ಮಕ್ಕಳಾಗಲಿ ದೊಡ್ಡವರಾಗಲಿ ಈ ಲಿಂಗವನ್ನು ತಬ್ಬಿಕೊಂಡರೆ ಕೈ ಅಳತೆಗೆ ದೊರೆಯುತ್ತಿತ್ತು

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗಂಗವಾರ ಚೌಡಪ್ಪನಹಳ್ಳಿ ಗ್ರಾಮದ ತಬ್ಬಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಅಲಂಕಾರ ಪೂಜೆ ಮಾಡಲಾಯಿತು. ತಾಲ್ಲೂಕಿನ ಗಂಗವಾರ ಚೌಡಪ್ಪನಹಳ್ಳಿಯಲ್ಲಿನ ಇತಿಹಾಸವುಳ್ಳ ಪುರಾತನ ದೇವಾಲಯಗಳಲ್ಲೊಂದಾದ ತಬ್ಬಲಿಂಗೇಶ್ವರ…

ರದ್ದತಿ ಶಾಕಿಂಗ್ ಬೆನ್ನಲೇ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಈಗಾಗಲೇ ಅನರ್ಹರ ಬಳಿಯಿದ್ದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಅಂತಹವರಿಗೆ ಎಪಿಎಲ್ ಕಾರ್ಡ್ಗಳನ್ನು ನೀಡುವ ಕೆಲಸವನ್ನು ಆಹಾರ ಇಲಾಖೆ ಮಾಡುತ್ತಿದೆ.…

ಗರಿ ಗರಿ ದೋಸೆ ಇಲ್ಲ; ‘ನಂದಿನಿ’ ಬ್ರಾಂಡ್ ದೋಸೆ ಹಿಟ್ಟು ಮಾರುಕಟ್ಟೆಗೆ ಬರಲ್ಲ

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ಜನರಿಗೆ ಮಹತ್ವದ ಮಾಹಿತಿಯೊಂದಿದೆ. ಕೆಎಂಎಫ್ ತನ್ನ ‘ನಂದಿನಿ’ ಬ್ರಾಂಡ್ ದೋಸೆ ಮತ್ತು ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡುವ ಘೋಷಣೆಯನ್ನು…

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ: ಮಾಜಿ ಸಚಿವ ಎಚ್. ಡಿ. ರೇವಣ್ಣ ಹೇಳುವುದೇನು?

ಹಾಸನ : ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ ‘ಸ್ವಾಭಿಮಾನಿ…

ರಾಜಾಜಿನಗರದಲ್ಲಿ ಯುವತಿ ಆತ್ಮ*ತ್ಯೆ ಕೇಸ್ ಗೆ ಟ್ವಿಸ್ಟ್

ಬೆಂಗಳೂರು : ಹಣದ ವಿಷಯಕ್ಕೆ ಮನೆ ಮಹಡಿಯಲ್ಲಿ ನೇಣಿಗೆ ಶರಣಾದ ಯುವತಿ ಪ್ರಿಯಾಂಕಾ (19) ಆತ್ಮಹತ್ಯೆಗೆ ಶರಣಾಗಿದ್ದ ಯುವತಿ ಎಂಇಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಓದುತ್ತಿದ್ದ…

ತುಮಕೂರು : ಕ್ವಾರಿಗೆ ಇಟ್ಟಿದ್ದ ಮದ್ದು ಸ್ಪೋಟ: ಇಬ್ಬರಿಗೆ ಗಂಭೀರ ಗಾಯ

ತುಮಕೂರು: ಕಲ್ಲುಕ್ವಾರಿಯಲ್ಲಿ ಕ್ವಾರಿಗೆ ಇಟ್ಟಿದ್ದ ಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿರುವ ಭಯಾನಕ ಘಟನೆ ಜರುಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಈ ಘಟನೆ…

ಇಂಜಿನಿಯರಿಂಗ್ ಸೀಟು ಬ್ಲಾಕ್ ಹಗರಣ ಬಯಲಿಗೆ : KEA ಸಿಬ್ಬಂದಿ ಸೇರಿ 10 ಮಂದಿ ಬಂಧನ

ಬೆಂಗಳೂರು: ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಬ್ಬಂದಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 2024-25ನೇ…

ಮಂಗಳೂರು: ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ

ಮಂಗಳೂರು: ಟೋಲ್ ಶುಲ್ಕ ವಿಚಾರವಾಗಿ ಮಾತಿನ ಚಕಮಕಿ ನಡೆದು ಕಾರಿನಲ್ಲಿ ತೆರಳುತ್ತಿದ್ದ ಗುಂಪೊಂದು ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.…

ಕರ್ನಾಟಕ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ: ಅಪ್ಲೈ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೇಡ್- 1 ಶ್ರೇಣಿಯ ಹುದ್ದೆಗಳಿಗೆ ದೇಶಾದ್ಯಂತ ನೇಮಕಾತಿ ನಡೆಸಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು…

ಮುಂಬೈನಲ್ಲಿ ಯಶ್ ಝಲಕ್: ರಾಕಿಭಾಯ್ ವಾಕಿಂಗ್ ಸ್ಟೈಲ್ಗೆ ಫ್ಯಾನ್ಸ್ ಫಿದಾ

ಕೆಜಿಎಫ್ ಸಿನಿಮಾಗಳ ಮೂಲಕ ವಿಶ್ವದಾದ್ಯಂತ ಜನಪ್ರಿಯರಾಗಿರುವ ಯಶ್ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’. ಕಳದ ಕೆಜಿಎಫ್ 2 ತೆರೆಕಂಡು 2ವರ್ಷಗಳೇ ಸಮೀಪಿಸುತ್ತಿದೆ. ಮುಂದಿನ ಏಪ್ರಿಲ್ಗೆ ‘ಟಾಕ್ಸಿಕ್’…