ಕಾಂಗ್ರೆಸ್ ಅಧಿಕಾರ ಹಂಚಿಕೆ ಕಾವು: ದೆಹಲಿಯಲ್ಲಿ ಡಿಕೆ ತಂಡ ಪರೇಡ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನವೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಿಸಿದೆ. ದೆಹಲಿಯಲ್ಲಿ…

ಸಿದ್ದರಾಮಯ್ಯರನ್ನೇ 5 ವರ್ಷ CM ಆಗಿರಲಿ! – ಅಹಿಂದ ಸಂಘಟನೆಗಳಿಂದ ರಾಹುಲ್ ಗಾಂಧಿಗೆ ಪತ್ರ ಅಭಿಯಾನ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಅಹಿಂದ ಸಂಘಟನೆಗಳು ಪತ್ರ ಚಳವಳಿಯನ್ನು ಆರಂಭಿಸಲು ಮುಂದಾಗಿವೆ.…

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ “ದಲಿತ CM” ದಾಳ — “ಮುನಿಯಪ್ಪ CM ಆದ್ರೆ ಸ್ವಾಗತ” ಎಂದ ಪರಮೇಶ್ವರ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿದೆ. ಕಾಂಗ್ರೆಸ್ ಮನೆಯೊಳಗಣ ಕ್ರಾಂತಿಯ ಕಿಚ್ಚು ದೆಹಲಿ ಅಂಗಳ ತಲುಪಿದೆ. ಭಾನುವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಲ್ಲ, ಹೋಗಲ್ಲ ಎನ್ನುತ್ತಲೇ…

ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ! ಕಾಂಗ್ರೆಸ್ ಸಂಪುಟ ಪುನಾರಚನೆಯ ಭೀತಿ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…

ನವೆಂಬರ್‌ನಲ್ಲಿ ಸರ್ಕಾರ ಬದಲಾವಣೆಯಾ? K.N. ರಾಜಣ್ಣ ಕೊಟ್ಟ ಸ್ಪಷ್ಟನೆ!

ತುಮಕೂರು:ನವೆಂಬರ್‌ನಲ್ಲಿ ಕರ್ನಾಟಕ ಸರ್ಕಾರ ಬದಲಾಯಿಸೋ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಗೋಜಿಗೆದ್ದಿದ್ದರೆ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ಈ…