ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ, ಡಿಕೆಶಿಗೆ ಸವಾಲು.

ಉತ್ತರ ಕರ್ನಾಟಕದಲ್ಲಿ ನಾಯಕತ್ವದ ಹೊತ್ತಾಟ, ಯತ್ನಾಳ್ ಸ್ಪಷ್ಟನೆ ವಿಜಯಪುರ : ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ…

ಬಳ್ಳಾರಿ ಗಲಭೆ: BJPಯಿಂದ ರಾಷ್ಟ್ರಮಟ್ಟದ ಕಮಾಂಡ್.

ನಿತಿನ್ ನಬಿನ್ ಮಾಹಿತಿ ಪಡೆದು ರೆಡ್ಡಿಗೆ ಬೆಂಬಲ ಸೂಚನೆ. ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಮಾಹಿತಿ ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ ತಲುಪಿದ್ದು, ಅವರು ಈ ಪ್ರಕರಣದ ಕುರಿತು…

ವಿಜಯಪುರದಲ್ಲಿ ಅಚ್ಚರಿಯ ಕ್ಷಣ!

ಡಿಕೆಶಿ ತಿನಿಸಿದ ಲಡ್ಡು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ ವಿಜಯಪುರ : ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ…

ನಿಂಬೆಯ ನಾಡು ವಿಜಯಪುರ: D.K ಶಿವಕುಮಾರ್ ಹವಾ ಜೋರು.

ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ. ವಿಜಯಪುರ : ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ…

ರೆಡ್ಡಿಗಳ ಗಲಾಟೆಗೆ ಖಾಕಿ ತಲೆದಂಡ.

ಬಳ್ಳಾರಿ ಗಲಭೆ ಬಳಿಕ ಹಿರಿಯ ಅಧಿಕಾರಿಗಳ ಮೇಲೆ ಕ್ರಮ. ಬೆಂಗಳೂರು : ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಿರಿಯ…

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ

ಮಾಜಿ ಸಚಿವರ ಸ್ಫೋಟಕ ಹೇಳಿಕೆ ಬೆಂಗಳೂರು : ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸ್ಥಾನ ಬಾಕಿ…

ಬಳ್ಳಾರಿ ಗಲಭೆ ಪ್ರಕರಣಕ್ಕೆ ಹೊಸ ತಿರುವು.

ಪೊಲೀಸರ ನಡೆ ವಿರುದ್ಧ ಜನಾರ್ದನ ರೆಡ್ಡಿ ಆಕ್ರೋಶ. ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ…

ಹುಬ್ಬಳ್ಳಿ ಹ* ಪ್ರಕರಣದ ಬೆನ್ನಲ್ಲೇ ಮತ್ತೊಂದು ವಿವಾದ

ಬಿಜೆಪಿ ಶಾಸಕಿಯ ನಕಲಿ ಶ್ರದ್ಧಾಂಜಲಿ ಪೋಸ್ಟ್ ವೈರಲ್ ಮಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಇತ್ತ ದಕ್ಷಿಣ ಕನ್ನಡ…

ಕೋಗಿಲು ಲೇಔಟ್: ಅಕ್ರಮವಾಸಿಗಳಿಗೆ ಮನೆ ಹಂಚಿಕೆ.

ವಸತಿ ಸಚಿವ ಜಮೀರ್ ಅಹ್ಮದ್ “ಮೊದಲ ಹಂತದಲ್ಲಿ 26 ಮನೆ” ಬೆಂಗಳೂರು: ಕೋಗಿಲು ಲೇಔಟ್ ಅಕ್ರಮವಾಸಿಗಳಿಗೆ ಮನೆ ಭಾಗ್ಯ ಸಿಗುವ ಕಾಲ ಸನ್ನಿಹಿತವಾಗುತ್ತಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ಸರ್ಕಾರ…

ಶಾಮನೂರು ಶಿವಶಂಕರಪ್ಪ ಕ್ಷೇತ್ರ: ಉಪಚುನಾವಣೆ

ಕಾಂಗ್ರೆಸ್ ಟಿಕೆಟ್ ಯಾರಿಗೆ? ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ…