ಶಬರಿಮಲೆ ಚಿನ್ನ ಕಳವು ಪ್ರಕರಣ.

ಬೆಂಗಳೂರು–ಬಳ್ಳಾರಿಯಲ್ಲಿ ಇಡಿ ಏಕಕಾಲದ ದಾಳಿ. ಬೆಂಗಳೂರು: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ…