ತುಮಕೂರು!! ದುನಿಯಾ ವಿಜಯ್ ‘ಚೌಡಯ್ಯ’ ಚಿತ್ರತಂಡದ ಕಾರು ಜಪ್ತಿ

ತುಮಕೂರು:- ನಟ ದುನಿಯಾ ವಿಜಯ್, ನಟಿ ರಚಿತಾ ರಾಮ್ ಅಭಿನಯದ ಚೌಡಯ್ಯ ಚಿತ್ರತಂಡದ ಕಾರನ್ನು ಚಿತ್ರೀಕರಣದ ವೇಳೆ ಆರ್ ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರ್ ಟಿ…

‘ಅಂಶು’: ಗಟ್ಟಿಮೇಳ ಸೀರಿಯಲ್ ಖ್ಯಾತಿಯ ಅಮೂಲ್ಯರನ್ನು ಬಿಗ್ ಸ್ಕ್ರೀನ್ನಲ್ಲಿ

ಕಿರುತೆರೆಯಲ್ಲಿ ಮಿಂಚಿ ತಮ್ಮದೇ ಆದ ಬೇಡಿಕೆ ಹೊಂದಿರುವ ಕಲಾವಿದರು ಹಿರಿತೆರೆಯಲ್ಲೂ ಛಾಪು ಮೂಡಿಸಬೇಕೆಂಬ ಕನಸು ಹೊಂದಿರುತ್ತಾರೆ. ಈ ಪೈಕಿ ಕೆಲವರನ್ನು ಸಿನಿಮಾ ಎಂಬ ಗ್ಯ್ಲಾಮರ್ ಲೋಕ ಅಪ್ಪಿಕೊಂಡರೆ,…

ಮುಡಾ ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.…

ಬೆಂಗಳೂರಿನಲ್ಲಿ ಇನ್ನೂ 14 ಪಾಕ್ ಪ್ರಜೆಗಳ ಬಂಧನ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಂಧಿತರಾದ ಪಾಕಿಸ್ತಾನಿ ಪ್ರಜೆಗಳನ್ನು ಬೆಂಬಲಿಸಲು ಬಂದಿದ್ದ ದೇಶದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ತಂಗಿದ್ದ ಇನ್ನೂ 14 ಪಾಕಿಸ್ತಾನಿ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.…

ಬೆಂಗಳೂರು: ಮದುವೆ ನೆಪದಲ್ಲಿ ಅತ್ಯಾ**ಚಾರ; ಯುವಕನ ಬಂಧನ

ಬೆಂಗಳೂರು: ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 28 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಮತ್ತು ಆತನ ಪೋಷಕರ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ…

ಜನವಸತಿ ಪ್ರದೇಶದಲ್ಲಿ ಆಟೋ ಎಲ್ಪಿಜಿ ಘಟಕ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕೊಡಗು ಜಿಲ್ಲೆ ಕುಶಾಲನಗರದ ವಸತಿ ಪ್ರದೇಶದಲ್ಲಿ ಆಟೋ ಎಲ್ಪಿಜಿ ಘಟಕದ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ…

ಖ್ಯಾತ ಉದ್ಯಮಿ ರತನ್ ಟಾಟಾ ವಿಧಿವಶ

ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌…

ಹನಿಟ್ರ್ಯಾಪ್  ಗ್ಯಾಂಗ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಹುಬ್ಬಳ್ಳಿ : ನಗರದ ವ್ಯಾಪಾರಿಯೊಬ್ಬರಿಗೆ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ಮೇಲ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಕೇಂದ್ರ ಅಪರಾಧ ವಿಭಾಗದ…

ಮೈಸೂರು ದಸರಾ: ಅರಮನೆ ಮುಂಭಾಗ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು

ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ಇದರ ನಿಮಿತ್ತ ಇಂದು ಬೆಳಗ್ಗೆ ಅರಮನೆಯ…

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ : ಮುನಿರತ್ನ ವಿರುದ್ಧ ಸಂತ್ರಸ್ತೆ ಹೇಳಿಕೆ

ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು…