ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗೆ ಬಾಂಬ್ ಬೆದರಿಕೆ.
ಅನಾಮಧೇಯ ವ್ಯಕ್ತಿಗಳಿಂದ ಇ-ಮೇಲ್ ಮೂಲಕ ಬಂದ ಬೆದರಿಕೆ. ಬೆಂಗಳೂರು : ಕರ್ನಾಟಕದಲ್ಲಿ ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ…
