ಆ ಸಮಯದಲ್ಲಿ ಹೆಣ್ಣು-ಮಕ್ಕಳು ದೇವಸ್ಥಾನಕ್ಕೆ ಹೋಗ್ಬಾರ್ದು ಅನ್ನೊದನ್ನಾ ಹಿರಿಯರು ಯಾಕೇ ಸೃಷ್ಟಿಸಿದರು ಗೊತ್ತಾ?

ಮೆನ್ಸುರೆಶನ್ ಅಂದ್ರೆ ಪಿರಿಯೆಡ್ಸ್ ಟೈಮ್ ಅಲ್ಲಿ ಹೆಣ್ಣುಮಕ್ಕಳಿಗೆ ಹಲವಾರು ರೂಲ್ಸ್ ಇರುತ್ತೆ. ಶಾಸ್ತ್ರಗಳಲ್ಲು ಇದರ ಬಗ್ಗೆ ಉಲ್ಲೆಖವಿದೆ. ಅಡುಗೆ ಮನೆಗೆ ಹೊಗ್ಬಾರ್ದು, ದೇವಸ್ಥನಕ್ಕೆ ಹೊಗ್ಬಾರ್ದು, ಮನೆಲಿ ಇರುವಂತಹ…

ಹಳೆಯ ಬ್ಯಾಲೆಟ್​ ಬಾಕ್ಸ್ ಕಳ್ಳತನ ಪ್ರಕರಣ; ಐವರು ಆರೋಪಿಗಳ ಬಂಧನ

ಹಾವೇರಿ: ಹಳೆಯ ಬ್ಯಾಲೆಟ್ ಬಾಕ್ಸ್​ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಮತ್ತು ಬ್ಯಾಲೆಟ್ ಬಾಕ್ಸ್ ಖರೀದಿಸಿದ್ದ ಗುಜರಿ ವ್ಯಪಾರಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ ಮಾಳಗಿ, ಗಣೇಶ ಹರಿಜನ, ಮುತ್ತಪ್ಪ…

ಹಳ್ಳಕ್ಕೆ ಉರುಳಿದ ಮಿನಿ ಟ್ರ್ಯಾಕ್ಟರ್ :ತಂದೆ ಮಗ ಸ್ಥಳದಲ್ಲೆ ಸಾವು

ಕುಣಿಗಲ್ : ಅಡಕೆ ತುಂಬಿಕೊಂಡು ಬರುತ್ತಿದ್ದ ಮಿನಿ ಮಿನಿ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊತ್ತಗೆರೆ ಹೋಬಳಿ ಲಕ್ಕೆಗೌಡನ…

ಶಾಂತಿ ಕದಡಲು ಪ್ರಯತ್ನಿಸಿದರೆ ಸುಲಭವಾಗಿ ಬಿಡುತ್ತೇವೆಯೇ? : ಡಾ. ಜಿ.ಪರಮೇಶ್ವರ

ಬೆಂಗಳೂರು, ನವೆಂಬರ್ 17:- ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ…

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಗುವುದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ನ 17: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ…

ತುಮಕೂರು!!ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಬಸ್‌ ಪಲ್ಟಿ, 30 ಪ್ರಯಾಣಿಕರು ಪಾರು

ತುಮಕೂರು:- ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ, 30 ಪ್ರಯಾಣಿಕರಿಗೆ ಗಾಯವಾಗಿರುವ ಭೀಕರ ಅಪಘಾತ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಗಾಯಗೊಂಡ ಪ್ರಯಾಣಿಕರನ್ನ ಸಿರಾ ಸರ್ಕಾರಿ ಆಸ್ಪತ್ರೆಗೆ…

ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಆಪಲ್ನದ್ದೇ ಅಧಿಪತ್ಯ

ವರ್ಷದಿಂದ ವರ್ಷಕ್ಕೆ ಭಾರತದ ಸ್ಮಾರ್ಟ್ಫೋನ್ ಮಾರ್ಕೆಟ್ ಶೇ 6ರಷ್ಟು ಏರಿಕೆ ಕಂಡಿದ್ದು, ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸ್ಮಾರ್ಟ್ಫೋನ್ ಮಾರುಕಟ್ಟೆ ಶೇ 46 ಮಿಲಿಯನ್ ರಫ್ತು ಹೊಂದಿದೆ.…

ಬೆಂಗಳೂರು ವಿವಿಯಲ್ಲಿ ಉದ್ಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. •ಹುದ್ದೆಗಳು: 3 •          ವಿದ್ಯಾರ್ಹತೆ: ಯಾವುದೇ ಅಂಗೀಕೃತ…

ಈಜುಕೊಳದಲ್ಲಿ 3 ಯುವತಿಯರ ಸಾವು : ರೆಸಾರ್ಟ್ ಮಾಲೀಕ ಬಂಧನ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ನ ಮಾಲೀಕ ಮತ್ತು ಮ್ಯಾನೇಜರ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ…

‘ಸ್ವಸ್ಥ ಕರ್ನಾಟಕ 2024’ ಶೀರ್ಷಿಕೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬೆಂಗಳೂರು : ಪ್ರತಿಧೀ ಫೌಂಡೇಷನ್ ವತಿಯಿಂದ ‘ಸ್ವಸ್ಥ ಕರ್ನಾಟಕ 2024’ ಶೀರ್ಷಿಕೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಅರಮನೆ ಮೈದಾನದಲ್ಲಿ (ಪ್ರಿನ್ಸಸ್ ಕ್ರೈನ್ -ಗೇಟ್…