ಅಕ್ರಮ ಮದ್ಯ ಮಾರಾಟ ನಿಷೇಧ ಕುರಿತು ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರ: ಹೈಕೋರ್ಟ್ಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ…

ತುಮಕೂರು || ಪಿಎಸ್ಐ ವರ್ಗಾವಣೆಗೆ ಲಾಬಿ : ಡಿಎಸ್ಎಸ್ ಖಂಡನೆ 

ತುರುವೇಕೆರೆ : ಅಕ್ರಮ ದಂಧೆಕೋರರು ದಂಡಿನಶಿವರ ಪೊಲೀಸ್ ಠಾಣೆಯ ದಕ್ಷ ಪಿಎಸ್ಐ ವರ್ಗಾವಣೆಗೆ ಲಾಬಿ ಮಾಡುತಿದ್ದಾರೆ ಎಂದು  ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ದಂಡಿನಶಿವರ ಕುಮಾರ್ …

ತುಮಕೂರು || ಬಾಂಗ್ಲಾದೇಶದಲ್ಲಿ ಹಿಂಸಾಚಾರ :  ಹಿಂದೂ ಹಿತರಕ್ಷಣಾ ವೇದಿಕೆಯಿಂದ ನಡೆದ ಬೃಹತ್ ಪ್ರತಿಭಟನೆ

ತಿಪಟೂರು : ಹಿಂದೂ ಸಮಾಜದಲ್ಲಿ ಮನೆಗೊಬ್ಬ ಭಗತ್ ಸಿಂಗ್ ಹುಟ್ಟಬೇಕು ಎಂದು ಕುಪ್ಪೂರು-ತಮ್ಮಡಿಹಳ್ಳಿ ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮೀಜಿ ಕರೆ ನೀಡಿದರು.…

ತುಮಕೂರು || ಕೊಂಡವಾಡಿಯಲ್ಲಿ ಕಳಪೆ ಹಾಲು ಪೂರೈಕೆ : ಆರೋಪ

ಮಧುಗಿರಿ :  ಕೊಂಡವಾಡಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಕೆಲ ರೈತರಿಂದ ಕಳಪೆ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿದೆ ಎಂದು ತುಮುಲ್ ಅಧಿಕಾರಿಗಳು ಹಾಲು ಸ್ವೀಕರಿಸದೆ ವಾಪಸ್…

ತುಮಕೂರು || ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ತುಮಕೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಕೂಡಲೇ ನಿಲ್ಲಬೇಕು. ಇಸ್ಕಾನ್ನ ಸನ್ಯಾಸಿ ಚಿನ್ಮಯಿಕೃಷ್ಣದಾಸ್ ಅವರನ್ನು ಸೆರೆವಾಸದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬುಧವಾರ…

ಪಿಜಿ ವೈದ್ಯಕೀಯ 2ನೇ ಸುತ್ತಿನ ಸೀಟು ಹಂಚಿಕೆ: ದಾಖಲೆ ಸಲ್ಲಿಕೆಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಅವರ ಶ್ರೇಣಿಯ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ…

ರಾಯಚೂರು ನಗರಸಭೆ ಇನ್ಮುಂದೆ ಮಹಾನಗರ ಪಾಲಿಕೆ: ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ

ರಾಯಚೂರು: ರಾಯಚೂರು ನಗರಸಭೆಯನ್ನು ರಾಯಚೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ರಾಜ್ಯ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಮಹಾನಗರ ಪಾಲಿಕೆಯನ್ನಾಗಿ ಮಾಡುವುದಕ್ಕೆ ಇತ್ತೀಚೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.…

ಕನ್ನಡದ ರೀಲ್ಸ್‌ ಸ್ಟಾರ್‌ ಸಮೀರ್‌ ವಿರುದ್ಧ ಎಫ್‌ಐಆರ್‌, ಯಾಕೆ..?

ಕನ್ನಡ ಖ್ಯಾತ ರೀಲ್ಸ್‌ ಸ್ಟಾರ್‌ ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಮೀರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ವಿಚಾರವನ್ನು ಸ್ವತಃ ಸಮೀರ್‌ ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಹೇಳಿಕೊಂಡಿದ್ದಾರೆ.…

ಚಿತ್ರದುರ್ಗದಿಂದ ಪುಷ್ಪ-2 ಸಿನಿಮಾಗೆ ಗೇಟ್‌ಪಾಸ್ ನೀಡುವಂತೆ ಕನ್ನಡಿಗರ ಆಗ್ರಹ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ನಗರದಲ್ಲಿ ಪುಷ್ಪ-2 ಸಿನಿಮಾ ಪ್ರದರ್ಶನಕ್ಕೆ ಹೆಚ್ಚಿನ ಚಿತ್ರಮಂದಿರಗಳಲ್ಲಿ ಅವಕಾಶ ಮಾಡಿಕೊಡಬಾರದು. ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ…

ಕೆಎಸ್ಆರ್ಟಿಸಿ ಡ್ರೈವರ್-ಕಮ್-ಕಂಡಕ್ಟರ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಫೆಬ್ರವರಿ 14, 2020 ರಂದು ಪ್ರಕಟಿಸಲಾದ ಡ್ರೈವರ್-ಕಮ್-ಕಂಡಕ್ಟರ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಚಾಲನಾ ಕೌಶಲ್ಯ…