60 ಲಕ್ಷ ‘BPL ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ : ಆರ್ .ಅಶೋಕ್ ಹೊಸ ಬಾಂಬ್

ಬೆಂಗಳೂರು : 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.…

2026ರ ಅಂತ್ಯದೊಳಗೆ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಪೂರ್ಣ : ವಿ.ಸೋಮಣ್ಣ

ಬೆಂಗಳೂರು – ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ವಿಧಾನಸೌಧದಲ್ಲಿಂದು ಮೂಲಸೌಕರ್ಯ…

ಮೂವರಿಗೆ ಸಿಎಂ ಆಗುವ ಆಸೆ ಇದೆ’ ಎಂದ ಡಿ.ಕೆ.ಸುರೇಶ್

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಾಗಿ ಮಾತನಾಡಿರುವ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆಗಳೆಲ್ಲ ವ್ಯರ್ಥ. ಮುಖ್ಯಮಂತ್ರಿ ಆಗಬೇಕೆಂಬ ಆಸೆ ಕೆಲವರಿಗೆ ಇರಬಹುದು.…

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು…

ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡುವವರಿಂದಲೇ ಖುರ್ಚಿ ಮೇಲೆ ಕಣ್ಣು: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ರಾಜ್ಯಪಾಲರು ನೀಡಿರುವ ಸಿದ್ದರಾಮಯ್ಯ ಮೇಲಿನ ಪ್ರಾಸಿಕ್ಯೂಷನ್ಗೆ ನ್ಯಾಯಾಲಯ ಅನುಮತಿ ಕೊಟ್ಟರೆ ಕಾಂಗ್ರೆಸ್ನಲ್ಲಿ ಮುಂದೆ ಮುಖ್ಯಮಂತ್ರಿ ಖುರ್ಚಿಗಾಗಿ ಯಕ್ಷಗಾನ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.…

ಪರೀಕ್ಷೆ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ: ಕೆಪಿಎಸ್ಸಿ ಹಾಗೂ ಸರ್ಕಾರದ ಹುಳುಕು ಬಯಲು: ವಿಜಯೇಂದ್ರ ಕಿಡಿ

ಬೆಂಗಳೂರು: ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆ ಸ್ಥಗಿತವಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ…

ಕರ್ನಾಟಕ ಬಿಜೆಪಿ ಕಚೇರಿ’ ಸ್ಪೋಟಿಸಲು ಪ್ಲಾನ್ ಮಾಡಿದ್ರು: NIA ರಾಮೇಶ್ವರಂ ಕೆಫೆ ಕೇಸ್ ‘ಚಾರ್ಚ್ ಶೀಟ್’ನಲ್ಲಿ ಬಯಲು

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಸಂಬಂಧ ಎನ್ಐಎ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಆ ಚಾರ್ಜ್ ಶೀಟ್ ನಲ್ಲಿ ರಾಮೇಶ್ವರಂ ಕೆಫೆ ದಿನವೇ…

ರಾತ್ರಿಯಲ್ಲಿ ಈ ಕೆಲಸ ಮಾಡಿದ್ರೆ ‘ಸೈಲೆಂಟ್ ಹಾರ್ಟ್ ಅಟ್ಯಾಕ್’ ತಪ್ಪಿದ್ದಲ್ಲ, ಆ ‘ತಪ್ಪು’ ಮಾಡ್ಬೇಡಿ ; ತಜ್ಞರು

ರಾತ್ರಿಯಲ್ಲಿ ಮಾಡುವ ಕೆಲವು ಚಟುವಟಿಕೆಗಳಿಂದ ಹೃದ್ರೋಗದ ಅಪಾಯವು ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾಗಿಯೇ ಈ ಸೈಲೆಂಟ್ ಹಾರ್ಟ್ ಅಟ್ಯಾಕ್’ನಿಂದ ಯುವಕರ ಮೇಲೂ ದಾಳಿಯಾಗುತ್ತಿದೆ ಎನ್ನಲಾಗಿದೆ. ರಾತ್ರಿ…

ಮಂಕಿಪಾಕ್ಸ್ ಬಗ್ಗೆ ಆಂತಕ ಬೇಡ, ಇರಲಿ ಈ ಎಚ್ಚರಿಕೆ: ಹೀಗಿವೆ ರೋಗದ ಲಕ್ಷಣಗಳು

ಬೆಂಗಳೂರು: ಮಂಕಿಪಾಕ್ಸ್ ವಿಶ್ವದಾದ್ಯಂತ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಮಂಕಿಪಾಕ್ಸ್ ಬಗ್ಗೆ ಜನರಲ್ಲಿ ಆತಂಕ, ಭಯ ಕೂಡ ಮನೆ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರವು ಮಂಕಿಪಾಕ್ಸ್…

CM ಸಿದ್ದರಾಮಯ್ಯ’ಗೆ ಕೊಂಚ ರಿಲೀಫ್ : ಸೆ.12 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ…