“CM ಪರಿಹಾರ ನಿಧಿ ಮೋಸ ಬಯಲು: ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ಹಣ ಪಡೆದ ಶಿಕ್ಷಕ ಬಂಧನ!”

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿರುವ ಆರೋಪದ ಮೇಲೆ 59 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬೆಂಗಳೂರಿನ ನೆಲಮಂಗಲದ ಜಿ ಧನಂಜಯ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ…

ಮಂಗಳೂರಿನಲ್ಲಿ ಆತ್ಮ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರ ಸಾಹಸದಿಂದ ಉಳಿವು.

ಮಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು 6 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಗಳೂರು ಪೊಲೀಸ್‌ ಇಲಾಖೆ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಕೌಟುಂಬಿಕ…

ಬೆಂಗಳೂರು ಪೊಲೀಸರಿಂದ ಭರ್ಜರಿ ಬೇಟೆ: ₹3.36 ಕೋಟಿ ಮೌಲ್ಯದ 1,949 ಕಳವಾದ ಮೊಬೈಲ್‌ಗಳು ವಶಕ್ಕೆ!

ಬೆಂಗಳೂರು: ಐಫೋನ್ 17, ಪ್ರೋ‌ಮ್ಯಾಕ್ಸ್, ಸ್ಯಾಮ್ಸಂಗ್ ಎಸ್ 24, ಓಪ್ಪೊ, ರೆಡ್ ಮಿ, ರಿಯಲ್ ಮೀ, ಒನ್‌ಪ್ಲಸ್ ಸರಿದಂತೆ ಕಳವಾಗಿದ್ದ ಸುಮಾರು 3 ಕೋಟಿ ರೂ. ಮೌಲ್ಯದ ವಿವಿಧ…

ಡಾ. ಕೃತಿಕಾರೆಡ್ಡಿ ಕೊ* ಕೇಸ್:“ಹೆಂಡತಿ ಸಾಯಬೇಕು, ಆದರೆ ನಾನು ಕೆಟ್ಟವನಾಗಬಾರದು” –ಪ್ಲ್ಯಾನ್ ಬಯಲು.

ಬೆಂಗಳೂರು: ಡಾ. ಕೃತಿಕಾರೆಡ್ಡಿ ಕೊಲೆ ಪ್ರಕರಣ ಸಂಬಂಧ ಆರೋಪಿ, ಪತಿ ಡಾ.ಮಹೇಂದ್ರರೆಡ್ಡಿ ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ. ಇದರ ಜೊತೆಗೆ ತನಿಖೆ ವೇಳೆ ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ.…

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಇಸ್ರೇಲ್ ರಾಯಭಾರಿ ಕಚೇರಿ, ಹೈಕೋರ್ಟ್ ಟಾರ್ಗೆಟ್!

ಬೆಂಗಳೂರು: ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್​​ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೈಕೋರ್ಟ್​ಗೂ…

ಡ್ರಗ್ ಮಾಫಿಯಾದೊಂದಿಗೆ ಖಾಕಿ ಕೈಜೋಡಿಕೆ! ಇನ್ಸ್‌ಪೆಕ್ಟರ್ ಸೇರಿದಂತೆ 11 ಪೊಲೀಸ್ ಸಿಬ್ಬಂದಿ ಅಮಾನತ್ತು.

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಸಂಕಲ್ಪದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದರೆ, ಮಾಫಿಯಾ ವಿರುದ್ಧ ಹೋರಾಟ ನಡೆಸಬೇಕಾದ ಖಾಕಿ ಧಾರಿ ಶಕ್ತಿ ಮಾಫಿಯಾ ಪಾಲಾಗಿದೆ ಎಂಬ ಆಘಾತಕಾರಿ ಬೆಳವಣಿಗೆ…

KAS ನೇಮಕಾತಿ: ಉಡುಪಿಯಲ್ಲಿ ಬೋಟ್ ಕ್ಯಾಪ್ಟನ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ಪೊಲೀಸ್ (KSP) ಉಡುಪಿಯಲ್ಲಿ ಬೋಟ್ ಕ್ಯಾಪ್ಟನ್ ಮತ್ತು ಎಂಜಿನ್ ಡ್ರೈವರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 54 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ…

ಕಾನ್ಸ್ಟೇಬಲ್ ನೇಮಕಾತಿ: ವಯೋಮಿತಿ ಸಡಿಲಿಕೆಗೆ ಸಿಗಲಿದೆ ಗ್ರೀನ್ ಸಿಗ್ನಲ್? ಗೃಹ ಸಚಿವರಿಂದ ಶಕ್ತಿಶಾಲಿ ಸುಳಿವು!

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಕಾಯುತ್ತಿರುವ ಸಾವಿರಾರು ಯುವಕರಿಗೆ ಶೀಘ್ರದಲ್ಲೇ ಅತ್ಯಂತ ನಿರೀಕ್ಷಿತ ಸುದ್ದಿ ಬರಲಿದ್ದು, ವಯೋಮಿತಿ ಸಡಿಲಿಕೆ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್…