ಸಿರಾ ಪೊಲೀಸ್ ಠಾಣೆಯ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ.

ನಿರಾಶ್ರಿತರಿಗೆ ಆಶ್ರಯ ಕಲ್ಪಿಸಿ ಜನಮನ ಗೆದ್ದ ಪೊಲೀಸ್ ಇಲಾಖೆ ಸಿರಾ : ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿರುವ ಘಟನೆ ಸಿರಾ ನಗರದಲ್ಲಿ ನಡೆದಿದೆ. ಸಿರಾ ನಗರ…

ಮರ್ಡರ್ ಕೇಸ್ ತನಿಖೆಯಲ್ಲಿ ಖಾಕಿಗೆ ಶಾಕ್.

ಒಂದೇ ಆರೋಪಿ, ಎರಡು ಕೊ*; ಹಳೆಯ ಕೇಸ್ ಕೂಡ ರೀ–ಓಪನ್. ಬೆಳಗಾವಿ: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ…

ಮರ್ಯಾದಾ ಹ* ಪ್ರಕರಣದಲ್ಲಿ ತ್ವರಿತ ಪೊಲೀಸ್ ಕಾರ್ಯಾಚರಣೆ.

24 ಗಂಟೆಯಲ್ಲೇ ಹಂತಕರ ಬಂಧನ. ಹುಬ್ಬಳ್ಳಿ : ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ…

ಜೈಲಲ್ಲಿ ಖಾಕಿ ಕಾರ್ಯಾಚರಣೆ: ಕೈದಿಗಳ ಮೊಬೈಲ್, ಗಾಂಜಾ, ಆಯುಧಗಳು ಜಪ್ತಿ.

ಕರ್ನಾಟಕದ ವಿವಿಧ ಜೈಲುಗಳಲ್ಲಿ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಭಾರಿ ದಾಳಿ. ಬೆಂಗಳೂರು: ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕದ ಜೈಲುಗಳಾದ್ಯಂತ ಭಾರಿ ಕಾರ್ಯಾಚರಣೆ ನಡೆಸಲಾಗಿದ್ದು, ಕೈದಿಗಳಿಂದ ಮೊಬೈಲ್ ಫೋನ್‌ಗಳು,…

ಪರಪ್ಪನ ಅಗ್ರಹಾರಕ್ಕೆ ಮೊದಲನೇಯ ಭೇಟಿ: DGP ಅಲೋಕ್ ಕುಮಾರ್.

ಹೊಸ ಡಿಜಿಪಿ ಆಡಳಿತ ಶೈಲಿ: “ಎಲ್ಲ ಬಂದ್ರು ಬಂದ್ ಆಗ್ಬೇಕು. ಆನೇಕಲ್​​ : ಬಂದಿಖಾನೆ ಡಿಜಿಪಿಯಾಗಿ ನೇಮಕದ ಬಳಿಕ ಮೊದಲ ಬಾರಿ ಪರಪ್ಪನಅಗ್ರಹಾರ ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ.…

ನಕಲಿ ಆಧಾರ್ ಆರೋಪದಲ್ಲಿ ಪೊಲೀಸಪ್ಪ ಹಣ ಪೀಕಿದ್ರಾ?

ಕನಕಪುರ ಅಂಗಡಿ ಮಾಲೀಕನಿಂದ 1.6 ಲಕ್ಷ ವಸೂಲಿ ಆರೋಪ. ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಅಂಗಡಿಯ ಮಾಲೀಕನ್ನು ಬೆದರಿಸಿ ನಕಲಿ ಆಧಾರ್‌ ಕಾರ್ಡ್ ತಯಾರಿಸುತ್ತಿದ್ದಂತೆ ಬಿಂಬಿಸಿ 1.6…

ಕಾರಾಗೃಹ ಇಲಾಖೆ DJPಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರ. ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಫ್ರೀಡಂ…

ಮದುವೆ ಸಮಾರಂಭ ಗುರಿ: ಕುಖ್ಯಾತ ಗ್ಯಾಂಗ್‌ಗೆ ಖಾಕಿ ಸರ್ಕಸ್.

ಮದುವೆ ಮಂಟಪಗಳಲ್ಲಿ ಕಳ್ಳತನ—ಖಾಕಿಗೆ ಸಿಕ್ಕ ಜಾಲ; 51 ಲಕ್ಷ ರೂ. ಚಿನ್ನ ಜಪ್ತಿ. ದಾವಣಗೆರೆ : ಪ್ರತಿಷ್ಠಿತ ಮದುವೆ ಸಮಾರಂಭಗಳಲ್ಲಿ ಪಾಲ್ಗೊಂಡು ಜನರ ಗಮನ ಬೇರೆಡೆ ಸೆಳೆದು ಕೈಚಳಕ…

 “ಬೆಂಗಳೂರು ಕ್ಯಾಬ್‌ಗಳಲ್ಲಿ ಹೊಸ ಸುರಕ್ಷತಾ ಕ್ರಮ: 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಕಡ್ಡಾಯ!”

ಬೆಂಗಳೂರು: ಬೆಂಗಳೂರಿನ ಕ್ಯಾಬ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ…

ದೆಹಲಿ ಸ್ಫೋಟ ಪ್ರಕರಣ: ಪ್ರಯಾಣಿಕರಿಗೆ ಬೆಂಗಳೂರು ಏರ್‌ಪೋರ್ಟ್‌ನಿಂದ ವಿಶೇಷ ಸೂಚನೆ.

ಬೆಂಗಳೂರು: ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ,…