D.K ಶಿವಕುಮಾರ್ ದೆಹಲಿ ಭೇಟಿ: ಹೈಕಮಾಂಡ್ ನಾಯಕರ ಭೇಟಿಯ ಬಗ್ಗೆ ಸ್ಪಷ್ಟನೆ.

ಬೆಂಗಳೂರು: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ…

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ!

ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ…

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – ಬದಲಿ ಯೋಜನೆಗಾಗಿ CMಗೆ ಪತ್ರ.

ಮೈಸೂರು: ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣವನ್ನು ವಿರೋಧಿಸಿ ಸಂಸದ ಯದುವೀರ್, ಸಿಎಂ ಸಿದ್ದರಾಮಯ್ಯನವರಿಗೆ  ಸುದೀರ್ಘ ಪತ್ರ ಬರೆದಿದ್ದಾರೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ ಅಭಿವೃದ್ಧಿಯು ಪಾರದರ್ಶಕವಾಗಿರಬೇಕೆಂದು ಹೇಳಿರುವ ಅವರು, ಫ್ಲೈಓವರ್ಗಳ ಬದಲಿಗೆ…

ಕಾಂಗ್ರೆಸ್ ಹಿರಿಯ ಶಾಸಕ H.Y ಮೇಟಿ ನಿ*ನ: ರಾಜಕೀಯ ವಲಯದಲ್ಲಿ ಶೋಕದ ಛಾಯೆ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ…

“DCM ಸ್ಥಾನ ಕೊಟ್ಟ್ರೆ ನಾನ್ ರೆಡಿ!” — ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ರಾಜಕೀಯ ಕುತೂಹಲಕ್ಕೆ ಕಾರಣ!

ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು,…

ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡರಿಂದ ಚುನಾವಣಾ ಆಯೋಗಕ್ಕೆ ಮಹತ್ವದ ಪತ್ರ.

ಕೋಲಾರ: ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಸಹ ಸೂಚಿಸಿದೆ. ಇದರ ಬೆನ್ನಲ್ಲೇ ಪರಾಜಿತ ಅಭ್ಯರ್ಥಿ, ದೂರುದಾರ ಮಂಜುನಾಥ್ ಗೌಡ ಅವರು ಚುನಾವಣಾ ಆಯೋಗಕ್ಕೆ…

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆರ್ಥಿಕ ಸಂಕಷ್ಟದಲ್ಲಿ: ಅಭಿವೃದ್ಧಿ ಕೆಲಸ ಸ್ಥಗಿತ.

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪಡೆದುಕೊಂಡಿದೆ. ಆದರೆ ಅವಳಿ ನಗರದಲ್ಲಿ ಅಭಿವೃದ್ದಿ ಮಾತ್ರ ಕುಂಠಿತವಾಗಿದೆ.…

ವಿಧಾನಸೌಧದ ಒಳಗೇ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಅಲೆಮಾರಿ ಮುಖಂಡರು!

ಬೆಂಗಳೂರು: ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಸಿಎಂ ತೆರಳ್ತಿದ್ದಂತೆ ಅಲೆಮಾರಿ ಮುಖಂಡರು ಅಸಮಾಧಾನ ಹೊರಹಾಕಿದ್ದು, ವಿಧಾನಸೌಧದ ಒಳಗೆಯೇ…

 “ಜಮೀರ್ ಅಹ್ಮದ್ ಖಾನ್ ಮುಂದಿನ DCM!”ಚಿತ್ರದುರ್ಗದಲ್ಲಿ ರಾಜಕೀಯ ರಂಗು.

ಚಿತ್ರದುರ್ಗ: ಸದ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ನಡುವೆ ದಲಿತ ಸಿಎಂ ಕೂಗು…

 “ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದ ತಂದೆ ವಿಜುಗೌಡ!

ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…