ತೆಂಗಿನ ತೋಟ – ಬೇಸಿಗೆಯಲ್ಲಿ ತೇವಾಂಶ ರಕ್ಷಣೆಗೆ ಹೀಗೆ ಮಾಡಿ
ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿAದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೇಸಿಗೆಯ ಕಾಲದಲ್ಲಿ ತೆಂಗಿನ ಮರ/ ಸಸಿಯ ಬೇರುಗಳಿರುವ ಭಾಗ ತೇವಾಂಶದಿAದ ಕೂಡಿದ್ದರೆ ಇಳುವರಿ ಹೆಚ್ಚುತ್ತದೆ.ತೇವಾಂಶ ರಕ್ಷಣೆಗೆ ಹೀಗೆ ಮಾಡಬಹುದು. ಬೇಸಿಗೆಯ ಸಮಯದಲ್ಲಿ ನೀರಾವರಿ ಅತೀ ಪ್ರಾಮುಖ್ಯ ಕೆಲಸ.…
ಗುಬ್ಬಿ : ಗುಬ್ಬಿ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಇರುವ ರೈಲ್ವೆ ಕೇಳಸೇತುವೆ ಮಾರ್ಗದಲ್ಲಿ ಇತ್ತೀಚೆಗೆ ನೂರಾರು ವಾಹನಗಳು ಸಂಚರಿಸುತ್ತಿದ್ದು ವಾಹನ ದಟ್ಟಣೆ ಹೆಚ್ಚಾಗಿದೆ. ಈ ರಸ್ತೆ…
ತುಮಕೂರು: ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ. ಗುಬ್ಬಿಯಲ್ಲಿ ಎಚ್ಎಲ್ಎಲ್ ಆರಂಭಗೊAಡಿದೆ. ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರೊಂದಿಗೆ ಸಮಾಲೋಚಿಸಿ ಕ್ರಮ…
ತುಮಕೂರು: ಬಿಜೆಪಿ ಮತ್ತು ಜೆಡಿಎಸ್ನ ನಿಯೋಗ ಗುರುವಾರ ಮಹಾನಗರ ಪಾಲಿಕೆ ಆಯುಕ್ತರನ್ನ ಇ-ಆಸ್ತಿ ಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅಸಮರ್ಪಕತೆಯನ್ನ…
ತುಮಕೂರು : ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸುಮಾರು 1500 ಉದ್ಯೋಗಾರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.…
ಬೆಂಗಳೂರು: 2024-25 ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್ ಜಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ…
ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ( Naxals) ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು (Modern Weapons) ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವೊಬ್ಬ…
ಚನ್ನಬಸವ. ಎಂ, ಕಿಟ್ಟದಾಳ್ ರೈತರಲ್ಲಿ ಆನೇಕ ಪದ್ದತಿಗಳು ಜಾರಿಯಲ್ಲಿವೆ. ಆದರಲ್ಲಿ ಓಮದಾದ ಪದ್ದತಿ ಎಂದರೆ ಬೆಳೆದ ಬೆಳೆಗಳಿಗೆ ದೃಷ್ಟಿ ತಾಗದಿರಲು ಹೊಲದಲ್ಲಿ ಬೆದರು ಬೊಂಬೆ, ಮಡಿಕೆ, ದೃಷ್ಠಿ…
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಜನವರಿ 16 ರಂದು ನಡೆಯಲಿರುವ ತನ್ನ ಸಚಿವ ಸಂಪುಟ ಸಭೆಯ ಸ್ಥಳವನ್ನು ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿನ ಹೊರವಲಯದ ನಂದಿ…
ಬೆಂಗಳೂರು: ಪೀಣ್ಯದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹತ್ಯೆಯಾದ ಮಹಿಳೆ ಆರೋಪಿ ಗಂಗರಾಜು ಪತ್ನಿಯೇ ಅಲ್ಲ, ಇಬ್ಬರೂ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು…