KMF –RCB ಜೋಡಿ: ನಂದಿನಿ ಈಗ IPL ವೇದಿಕೆಯಲ್ಲಿ!

ಐಪಿಎಲ್ 2026ಕ್ಕೆ ಹೊಸ ಸ್ಪಾನ್ಸರ್ ಘೋಷಣೆ. ಬೆಂಗಳೂರು: ಐಪಿಎಲ್ (IPL)​​ ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಸಂಭ್ರಮ. ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಾಲಿ ಚಾಂಪಿಯನ್ಸ್ ​​ರಾಯಲ್ ಚಾಲೆಂಜರ್ಸ್ ಬೆಂಗಳೂರು…

KRS ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿಕೆ.

ಕುಡಿಯುವ ನೀರಿನ ಬಗ್ಗೆ ಆತಂಕ; ಅಧಿಕಾರಿಗಳಿಂದ ಸ್ಪಷ್ಟನೆ. ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ…

ಶಾಂತವೇರಿ ಗೋಪಾಲಗೌಡರ ಹೆಸರು ಮರುನಾಮಕರಣ.

ಶಿವಮೊಗ್ಗ ಸಮಿತಿ ಪದಾಧಿಕಾರಿಗಳು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು ಶಿವಮೊಗ್ಗ: ಶಿವಮೊಗ್ಗದ ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ ಅಧ್ಯಕ್ಷ, ಮಾಜಿ…

ರಿಯಲ್ ಎಸ್ಟೇಟ್ ಏಜೆಂಟ್​ನನ್ನು ಅಪಹರಿಸಿ ಹ* ಕೇಸ್​.

ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ. ಆನೇಕಲ್ : ಆನೇಕಲ್‌ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್​ ತಮಿಳುನಾಡಿನಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್…

PGಗಳಲ್ಲಿ ಮಧ್ಯಾಹ್ನದ ಊಟ ಸ್ಥಗಿತ, ಶಾಲೆಗಳ ಬಿಸಿಯೂಟಕ್ಕೂ ಸಂಕಷ್ಟ.

 ಪಿಜಿಗಳಲ್ಲಿ ಲಂಚ್ ಸೇವೆ ಸ್ಥಗಿತ ಬೆಂಗಳೂರು: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ…

ಗ್ರಾಹಕರಿಗೆ ಶಾಕ್: ಬೆಂಗಳೂರಿನಲ್ಲಿ ವಡೆ, ಬಜ್ಜಿ ತಾತ್ಕಾಲಿಕ ಸ್ಥಗಿತ!

 LPG ಕೊರತೆಯಿಂದ ಹೋಟೆಲ್‌ಗಳ ಮಹತ್ವದ ನಿರ್ಧಾರ ಬೆಂಗಳೂರು: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು…

CM ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್ ಮಂಡನೆ! ಕರ್ನಾಟಕ ರಾಜಕೀಯದಲ್ಲಿ ಹೆಚ್ಚಿದ ಕುತೂಹಲ.

ರಾಜ್ಯದ ಇತಿಹಾಸದಲ್ಲಿ ಅತ್ಯಧಿಕ ಬಾರಿ ಬಜೆಟ್ ಮಂಡಿಸುವ ದಾಖಲೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್  ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ…

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ!

ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರ ಹಾವೇರಿ : ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ…

5 ದಿನಗಳ ಮಗುವನ್ನು ಬ್ಯಾಗ್‌ನಲ್ಲಿ ಬಿಟ್ಟು ಹೋದ ತಾಯಿ!

ತುಮಕೂರಿನಲ್ಲಿ ಮನಕಲಕುವ ಘಟನೆ. ತುಮಕೂರು:  ಜಿಲ್ಲೆಯ ಯಡಿಯೂರು ತಾಲ್ಲೂಕಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕೇವಲ 5 ದಿನಗಳ ಹಸುಗೂಸು ಗಂಡು ಮಗುವನ್ನು ರಾತ್ರಿ ಸಮಯದಲ್ಲಿ ಬ್ಯಾಗ್‌ನೊಳಗೆ ಇಟ್ಟು…

ಮುಸ್ಲಿಮರ ನಮಾಜಿಗೆ ಅನುಮತಿ, ಹಿಂದೂ ಮೆರವಣಿಗೆಗೆ ನಿರ್ಬಂಧ.

ಪೊಲೀಸ್ ಕಾರ್ಯವೈಖರಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ. ಕಲಬುರಗಿ: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ…