ಬೆಂಗಳೂರು || ಅರಣ್ಯ ಭೂಮಿ ಒತ್ತುವರಿ ಸರ್ವೇ ಕೈಗೊಳ್ಳದ ಸರ್ಕಾರದ ನಡೆಗೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಹೊಸಹುಡ್ಯ ವ್ಯಾಪ್ತಿಯ 61 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಆದೇಶ ನೀಡಿ 14 ವರ್ಷ ಕಳೆದರೂ…

ಬೆಂಗಳೂರು || ಚಿನ್ನಾಭರಣ ವಂಚನೆ ಆರೋಪ: ಐಶ್ವರ್ಯ ಗೌಡ ಮನೆ ಮೇಲೆ ಪೊಲೀಸ್ ರೈಡ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆರ್.ಆರ್.ನಗರ ಪೊಲೀಸರು, ಸರ್ಚ್…

ಚಾಮರಾಜನಗರ || ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸಾವು : ಓರ್ವನ ರಕ್ಷಣೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ…

ಕೊಪ್ಪಳ || ಅಣುವಿದ್ಯುತ್ ಸ್ಥಾವರಕ್ಕೆ ಹೆಚ್ಚಿದ ವಿರೋಧ: ಹತ್ತು ಗ್ರಾಮಗಳಲ್ಲಿ ಸರಣಿ ಸಭೆ

ಗಂಗಾವತಿ(ಕೊಪ್ಪಳ): ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ತಾಲ್ಲೂಕಿನ ಹಿರೇಬೆಣಕಲ್ ಬೆಟ್ಟದ ಪ್ರದೇಶದ ಮೀಸಲು ಅರಣ್ಯ ಪ್ರದೇಶದಲ್ಲಿ ಗುರುತಿಸಿದ ಜಾಗ ವಿವಾದ ಸೃಷ್ಟಿಸಿದ್ದು, ಸುತ್ತಲಿನ ಹತ್ತಾರು…

ಹುಬ್ಬಳ್ಳಿ || ಹುಬ್ಬಳ್ಳಿಯಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಇಬ್ಬರಲ್ಲಿ ಓರ್ವ ಸಾವು : 6 ಜನರ ಬಂಧನ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಘೋಡಕೆ ಪ್ಲಾಟ್ ಬಳಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರಲ್ಲಿ ಯುವಕನೋರ್ವ ಚಿಕಿತ್ಸೆ ಫಲಿಸದೇ ಕೆಎಂಸಿಆರ್ಐನಲ್ಲಿ ಬುಧವಾರ ಮೃತಪಟ್ಟಿದ್ದಾನೆ.…

ಹಾಸನ || ಪಾರ್ಟಿ ಮೂಡಲ್ಲಿದ್ದ ಪ್ರಿಯತಮನಿಗೆ ಏಕಾಏಕಿ ಚಾಕು ಇರಿದ ಪ್ರೇಯಸಿ!

ಹಾಸನ: ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಜಗಳ ಮಾಡಿ, ಏಕಾಏಕಿ ಚಾಕು ಇರಿದ ಘಟನೆ ನಗರದ (Hassan) ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ನಡೆದಿದೆ. ಚಾಕು ಇರಿತಕ್ಕೊಳಗಾದ…

ಬೆಂಗಳೂರು || ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ವಿಸ್ತರಣೆ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾರ್ಯಗತಗೊಳಿಸಲಾಗುತ್ತಿದೆ. 148 ಕಿ. ಮೀ. ಉದ್ದದ ಈ ಯೋಜನೆಯು…

ಸಂಕ್ರಾOತಿ ಹಬ್ಬದ ನಂತರ ಕೆಎಸ್ಆರ್‌ಟಿಸಿ, ಬಿಎಂಟಿಸಿ ಇಂದ ಜನತೆಗೆ ಶಾಕ್

KSRTC, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸಾರಿಗೆ ಮುಖಂಡರು ಸಂಕ್ರಾOತಿ ನಂತರ ಸಿಎಂ ಜೊತೆಗೆ ನಡೆಯಲಿರುವ ಸಭೆಯಲ್ಲಿ, ಟಿಕೆಟ್ ಏರಿಕೆಗೆ ಗ್ರೀನ್…

ತುಮಕೂರು || ತೆಂಗು ಬೆಳೆಗಾರರೇ ಗಮನಿಸಿ, ಬೆಳೆ ವಿಮಾ ಯೋಜನೆ

ತುಮಕೂರು: ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ರೈತರು ತೆಂಗು ಬೆಳೆಯುತ್ತಾರೆ. ಆದರೆ ತೆಂಗಿನ ಗಿಡಗಳು, ಮರಗಳು ವಿವಿಧ ರೋಗಗಳಿಗೆ ತುತ್ತಾಗಿ ರೈತರಿಗೆ ನಷ್ಟವಾಗುತ್ತದೆ. ಆದ್ದರಿದ ತೆಂಗಿನ…

ಚಳಿಗಾಲದಲ್ಲಿ ಮೊಡವೆ ಬರದಂತೆ ವಹಿಸಿ ಎಚ್ಚರ…!

ಚಳಿಗಾಲದಲ್ಲಿ ಕೆಲವರಿಗೆ ಅತಿ ಹೆಚ್ಚು ಮೊಡವೆಗಳು ಮೂಡುತ್ತವೆ. ಇದಕ್ಕೆ ಮುಖ್ಯವಾದ ಕಾರಣಗಳೆಂದರೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು. ಇದರ ಪರಿಹಾರಕ್ಕೆ ಹೀಗೆ ಮಾಡಿ. ಬಿಸಿಲಿಗೆ ಹೆಚ್ಚು ನಿಮ್ಮನ್ನು ಒಗ್ಗಿಕೊಳ್ಳಬೇಡಿ.…