ತುಮಕೂರು-ಬೆಂಗಳೂರು ಸಂಚಾರ ಸುಗಮ: ರಾಜಧಾನಿ ಹೆಬ್ಬಾಗಿಲ ಹೆದ್ದಾರಿಗೆ ಸರ್ಜರಿ

ತುಮಕೂರು: ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು ತುಮಕೂರು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ ಸರ್ಜರಿ ನಿರೀಕ್ಷೆ ಮೂಡಿದೆ. ಜತೆಗೆ ಹೊಸ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ಸಿಗುವ ಭರವಸೆಯೂ…

ಆ,ಹ, ಮ, ಪ ಈ ಅಕ್ಷರದಿಂದ ನಿಮ್ಮ ಹೇಸರು ಆರಂಭವಾಗುತ್ತಾ..! ಈ ಮೂರು ರಾಶಿಗಳಿಗೆ ಆಪತ್ತು ಕಟ್ಟಿಟ್ಟ ಬುತ್ತಿ..!

ದಿನಾಂಕ : 15.10.2024. ವಾರ: ಗುರುವಾರ ನಕ್ಷತ್ರ : ರೇವತಿ ತಿಥಿ : ಪೂರ್ಣಿಮಾ  ಇಂದಿನ ವಿಶೇಷ : ಕಾವೇರಿ ತೀರ್ಥೋದ್ಭವ ಅದೃಷ್ಟ ಸಂಖ್ಯೆ : 8…

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ಮಡಿಕೇರಿ: ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ…

ಶೀಘ್ರದಲ್ಲೇ 7,200 ಕೋಟಿ ರೂ. ವೆಚ್ಚದ ಕಾವೇರಿ 6ನೇ ಹಂತದ ಯೋಜನೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕಾವೇರಿ 6ನೇ ಹಂತದ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಇಂದು…

Tata Curvv ಭಾರತ್ NCAP ಕ್ರ್ಯಾಶ್ ಟೆಸ್ಟ್ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್

ಟಾಟಾ ಮೋಟಾರ್ಸ್ ತನ್ನ SUV-ಕೂಪ್ ಟಾಟಾ Curvv ಅನ್ನು ಈ ವರ್ಷವೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿತ್ತು. ಇದೀಗ ಈ ಕಾರಿನ ಕ್ರ್ಯಾಶ್ ಟೆಸ್ಟ್ ಅನ್ನು ಭಾರತ್…

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ…

ದಾವಣಗೆರೆ – ತುಮಕೂರು ನೇರ ರೈಲು ಕಾಮಗಾರಿ: 2 ಗಂಟೆಗಳಲ್ಲೇ ತಲುಪಬಹುದು ಬೆಂಗಳೂರು

ದಾವಣಗೆರೆ: ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲ್ವೆ ಮಾರ್ಗದ ಕಾಮಗಾರಿ 2027ರ ಜನವರಿಯೊಳಗೆ ಪೂರ್ಣಗೊಳ್ಳಲಿದೆ. ಬಳಿಕ ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು…

ಮಹತ್ವಾಕಾಂಕ್ಷಿ  “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆ

ಬೆಂಗಳೂರು: ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಬೆಂಗಳೂರು BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ…

ಕುರಿಪಾಳ್ಯದಲ್ಲಿ ಮನೆ ಕುಸಿತ :  ನಿರಾಶ್ರಿತರ ನೆರವಿಗೆ ಧಾವಿಸಿದ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು :  ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ  ಹಳೆಯ  ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್…