಮಾ, ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ದೇವಾಲಯದ ಪಶ್ಚಿಮ ಭಾಗದಲ್ಲಿರುವ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಂಡ ನಂತರ ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿ…

ಬೆಂಗಳೂರು || ಪಿಜಿ ಮೆಡಿಕಲ್: ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ…

ತುಮಕೂರು || ನರೇಗಾ ಹಬ್ಬ : ತುಮಕೂರು ಜಿಲ್ಲಾ ಪಂಚಾಯಿತಿಗೆ 3 ಪ್ರಶಸ್ತಿಗಳು

ತುಮಕೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿರುವುದನ್ನು ಪರಿಗಣಿಸಿ ತುಮಕೂರು ಜಿಲ್ಲೆಗೆ…

ಹನೂರು || ಚರಂಡಿ ವ್ಯವಸ್ಥೆ ಇಲ್ಲದೆ ಪರದಾಟ : ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯ

ಹನೂರು : ಎತ್ತ ನೋಡಿದರೂ ಕಸ ಕಡ್ಡಿ, ಚರಂಡಿಯಿಲ್ಲದೆ ರಸ್ತೆಯಲ್ಲಿಯೇ ಹರಿಯುವ ನೀರು, ಕುಡಿಯುವ ನೀರಿನ ತೊಂಬೆಯ ಸುತ್ತಲೂ ಹಾಳೆತ್ತರೆಕ್ಕೆ ಬೆಳೆದಿರುವ ಗಿಡ ಗಂಟಿಗಳು, ರಸ್ತೆಯಿಲ್ಲದೆ ಪರದಾಟ…

ಮೈಸೂರು || ಭೂ ಮಾಫಿಯ: ಬೀದಿಗೆ ಬಿದ್ದ ವೃದ್ಧ ದಂಪತಿ

ಮೈಸೂರು:  ಭೂ ಮಾಫಿಯಾಗೆ ವೃದ್ಧ ದಂಪತಿ ಬೀದಿಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಾಡಂಚಿನ ಮಗ್ಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಬ್ದುಲ್ ರಜಾಕ್ ಹಾಗೂ  ರಜಿಯಾ…

ಬೆಂಗಳೂರು || ಇ – ಖಾತಾ ಗೊಂದಲ: ಆಸ್ತಿ ನೋಂದಣಿ ಮಾಡಿಸಲು ಹೊಸ ಡಿಮ್ಯಾಂಡ್!

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ನೋಂದಣಿಯಲ್ಲಿ ಬಹುದೊಡ್ಡ ಸಮಸ್ಯೆ ಎದುರಾಗಿದ್ದು. ಆಸ್ತಿ ನೋಂದಣಿ ಮಾಡಿಕೊಳ್ಳುವುದಕ್ಕೆ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ನಿತ್ಯವೂ ಸಾವಿರಾರು ಆಸ್ತಿಗಳ ರಿಜಿಸ್ಟ್ರೇಷನ್ ನಡೆಯುತ್ತದೆ.…

ತಿಪಟೂರು || ನಗರಠಾಣೆ ಪೊಲೀಸರ ಕಾರ್ಯಚರಣೆ ,ಮೊಬೈಲ್ ಕಳ್ಳನ ಬಂಧನ

ತಿಪಟೂರು : ನಗರಪೊಲೀಸ್ ಠಾಣಾ ವ್ಯಾಪ್ತಿಯ ಗುರುದರ್ಶನ್ ಹೋಟೆಲ್ ಪಕ್ಕದಲ್ಲಿರುವ ಸಿ.ಕೆ ಮೊಬೈಲ್ಸ್ ಅಂಗಡಿಯ ರೋಲಿಂಗ್ ಶೆಟರ್ ದಿನಾಂಕ: 01/02/2025 ರಂದು ಕಳ್ಳತನ ಮಾಡಿ 75000/- ರೂ…

ಬೆಂಗಳೂರು || ಇಲ್ಲಿ ಹುಣಸೆ ತೋಪು, ಬಿದಿರಿನ ಸೊಂಪಾದ ಮೇಲ್ಛಾವಣಿ ಸೌಂದರ್ಯ ಅನುಭವಿಸಿ: ನಿತ್ಯೋತ್ಸವ

ಬೆಂಗಳೂರು: ನಿತ್ಯ ಲಕ್ಷಗಟ್ಟಲೇ ಪ್ರಯಾಣಿಕರಿಗೆ ವಿಮಾನಯಾನ ಸೇವೆ ಕಲ್ಪಿಸಿರುವ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ಅತ್ಯಾಕರ್ಷಕ ವಿಶೇಷತೆಗಳಿಂದ ಭಾರೀ ಸುದ್ದಿಯಾಗಿತ್ತು. ಬಿದಿರುವ,…

ಬೆಂಗಳೂರು || ಮಹಾ ಕುಂಭ ಮೇಳಕ್ಕೆ ಡಿಕೆಶಿ: ಪಾಪ-ಪುಣ್ಯದ ಪ್ರಶ್ನೆ ಕೇಳಿದ ಆರ್.ಅಶೋಕ್

ಬೆಂಗಳೂರು: ದೇಶದ ಜನತೆಯ ಚಿತ್ತ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದತ್ತ ನೆಟ್ಟಿದೆ. ಈ ಕುಂಭ ಮೇಳಕ್ಕೆ ಎರಡು ದಿನಗಳ ಕಾಲ ಕರ್ನಾಟಕದ ಉಪಮುಖ್ಯಮಂತ್ರಿ…