RSS ಪಥಸಂಚಲನದಲ್ಲಿ ಪಾಲ್ಗೊಂಡ PDO ಅಮಾನತು: KSAT ತಡೆ

ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ…

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಘೋಷಿಸಿದ DCM.

ಬೆಂಗಳೂರು : ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್​ನಲ್ಲಿ ಹಸಿರುವ ಹೆಚ್ಚಿಸುವುದು ಮತ್ತು ಒಟ್ಟಾರೆ ಪುನಶ್ಚೇತನಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ…

ಸರ್ಕಾರಿ ಜಾಗ ಖಾಸಗಿಗಿಲ್ಲ!” – ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಬ್ರೇಕ್.

ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್​ಎಸ್​ಎಸ್​ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ…

ಬೆಂಗಳೂರಿನಲ್ಲಿ ಈಗಾಗಲೇ 7 ಸಾವಿರ ಗುಂಡಿ ಮುಚ್ಚಲಾಗಿದೆ!” – DCM.D.K ಶಿವಕುಮಾರ್ ಸ್ಪಷ್ಟನೆ.

ಬೆಂಗಳೂರು:ರಾಜಧಾನಿ ಬೆಂಗಳೂರು ರಸ್ತೆಗಳ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿತ ಹೊರಹೊಮ್ಮುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದು, “ಈವರೆಗೆ 7 ಸಾವಿರಕ್ಕೂ ಹೆಚ್ಚು ರಸ್ತೆ…

ಸೈಬರ್ ವಂಚನೆಗೆ ಬ್ರೇಕ್ ಹಾಕಲು ಕರ್ನಾಟಕ ಸರ್ಕಾರದಿಂದ ಬೃಹತ್ ಹೆಜ್ಜೆ: ಸೈಬರ್ ಕಮಾಂಡ್ ಸೆಂಟರ್ ಆರಂಭ.

ಬೆಂಗಳೂರು:ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯದ ಸೈಬರ್ ಭದ್ರತೆಗೆ ಬಲ ನೀಡಲು ಸೈಬರ್ ಕಮಾಂಡ್…

ಅಪ*ತದಲ್ಲಿ ಗಾಯಾಳುಗಳಿಂದ ಮುಂಗಡ ಹಣ ಕೇಳಿದರೆ ವೈದ್ಯರಿಗೆ ಜೈಲು ಶಿಕ್ಷೆ – ರಾಜ್ಯ ಸರ್ಕಾರದ ಎಚ್ಚರಿಕೆ.

ಬೆಂಗಳೂರು: ರಸ್ತೆ ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳಿಂದ ಚಿಕಿತ್ಸೆಗೆ ಮುನ್ನ ಹಣ ಕೇಳಿದರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಜೈಲು ಶಿಕ್ಷೆ ಹಾಗೂ ದಂಡ…