RSS ಪಥ ಸಂಚಲನಕ್ಕೆ ವಿರೋಧವಿಲ್ಲ ಎಂದ DK ಸುರೇಶ್: ಮುಂದಿಟ್ಟ ಷರತ್ತು ಏನು ನೋಡಿ!

ಬೆಂಗಳೂರು: ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ವಿಚಾರವಾಗಿ ಸರ್ಕಾರಕ್ಕೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ. ಸುರೇಶ್, ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾರ ವಿರೋಧವೂ ಇಲ್ಲ, ಆದರೆ…

 “ನೀನು ಹೇಳಿದಂತೆ ಆಗಲ್ಲ!” ತೇಜಸ್ವಿ ಸೂರ್ಯ ಜೊತೆ ನಡೆದ ಮಾತುಕತೆ ಬಿಚ್ಚಿಟ್ಟ DK ಶಿವಕುಮಾರ್.

ಬೆಂಗಳೂರು: ಲಾಲ್​ ಬಾಗ್​​ನಲ್ಲಿ ಟನಲ್ ರಸ್ತೆ ನಿರ್ಮಾಣದ ವಿಚಾರವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಉಸ್ತುವಾರಿ, ಡಿಸಿಎಂ ಡಿಕೆ ಶಿವಕುಮಾರ್…

 “ಟನಲ್ ರೋಡ್ ಬಿಡಿ ಸ್ವಾಮಿ, ಮೊದಲು ಶಿಕ್ಷಕರಿಗೆ ಸಂಬಳ ಕೊಡಿ!” — DK ಶಿವಕುಮಾರ್‌ಗೇ ಟಾಂಗ್ ಕೊಟ್ಟ R. ಅಶೋಕ್.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ  ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನ ನೀಡಿಲ್ಲ ಎಂಬುದು ಕೇಳಿಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ವಿಧಾನಸಭೆಯ…

CM ಸಿದ್ದರಾಮಯ್ಯವರ ಮಾತಿನ ವರಸೆ ಬದಲಾವಣೆ! ‘ಹೈಕಮಾಂಡ್ ತೀರ್ಮಾನ ಮಾಡಿದ್ರೆ’ ಹೇಳಿಕೆಯಿಂದ ರಾಜಕೀಯ ಕುತೂಹಲ ಹೆಚ್ಚಳ.

ಬೆಂಗಳೂರು: ಐದು ವರ್ಷ ನಾನೇ ಸಿಎಂ ಆಗಿರ್ತೀನಿ, ಇದು ಸಿಎಂ ಸಿದ್ದರಾಮಯ್ಯ 2023 ರ ನವೆಂಬರ್ 2 ರಂದು ನೀಡಿದ್ದ ಹೇಳಿಕೆ. 2025 ರ ಜುಲೈ 7 ರಂದು…

RSS ಕಾರ್ಯಕರ್ತನ ನೇಮಕ ವಿವಾದಕ್ಕೆ ತೆರೆ: ಸಿಎಂಗೆ ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ.

ತುಮಕೂರು: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌…

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ “ದಲಿತ CM” ದಾಳ — “ಮುನಿಯಪ್ಪ CM ಆದ್ರೆ ಸ್ವಾಗತ” ಎಂದ ಪರಮೇಶ್ವರ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿದೆ. ಕಾಂಗ್ರೆಸ್ ಮನೆಯೊಳಗಣ ಕ್ರಾಂತಿಯ ಕಿಚ್ಚು ದೆಹಲಿ ಅಂಗಳ ತಲುಪಿದೆ. ಭಾನುವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಲ್ಲ, ಹೋಗಲ್ಲ ಎನ್ನುತ್ತಲೇ…

ಹುಲಿ ದಾಳಿಯಿಂದ ರೈತ ಸಾ*ವು: ಮೈಸೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್!

ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ರೈತರು ಘೇರಾವ್​ ಹಾಕಿರುವ ಪ್ರಸಂಗ ನಡೆದಿದೆ.…

D.K ಶಿವಕುಮಾರ್ ಅವರಿಗೆ ಹೋಲಿಕೆ ಇಲ್ಲ: ಪರಮೇಶ್ವರ್ ಅಚ್ಚರಿಯ ಹೇಳಿಕೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ…

ಬೆಳಗಾವಿ ಚಳಿಗಾಲದ ಅಧಿವೇಶನ ಡೇಟ್ ಫಿಕ್ಸ್: ಬಸವರಾಜ ಹೊರಟ್ಟಿ ಘೋಷಣೆ.

ಧಾರವಾಡ: ಡಿಸೆಂಬರ್​ 8ಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತೆ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನ ಕುರಿತು ಸಿಎಂ ಜೊತೆ…

B ಖಾತಾದಿಂದ A ಖಾತಾ ಯೋಜನೆಗೆ HD ಕುಮಾರಸ್ವಾಮಿ ನಿಂದ ಭಾರೀ ಟೀಕೆ.

ಬೆಂಗಳೂರು: ಬೆಂಗಳೂರು ನಗರದಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.…