ಪಾಲಿಕೆಗಳಲ್ಲಿ ಆರೋಗ್ಯಾಧಿಕಾರಿ ಹುದ್ದೆಗೆ ಗುಡ್‌ಬೈ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ  ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18…

ಕರ್ನಾಟಕದಲ್ಲಿ ಮುಂದಿನ ವಾರ ಮಳೆ.

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿ ಬಹುತೇಕ ಕಡೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ…

 “ರಾಜಕಾರಣಕ್ಕೆ ತೆರೆ, ಈಗ ಜನರ ಸೇವೆ ಮಾತ್ರ” – ಡಿಕೆ ಶಿವಕುಮಾರ್ ಸ್ಪಷ್ಟನೆ.

ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ತೆರೆ ಎಳೆದಿದ್ದಾರೆ.…

ಮುಂಡಗೋಡ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 22 ಮಕ್ಕಳು ಅಸ್ವಸ್ಥ.

ಮುಂಡಗೋಡ : ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದಾರೆ. ಶಾಲೆಗೆ ಕಳುಹಿಸಿದ ಆಹಾರ ಪದಾರ್ಥಗಳಲ್ಲಿ ಕಸ ,ಕಡ್ಡಿಗಳಿದ್ದು,…

ಕಾರವಾರ ಸಮುದ್ರದಲ್ಲಿ ದುರಂತ ತಪ್ಪಿದೊಡನೆ ನಾಲ್ವರ ರಕ್ಷಣೆ.

ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಭಯೋತ್ಪಾದಕರ ಕೈಗೆ ಮೊಬೈಲ್ ಸಿಗುವುದಕ್ಕೆ ಯಾರು ಕಾರಣ? R. ಅಶೋಕ್ ಪ್ರಶ್ನೆ.

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜೈಲುಗಳಲ್ಲಿನ ಭದ್ರತಾ ಲೋಪಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಯೋತ್ಪಾದಕರ ಕೈಗೆ ಮೊಬೈಲ್ ಫೋನ್‌ಗಳು ಹೇಗೆ ಸಿಗುತ್ತವೆ…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ…

 ‘ಕೊಟ್ಟ ಮಾತು’ ಪ್ರಶ್ನೆಗೆ ಸಿಟ್ಟಾದ ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಜೋರಾಗಿ ನಕ್ಕರು.

ಬೆಂಗಳೂರು: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು…

ರಸ್ತೆ ದಾಟುತ್ತಿದ್ದ ಚಿರತೆ ಮರಿ ವಾಹನಕ್ಕೆ ಬಲಿ.

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕೋಣಕೆರೆ ಗ್ರಾಮದ ಬಳಿ  ರಸ್ತೆ ದಾಟುತ್ತಿದ್ದ ಮೂರು ವರ್ಷದ ಚಿರತೆ ಮಗೆ ವಾಹನ ಡಿಕ್ಕಿ ಹೊಡೆದಿದ್ದು, ಚಿರತೆ  ಸ್ಥಳದಲ್ಲೇ ಸಾವನ್ನಪ್ಪಿದೆ. ಅರಣ್ಯಪ್ರದೇಶದಲ್ಲಿ ನಿಧಾನವಾಗಿ…

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಕಿಚ್ಚು.

ಹಾವೇರಿ : ಬೆಳಗಾವಿಯಲ್ಲಿಕಬ್ಬು ಬೆಳೆಗಾರರ ಪ್ರತಿಭಟನೆಯ ಕಿಚ್ಚು ಹೊತ್ತಿ ಉರಿದಿತ್ತು. ಗಲ್ಲಿ ಗಲ್ಲಿಯಲ್ಲೂ ಆಕ್ರೋಶದ ಜ್ವಾಲೆ ಹೊತ್ತಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ಮೆಕ್ಕೆಜೋಳದ ಬಿಸಿ ತಟ್ಟಿದೆ. ಹಾವೇರಿ ಜಿಲ್ಲೆಯಲ್ಲಿ ಹೆಚ್ಚು…