ಪುಟಾಣಿ ಮಕ್ಕಳಲ್ಲೂ ಕ್ಯಾನ್ಸರ್ ಪ್ರಕರಣಗಳು ಏರಿಕೆ.

ಆಘಾತಕಾರಿ ಅಂಕಿಅಂಶಗಳು ಬಯಲು. ಕರ್ನಾಟಕದಲ್ಲಿ ಪುಟಾಣಿ ಮಕ್ಕಳನ್ನೂ ಸಹ ಮಾರಕ ಕ್ಯಾನ್ಸರ್‌ ಬೆಂಬಿಡದೆ ಕಾಡುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ಭೀತಿ ದಿನೇ ದಿನೇ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ…

30–35 ವಯಸ್ಸಿನಲ್ಲಿ BP ತಡೆಯಲು ಈ ಸೂತ್ರಗಳನ್ನು ಅನುಸರಿಸಿ.

ಹೆಚ್ಚಾದ ರಕ್ತದೊತ್ತಡ – ಸಮಯಕ್ಕೆ ಮೊದಲನೇ ಎಚ್ಚರಿಕೆ. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ ಕಂಡುಬರುತ್ತಿರುವುದು ಬಹಳ…

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ತಜ್ಞ ವೈದ್ಯರ ನೇಮಕಾತಿ.

DHFWS ಅಧಿಸೂಚನೆ ಪ್ರಕಟ, ಜನವರಿ 28ರೊಳಗೆ ಆಫ್ಲೈನ್ ಅರ್ಜಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು (DHFWS) ತನ್ನ ಅಧಿಕೃತ ಅಧಿಸೂಚನೆಯ ಮೂಲಕ ತಜ್ಞ…

ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ದಿನೇಶ್ ಗುಂಡೂರಾವ್.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಬೆಂಗಳೂರು:ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು…

ಗ್ರಾಮೀಣ ಮಹಿಳೆಯರಿಗೆ ದೊಡ್ಡ ಎಚ್ಚರಿಕೆ.

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್. ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್  ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು…

ಕಿಡ್ನಿಗೆ ಭಾರೀ ಬೇಡಿಕೆ.

ಕರ್ನಾಟಕದಲ್ಲಿ ಮೂತ್ರಪಿಂಡ ಕಾಯುವವರ ಸಂಖ್ಯೆ ಆತಂಕಕಾರಿ. ಬೆಂಗಳೂರು: ಕರ್ನಾಟಕದಲ್ಲಿ ಕಿಡ್ನಿ ಬೇಡಿಕೆ ಗಣನೀಯವಾಗಿ ಹೆಚ್ಚಿರುವ ಬಗ್ಗೆ ವರದಿಯಾಗಿದೆ. 4 ಸಾವಿರಕ್ಕೂ ಹೆಚ್ಚು ಮಂದಿ ಕಿಡ್ನಿಗಾಗಿ ಕಾಯುತ್ತಿದ್ದಾರೆ. 2025ರ ಡಿಸೆಂಬರ್ ವರೆಗಿನ…

ಮಕ್ಕಳಿಗೆ, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ. ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.…

ಮುಂದಿನ 1 ತಿಂಗಳಲ್ಲಿ ಪ್ರಮುಖ ಹುದ್ದೆಗಳ ಭರ್ತಿ .

ರಾಜ್ಯ ಆರೋಗ್ಯ ಇಲಾಖೆಯಲ್ಲಿ 500+ ಹುದ್ದೆಗಳ ನೇಮಕಾತಿಗೆ ಸರ್ಕಾರದ ಗ್ರೀನ್ ಸಿಗ್ನಲ್. ಬೆಳಗಾವಿ : ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್…

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯ! ರಿಪೋರ್ಟ್‌ಗಾಗಿ ರೋಗಿಗಳ ಪರದಾಟ.

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು…

ಜಗತ್ತಿನ ಅಪರೂಪದ ವೈದ್ಯಕೀಯ ಪ್ರಕರಣಕ್ಕೆ ಸುಖಾಂತ್ಯ: ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಹುಬ್ಬಳ್ಳಿ: ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ನವಜಾತ ಗಂಡು ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ…