ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗಾವಕಾಶ.

ಕಾನೂನು ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ. ಕರ್ನಾಟಕ ಹೈಕೋರ್ಟ್ ಕಾನೂನು ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನಲ್ಲಿರುವ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ಬಿಕ್ಲು ಶಿವ ಕೊ* ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ.

ಭೈರತಿ ಬಸವರಾಜುಕ್ಕೆ ಸಂಕಷ್ಟ, ಹೈಕೋರ್ಟ್ ನಿರಾಕರಿಸಿತು ಜಾಮೀನು. ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ಭೈರತಿ ಬಸವರಾಜುಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ…

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್.

ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್. ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು…

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್.

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಆದೇಶ. ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರು 1…

ನಟಿ ಹೇಮಾಗೆ ಹೈಕೋರ್ಟ್ ದೊಡ್ಡ ರಿಲೀಫ್ | ಡ್ರಗ್ ಕೇಸ್ ವಜಾ.

ರೇವ್ ಪಾರ್ಟಿ  ಡ್ರಗ್  ಪ್ರಕರಣ: ನಟಿ ಹೇಮಾ  ವಿರುದ್ಧದ  ಕೇಸ್ ರದ್ದು. ಬೆಂಗಳೂರು: ಕಳೆದ ವರ್ಷ ಬೆಂಗಳೂರಿನ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ…

ಕರ್ನಾಟಕದಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತುಗಳಂತೆಯೇ ಸುರಕ್ಷತಾ ಕ್ರಮ ಕಡ್ಡಾಯ. ಬೆಂಗಳೂರು: ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಭ್ರಮದಿಂದ ಆಚರಿಸುವ ಹೋರಿ ಹಬ್ಬಕ್ಕೀಗ ಹೈಕೋರ್ಟ್​ನಿಂದ  ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರ್ನಾಟಕ…

K.J ಜಾರ್ಜ್​​ಗೆ ರಿಲೀಫ್; ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್​​

ಬೆಂಗಳೂರು : ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್​​ಗೆ ರಿಲೀಫ್​​ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್​​…

IPC ಸೆಕ್ಷನ್ 498A ಲಿವ್-ಇನ್ ಸಂಬಂಧಕ್ಕೂ ಅನ್ವಯ: ಹೈಕೋರ್ಟ್

ಬೆಂಗಳೂರು: IPC ಸೆಕ್ಷನ್ 498ಎ ಯಲ್ಲಿ ಬಳಸಿರುವ ಗಂಡ ಎಂಬ ಪದವು ಕೇವಲ ಕಾನೂನುಬದ್ಧವಾಗಿ ಮಾನ್ಯವಾದ ವಿವಾಹ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ, ಬದಲಾಗಿ ಲಿವ್​​-ಇನ್​​ ರಿಲೇಷನ್​​ಶಿಪ್​ಗಳಿಗೂ ಅನ್ವಯಿಸುತ್ತದೆ ಎಂದು…

RSS ಚಟುವಟಿಕೆ ನಿರ್ಬಂಧ ಆದೇಶಕ್ಕೆ ಮತ್ತೊಂದು ಜಟ್ಕಾ!– ಹೈಕೋರ್ಟ್ ಧಾರವಾಡ ಪೀಠದಿಂದ ಸರ್ಕಾರಕ್ಕೆ ಹಿನ್ನಡೆ.

ಧಾರವಾಡ: 10 ಜನಕ್ಕಿಂತ ಹೆಚ್ಚು ಜನಸೇರಿದರೆ ಅಕ್ರಮ ಕೂಟವೆಂದು ಪರಿಗಣನೆ ಮಾಡೋದಾಗಿ ಹೇಳಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ವಿಚಾರ ಸಂಬಂಧ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ…

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್.

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300…