ಬೆಂಗಳೂರು || ಬಿಡಿಎ ಕೋರಿಕೆ ಬಿಬಿಸಿ ಮಾರ್ಗದಲ್ಲಿರುವ ಅಕ್ರಮ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕೆಂಗೇರಿ ಕಚೇರಿಯಲ್ಲಿ ನಿನ್ನೆ ಸೋಮವಾರ ಸಂಜೆ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಎರಡನೇ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್‌ನ (ಹಿಂದೆ ಪೆರಿಫೆರಲ್…

ಬೆಳಗಾವಿ || 4 ಲಕ್ಷ ರೂ.ಗೆ ಏಳು ವರ್ಷದ ಬಾಲಕನ ಮಾರಾಟ: ಬೆಳಗಾವಿಯಲ್ಲಿ ನಾಲ್ವರ ಬಂಧನ

ಬೆಳಗಾವಿ : ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ…

ಚಿತ್ರದುರ್ಗ || ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ – ಯದುವೀರ್ ಒಡೆಯರ್ ಬಾಗಿನ ಅರ್ಪಣೆ

ಚಿತ್ರದುರ್ಗ: ವಾಣಿ ವಿಲಾಸ ಸಾಗರ (Vani Vilas Sagar) ಜಲಾಶಯ ಭರ್ತಿ ಹಿನ್ನೆಲೆ ವಿವಿ ಸಾಗರ ಜಲಾಶಯಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ (Yaduveer Wadiyar) ಬಾಗಿನ…

ಕೊಡಗಿನ ಕಾಫಿ ಬೆಳೆಗಾರರಿಗೆ ಅಕಾಲಿಕ ಮಳೆಯ ಭೀತಿ!

ಕೊಡಗಿನಲ್ಲಿ ಕಾಫಿ ಕೊಯ್ಲು ಭರದಿಂದ ಸಾಗುತ್ತಿದೆ. ಮೋಡ ಕವಿದ ವಾತಾವರಣದಲ್ಲಿ ಮಳೆ ಸುರಿದು ಬಿಡುತ್ತದೆಯೇನೋ ಎಂಬ ಭಯದಲ್ಲಿ ಕಾಫಿ ಬೆಳೆಗಾರರು ಕಾಫಿಕೊಯ್ಲು ಮಾಡುತ್ತಿದ್ದಾರೆ. ಈಗೇನಾದರೂ ಮಳೆ ಸುರಿಯಿತೆಂದರೆ…

ಬೆಂಗಳೂರು || ಪರೀಕ್ಷಾರ್ಥಿಗಳಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ, ಅದರಲ್ಲೇನಿದೆ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಗಾಗಿ ಪರೀಕ್ಷೆ ಬರೆದವರು ಪರಿತಪಿಸುವಂತಾಗಿದೆ. ಪರೀಕ್ಷಾರ್ಥಿಗಳ ಸ್ಥಿತಿ ಅತಂತ್ರವಾಗುವ ಭಯದಲ್ಲಿರುವ ಅಭ್ಯರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಬೇಡಿಕೆ…

ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:  ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive…

ಬೆಂಗಳೂರು || ಬೆಂಗಳೂರು ಜನರಿಗೆ ಚಳಿ ಆತಂಕ, ಅತೀ ಕನಿಷ್ಠ ತಾಪಮಾನ ದಾಖಲು, ಮುನ್ಸೂಚನೆ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವಿಪರೀತ ಚಳಿ ದಾಖಲಾಗುತ್ತಿದೆ. ಇಂದು ಮಂಗಳವಾರ ನಗರದಲ್ಲಿ ಮತ್ತೆ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ…

ಬೆಳಗಾವಿ || ಬೆಳಗಾವಿ ಸುವರ್ಣಸೌಧ ಮುಂದೆ ಗಾಂಧೀಜಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಬೃಹದಾಕಾರದ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25…

ಬೆಂಗಳೂರು || ಅಪಾಯಕಾರಿ ವ್ಹೀಲಿಂಗ್ ಪ್ರಕರಣಗಳಲ್ಲಿ ಅಪ್ರಾಪ್ತರು ಭಾಗಿ : ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಟ್ರಾಫಿಕ್ ಪೊಲೀಸ್ ಸಮರ

ಬೆಂಗಳೂರು : ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಸಮರ ಸಾರುತ್ತಿರುವ ಟ್ರಾಫಿಕ್ ಪೊಲೀಸರು 2024ರಲ್ಲಿ 532 ಪ್ರಕರಣ…

ತುರುವೇಕೆರೆ || ರೇಷ್ಮೆ-ಕೊಬ್ಬರಿ ಶೆಡ್ಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ತುರುವೇಕೆರೆ: ರೇಷ್ಮೆ ಸಾಕಾಣಿಕೆ ಹಾಗೂ ಕೊಬ್ಬರಿ ತುಂಬಿದ್ದ ಶೆಡ್ಗೆ ಭಾನುವಾರ ತಡರಾತ್ರಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ತಾಲ್ಲೂಕಿನ ಕಳ್ಳನಕೆರೆ ಗ್ರಾಮದಲ್ಲಿ ನಡೆದಿದೆ. ಕಸಬಾ…