ಬೆಂಗಳೂರು || ಬಸ್ ದರ ಹೆಚ್ಚಳ ; ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬೆಂಗಳೂರು : 31ನೇ ತಾರೀಖು ಜಂಟಿ ಕ್ರಿಯಾ ಸಮಿತಿಯವರು ಬೇಡಿಕೆ ಇಟ್ಟು ಚರ್ಚೆ ಮಾಡಿದ್ರು. ನಮ್ಮ ಕಾರ್ಪೊರೇಷನ್ ಆರ್ಥಿಕ ಪರಿಸ್ಥಿತಿ ಅವರಿಗೂ ಗೊತ್ತಿದೆ. ಹಿಂದೆ ಬಿಜೆಪಿ ಇದ್ದಾಗ…

ಬೆಂಗಳೂರು || ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪ್ರಯೋಜಿತ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗ್ತಿವೆ. ರಾಜ್ಯದಲ್ಲಿ ಸರ್ಕಾರದ ಕುಮ್ಮಕ್ಕಿನಿಂದಾಗಲಿ ಸಚಿವರು, ಶಾಸಕರು ಕುಮ್ಮಕ್ಕಿನಿಂದಾಗಲಿ ಸರಣಿ ಆತ್ಮಹತ್ಯೆಗಳನ್ನ ಹಿಂದೆಂದು ನೋಡಿರಲಿಲ್ಲಾ…

ಬೆಂಗಳೂರು || ಹಣ ವಂಚನೆಯ ಕಿಲಾಡಿಯನ್ನು ಖೆಡ್ಡಕ್ಕೆ ಕೆಡವಿದ ಎಸಿಪಿ ಚಂದನ್ ಕುಮಾರ್ ಅಂಡ್ ಟೀಂ

ಬೆಂಗಳೂರು : ಕೆಎಎಸ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಪಾಸ್ ಮಾಡಿಸೋದಾಗಿ ಸ್ಪರ್ಧಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ವಿಜಯನಗರ ಎಸಿಪಿ ಚಂದನ್ ಕುಮಾರ್ ಅಂಡ್ ಟೀಂ…

ಕರ್ನಾಟಕದಾದ್ಯಂತ ಈಗ ಚಳಿ ಚಳಿ, ಮಂಜು ಮುಸುಕಿದ ವಾತಾವರಣ

ಕರ್ನಾಟಕದಾದ್ಯಂತ ಮಂಜು ಮುಸುಕಿದ ವಾತಾವರಣವಿದ್ದು, ಸೂರ್ಯ ಸ್ವಲ್ಪ ತಡವಾಗಿ ಗೋಚರಿಸುತ್ತಿದ್ದಾನೆ. ಬೆಂಗಳೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುಭ್ರ ಆಕಾಶವಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,…

ತಿಪಟೂರು || ಮದ್ಯದ ಅಂಗಡಿಯನ್ನು ತೆರೆಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಕೆರೆಬಂಡಿ ಪಾಳ್ಯದ ಗ್ರಾಮದ ಹಾಲಿನ ಡೈರಿ ಸಮೀಪ ಎಂಎಸ್ಐಎಲ್ ವತಿಯಿಂದ ಮದ್ಯದ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ಜಿಲ್ಲಾಡಳಿತ, ತಾಲೂಕು…

ತಿಪಟೂರು || ಅಯ್ಯಪ್ಪ ಸ್ವಾಮಿ ವಿಗ್ರಹ ರಾತ್ರೋ ರಾತ್ರಿ ತೆರವು : ಸಾರ್ವಜನಿಕರಲ್ಲಿ ಚರ್ಚೆ

ತಿಪಟೂರು : ಕಲ್ಲೇಶ್ವರ ಸ್ವಾಮಿ ಆವರಣದಲ್ಲಿದ್ದ ಅಯ್ಯಪ್ಪ ಸ್ವಾಮಿ ಶೆಡ್ಗೆ ತಾಲ್ಲೂಕು ಆಡಳಿತದಿಂದ ಬೀಗ ಮುದ್ರೆ ಮಾಡಿದ್ದು ರಾತ್ರೋ ರಾತ್ರಿ ಬೀಗ ತೆಗೆದು ಅಯ್ಯಪ್ಪ ಸ್ವಾಮಿ ವಿಗ್ರಹವನ್ನು…

ಹುಬ್ಬಳ್ಳಿ || ಉತ್ತರ ಕರ್ನಾಟಕದಲ್ಲಿದ್ದಾರೆ ಮನಮೋಹನ್ ಸಿಂಗ್ ಸಂಬಂಧಿಕರು..

ಹುಬ್ಬಳ್ಳಿ: ದೇಶ ಕಂಡ ಅಪರೂಪದ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ನಿಧನರಾದರು. ಅಗಲಿದ ಮಾಜಿ ಪ್ರಧಾನಿಗೆ ಅನೇಕ ರಾಜಕೀಯ…

ಮೈಸೂರು || ಫೆಬ್ರವರಿ 10ರಿಂದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆರಂಭ

ಮೈಸೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳ 2025ರ ಫೆಬ್ರವರಿ 10ರಿಂದ ಮೂರು ದಿನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ…

ಚಿಕ್ಕನಾಯಕನಹಳ್ಳಿ || ತಡೆಗೋಡೆ ಕುಸಿಯುವ ಭೀತಿ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಮತಿಘಟ್ಟ ಗ್ರಾಮದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲದಲ್ಲಿ ಇತ್ತೀಚಿಗೆ ನಿರ್ಮಿಸಿರುವ ತಡೆಗೋಡೆ ಕುಸಿಯುವ ಸ್ಥಿತಿಯಲ್ಲಿದೆ. ಅಪಾಯ ಕೈ ಬೀಸಿ ಕರೆಯುತ್ತಿದ್ದರೂ ಅಧಿಕಾರಿಗಳು ಗಮನಹರಿಸಿಲ್ಲ ಎಂದು…

ಮೈಸೂರು || ಇನ್ಸೂರೆನ್ಸ್ ಹಣಕ್ಕಾಗಿ ಅಪ್ಪನನ್ನೇ ಕೊಂದ ಮಗ: ಸಿಕ್ಕಿಬಿದ್ದಿದ್ದು ಹೇಗೆ?

ಮೈಸೂರು: ಇನ್ಸೂರೆನ್ಸ್ ಹಣಕ್ಕಾಗಿ ಮಗನೊಬ್ಬ ಮಾಡಿದ ಸಂಚಿಗೆ ಎರಡು ಜೀವ ಬಲಿಯಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ನಡೆದಿದೆ. ಈ ಕೃತ್ಯದ ಹಿಂದಿನ…