ರಮ್ಯಾಗೆ ಅಸಭ್ಯ ಮೆಸೇಜ್ ಮಾಡಿದವರಿಗೂ, ಮಾಡಿಸಿದವರಿಗೂ ಶಿಕ್ಷೆ ಆಗಬೇಕು: Rockline Venkatesh
ನಟಿ ರಮ್ಯಾ ಅವರಿಗೆ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಸಂದೇಶ ಕಳಿಸಿದ್ದರ ಬಗ್ಗೆ ಚಿತ್ರರಂಗದ ಹಲವು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾಮಾ…
ನಿಮ್ಮಿಂದ ನಿಮಗಾಗಿ | Pragathi Media Networks Venture
ನೆಲಮಂಗಲ : ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರಸ್ತೆಯ ಹುಲಿಕುಂಟೆ ಟೋಲ್ ಪ್ಲಾಜಾದಲ್ಲಿ ನಡೆದಿದೆ.…
‘ಸು ಫ್ರಮ್ ಸೋ’ ಚಿತ್ರದ ಯಶಸ್ಸಿಗೆ ಸಂಗೀತದ ಪಾತ್ರ ಅತ್ಯಂತ ಪ್ರಮುಖ. ಕಾಲೇಜು ವಿದ್ಯಾರ್ಥಿ ಸುಮೇಧ್ ಕೆ. ಅವರ ಸಂಗೀತ ಸಂಯೋಜನೆಯು ಚಿತ್ರಕ್ಕೆ ಹೊಸ ಆಯಾಮ ನೀಡಿದೆ.…
ರಕ್ಷಾಬಂಧನವು ಸಹೋದರ-ಸಹೋದರಿಯರ ಬಂಧವನ್ನು ಸಂಕೇತಿಸುವ ಹಿಂದೂ ಹಬ್ಬ. ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬದಲ್ಲಿ, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಅವರ ಆರೋಗ್ಯ ಮತ್ತು ಯಶಸ್ಸಿಗೆ…
ಬೆಂಗಳೂರು : ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವಿಚಾರದ ಬಗ್ಗೆ ಪ್ರಥಮ್ ಮಾತನಾಡಿದ್ದಾರೆ. ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡುವಾಗ…
ಧರ್ಮಸ್ಥಳ : ಇಂದು 6ನೇ ಗುಂಡಿ ಉತ್ಖನನ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಮೊನ್ನೆಯಿಂದ ಗುಂಡಿಗಳ ಉತ್ಖನನ ಕಾರ್ಯ ನಡೆಯುತ್ತಲೇ ಇತ್ತು. ಆದರೆ 5 ಗುಂಡಿಗಳನ್ನು ಕಳೆಬರ…
ವರದಿ: ಎಸ್.ಹರೀಶ್ ಆಚಾರ್ಯ, ತುಮಕೂರು ತುಮಕೂರು : ಜಿಲ್ಲೆಯ ಕಾಂಗ್ರೆಸ್-ಬಿಜೆಪಿ ಪಾಳಯದಲ್ಲಿ ಘಟಾನುಘಟಿ ರಾಜಕೀಯ ನೇತಾರರಿದ್ದು, ರಾಜ್ಯ ಹಾಗೂ ಕೇಂದ್ರದಲ್ಲಿ ಪ್ರಭಾವಿಗಳೆನಿಸಿದರೂ, ಸ್ಥಳೀಯವಾಗಿ ಸ್ವಪ್ರತಿಷ್ಠೆ, ನೇಮಕ, ಕೆನಾಲ್…
ಕೇಂದ್ರ ಲೋಕಸೇವಾ ಆಯೋಗವು EPFOನಲ್ಲಿ 230ಕ್ಕೂ ಹೆಚ್ಚು ಖಾತೆ ಅಧಿಕಾರಿ ಮತ್ತು ಸಹಾಯಕ PF ಆಯುಕ್ತ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ…
ತುಮಕೂರು: ಭಾರತ ದೇಶವು ಸ್ವಾತಂತ್ರ್ಯ ಪಡೆದು 78 ವರ್ಷಗಳು ಕಳೆದರೂ ಕೂಡ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಕ್ಕಳ ಕಳ್ಳ ಸಾಗಾಣಿಕೆ ಇಂತಹ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದೆ.…
ತುಮಕೂರು: ರಸಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ರೈತಮೋರ್ಚಾ ನಡೆಸಿದ ಪ್ರತಿಭಟನೆಯಲ್ಲಿ ಪೊಲೀಸರ ನಿರ್ದೇಶನವನ್ನು ಮೀರಿ ರಸ್ತೆ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿದ ಕೃತ್ಯಕ್ಕೆ ಸಂಬAಧಿಸಿದAತೆ ಬಿಜೆಪಿ ನಗರಾಧ್ಯಕ್ಷ…