ಹುಣಸೆಗೂ ಬೆಂಬಲ ಬೆಲೆ ಬೇಡಿಕೆ.

ಸರ್ಕಾರಕ್ಕೆ ರೈತರಿಂದ ಒತ್ತಾಯ. ಮಧುಗಿರಿ: ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು ಬುಧವಾರ ಹಾಗೂ ಭಾನುವಾರ ರಾಗಿ ಖರೀದಿ ಕೇಂದ್ರವು ತೆರೆದಿರುವುದಿಲ್ಲಾವೆಂದು ರಾಗಿ ಖರೀದಿ…

ತಿಪಟೂರಿನಲ್ಲಿ 31 ಸಾವಿರ ದಾಟಿದ ಕೊಬ್ಬರಿ ಬೆಲೆ.!

ಮಾರುಕಟ್ಟೆಯಲ್ಲಿ 100 ಕೆಜಿಗೆ ₹31 ಸಾವಿರ ದಾಟಿದ ಬೆಲೆ. ತಿಪಟೂರು: ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಯಾಗಿರುವ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಭಾರೀ ಏರಿಕೆ…

ಕಬ್ಬಿನ ಹಣಕ್ಕೆ ರೈತರ ಹೋರಾಟ.

 ಹಣ ಕೊಡದೇ ಕಾರ್ಖಾನೆ ಮಾಲೀಕರ ಕಳ್ಳಾಟ ಬೀದರ್​​: ಕಬ್ಬು ಬೆಳೆದು ಖುಷಿಯಿಂದ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಹಾಕುತ್ತಿದ್ದಾರೆ. ಆದರೆ ರೈತರಿಗೆ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಹಣ ಮಾತ್ರ ಸಮಯಕ್ಕೆ…

ಕಬ್ಬಿಗೆ ದರ ನಿಗದಿ: ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್.

ಸಕ್ಕರೆಕಾರ್ಖಾನೆಗಳರಿಟ್ಅರ್ಜಿ– ಮಧ್ಯಂತರತಡೆಯಾಜ್ಞೆಸಾಧ್ಯವಿಲ್ಲ. ಬೆಂಗಳೂರು : ಕಬ್ಬಿಗೆ ಸರ್ಕಾರದ ದರ ನಿಗದಿ ಪ್ರಶ್ನಿಸಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ,…

ಮೆಕ್ಕೆಜೋಳ–ಹೆಸರುಕಾಳು ಬೆಲೆ ಕುಸಿತಕ್ಕೆ ತುರ್ತು ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶ ಹಿನ್ನೆಲೆ ಪ್ರಧಾನಿ ನರೇಂದ್ರ…

 “ರಿಕವರಿ ಪರಿಗಣನೆ ಇಲ್ಲದೇ ಟನ್‌ಗೆ ₹3,300ಕ್ಕೆ ಸರಕಾರ ಸಂಧಾನ ಯಶಸ್ವಿ”.

ಬಾಗಲಕೋಟೆ: ಮುಧೋಳ ರೈತರ ಹೋರಾಟ ಕೊನೆಗೂ ಸುಖಾಂತ್ಯ ಕಂಡಿದೆ. ಪ್ರತಿಭಟನೆ, ಆಕ್ರೋಶ, ಕಿಚ್ಚಿನ ಬಳಿಕ ಶುಕ್ರವಾರ ಉಸ್ತುವಾರಿ ಸಚಿವ ಶಿವಾನಂದ ಪಾಟಿಲ್, ಡಿಸಿ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಿತು. ಈ ವೇಳೆ ಕಬ್ಬಿನ…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮ*ತ್ಯೆ.

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್…

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ!

ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ…

ತುಂಗಭದ್ರಾ ಡ್ಯಾಂಗೆ ನವೆಂಬರ್‌ನಲ್ಲಿ ಗೇಟ್ ಬದಲಾವಣೆ ಆರಂಭ: ಈ ವರ್ಷ ಒಂದೇ ಬೆಳೆಗೆ ನೀರು, ಆತಂಕದಲ್ಲಿ ರೈತರು!

ಕೊಪ್ಪಳ: ತುಂಗಭದ್ರಾ ಜಲಾಶಯದ ಗೇಟ್‌ಗಳನ್ನು ನವೆಂಬರ್‌ ತಿಂಗಳಿಂದ ಬದಲಾವಣೆ ಮಾಡುವ ಕೆಲಸ ಆರಂಭವಾಗಲಿದ್ದು, ಇದು ನಾಲ್ಕು ಜಿಲ್ಲೆಗಳ ರೈತರಿಗೆ ಎರಡು ವಿಭಿನ್ನ ಸುದ್ದಿಗಳನ್ನು ಒದಗಿಸಿದೆ—ಒಂದೆಡೆ ಬಹುಕಾಲದ ನಿರೀಕ್ಷೆಗೆ…